ಮಂಗಳೂರು ಮಾರ್ಚ್ 20: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗುಜರಿ ಅಂಗಡಿಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ...
ಪುತ್ತೂರು ಮಾರ್ಚ್ 20: ಸರಕಾರ ಬಹುತೇಕ ಸವಲತ್ತುಗಳಿಗೆ ಆಧಾರ ಕಾರ್ಡ್ ಕಡ್ಡಾಯ ಮಾಡಿದೆ. ಹೀಗಾಗಿ ಜನ ಆಧಾರ್ ಕಾರ್ಡ್ ಗಾಗಿ ಜನ ಸರಕಾರಿ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದು, ಸರಿಯಾದ ಸಮಯಕ್ಕೆ ಆಧಾರ ಕಾರ್ಡ್ ಸಿಗದೆ ಸರಕಾರದ...
ಬೆಂಗಳೂರು ಮಾರ್ಚ್ 20: ಕೊರೊನಾ ಮಾರ್ಗಸೂಚಿಗಳು ಕೇವಲ ಜನಸಾಮಾನ್ಯರಿಗೆ ಮಾತ್ರ ಅನ್ವಯವಾಗಲಿದ್ದು, ಉಪ ಚುನಾವಣೆಯಲ್ಲಿ ನಡೆಯುವ ಸಭೆ ಸಮಾರಂಭಗಳಿಗೆ ಕೊರೊನಾದ ಯಾವುದೇ ಮಾರ್ಗಸೂಚಿ ಅಪ್ಲೈ ಆಗೋದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ತಿಪಟೂರಿನಲ್ಲಿ ಮಾತನಾಡಿದ...
ಮುಂಬೈ ಮಾರ್ಚ್ 20: ಸಣ್ಣ ಮಕ್ಕಳಿಂದ ಹಿಡಿದು ವೃದ್ದೆಯವರೆಗೂ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಕಾಮುಕರು ಈಗ ಮೂಕ ಪ್ರಾಣಿಗಳ ಮೇಲೂ ತಮ್ಮ ಕೌರ್ಯ ತೋರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ 20 ವರ್ಷದ ಯುವಕನೊಬ್ಬ ಶ್ವಾನದ ಮೇಲೆ...
ಪುತ್ತೂರು ಮಾರ್ಚ್ 20: ಕಾರು ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರ ಕಾಲು ತುಂಡಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಂಚನ ಬಳಿಯ ಸಣ್ಣಂಪ್ಪಾಡಿ ಎಂಬಲ್ಲಿ...
ಹೊಸದಿಲ್ಲಿ ಮಾರ್ಚ್ 20: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಕೇಂದ್ರ ಸರಕಾರದ ಕೈಯಲ್ಲಿ ಇಲ್ಲ ಎಂದು ಹೇಳಿದ್ದ ಕೇಂದ್ರ ಸರಕಾರ ಈಗ ಪಂಚರಾಜ್ಯ ಚುನಾವಣೆ ಘೋಷಣೆ ಬೆನ್ನಲ್ಲೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯನ್ನು...
ಕುಂದಾಪುರ ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಅನುಷಾ ಆಯ್ಕೆಯಾಗಿದ್ದಾಳೆ. ಅನುಷಾ, ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಆಲ್ಬಾಡಿ-ಆರ್ಡಿಯ ಚಾರಮಕ್ಕಿ...
ಮಂಗಳೂರು ಮಾರ್ಚ್ 20: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ ಈಗಾಗಲೇ ರಾಜ್ಯದ ಎಲ್ಲಾ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಇನ್ನು ದಕ್ಷಿಣಕನ್ನಜ ಜಿಲ್ಲೆಗೆ ತಲಪಾಡಿ ಗಡಿ ಮೂಲಕ...
ಹಾದಿ ಆ ಒಂದು ಘಟನೆ ನಡೆಯದೇ ಇದ್ದಿದ್ದರೆ ಆತ ಇಂದು ಪದವಿ ಶಿಕ್ಷಣ ಮುಗಿಸಿ ರಂಗಕಲೆಯೋ ಅಥವಾ ಔದ್ಯೋಗಿಕ ಕ್ಷೇತ್ರವನ್ನು ಅರಸಿ ಸಾಧನೆಯ ಹೆಜ್ಜೆ ಇಡಬೇಕಿತ್ತು. ಹೀಗಾಗಲೇ ಬೇಕೆಂದು ಬರೆದ ಮೇಲೆ ಯಾರೇನು ಮಾಡಕ್ಕಾಗುತ್ತೆ?. ಆ...
ಕುಂದಾಪುರ ಮಾರ್ಚ್ 19: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ಬಂದರೂ ಗೋಕಳ್ಳತನ ಮಾತ್ರ ಮುಂದುವರೆದಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರ ಗುಳ್ಳಾಡಿ ಗ್ರಾಮದಲ್ಲಿ ಕೊಟ್ಟಿಗೆಗೆ ನುಗ್ಗಿ ಗರ್ಭದ ಹಸುವೊಂದನ್ನು ಕಳ್ಳತನ ಮಾಡಲಾಗಿದೆ. ಬ್ರಹ್ಮಾವರ ತಾಲೂಕು ಗಿಳಿಯಾರು...