ಬೆಂಗಳೂರು ನವೆಂಬರ್ 7: ಆದಾಯಕ್ಕಿಂತಲೂ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಡಾ. ಸುಧಾ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೆಎಎಸ್ ಅಧಿಕಾರಿಯ ಖಜಾನೆ...
ಮಂಗಳೂರು ನವೆಂಬರ್ 7: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಿಂದ ಬಂಧಿಸಿದ್ದಾರೆ. ಬಂಧಿತ...
ಉಡುಪಿ ನವೆಂಬರ್ 7: ಯಕ್ಷಗಾನ ರಂಗದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿರುವ ಮಲ್ಪೆ ವಾಸುದೇವ ಸಾಮಗ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಪುತ್ತೂರು ನವೆಂಬರ್ 6: ಸ್ಯಾಕ್ಸೋಫೋನ್ ವಾದನ ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಲಿಂಗಕಾಮಿ ಗುರುವನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಆರೋಪಿಯನ್ನು ವಿಟ್ಲದ ಪಳಿಕೆ ನಿವಾಸಿ ಪ್ರಶಾಂತ್ ಪೂಜಾರಿ...
ಮಂಗಳೂರು ನವೆಂಬರ್ 06: ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ತೊಕ್ಕೊಟ್ಟಿನಲ್ಲಿ ಬಂಧಿಸಿದೆ. ಬಂಧಿತರನ್ನು ಮೂಲತಃ ನಂದಾವರ ನಿವಾಸಿ ಪ್ರಸ್ತುತ ತೊಕ್ಕೊಟ್ಟುವಿನಲ್ಲಿ...
ಬೆಂಗಳೂರು ನವೆಂಬರ್ 06:ಪಟಾಕಿ ಸಿಡಿಸುವುದರಿಂದ ಕೊರೊನಾ ಸೊಂಕಿತರಿಗೆ ಸಮಸ್ಯೆಯಾಗುವ ಸಾಧ್ಯತೆ ಹಿನ್ನಲೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದಿಪಾವಳಿ ಸಂದರ್ಭ ಎಲ್ಲಾ ರೀತಿಯ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿ ಆದೇಶಿಸಿದ್ದರು. ಆದರೆ ಈ ಆದೇಶಕ್ಕೆ ಹಿಂದೂ...
ಉಡುಪಿ ನವೆಂಬರ್ 6: ಕಳೆದ 2 ದಿನಗಳ ಹಿಂದೆ ನಡೆದ ಎಕೆಎಂಎಸ್ ಬಸ್ ಮಾಲಕನ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ 2 ದಿನಗಳಲ್ಲೇ ಆರೋಪಿಗಳನ್ನು...
ಉಡುಪಿ ನವೆಂಬರ್ 6: ಉಡುಪಿಯಲ್ಲಿ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿ ನಾಪತ್ತೆ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೆರ್ಡೂರಿನ ಅಪ್ರಾಪ್ತ ಬಾಲಕಿ ಅನ್ಯಕೋಮಿನ ಅಪ್ರಾಪ್ತ ನೊಂದಿಗೆ ನಾಪತ್ತೆಯಾಗಿದ್ದಳು, ಉಡುಪಿಯ ಹಿರಿಯಡ್ ಠಾಣೆಯಲ್ಲಿ...
ಬೆಂಗಳೂರು ನವೆಂಬರ್ 6: ಇನ್ನು ಕೆಲವೆ ದಿನಗಳಲ್ಲಿ ಶಬರಿಮಲೆ ಯಾತ್ರೆ ಪ್ರಾರಂಭವಾಗಲಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ ಈ ಬಾರಿಯ ಶಬರಿ ಮಲೆ ಯಾತ್ರೆಗೆ ಹೊರಡುವ ಕರ್ನಾಟಕದ ಭಕ್ತರಿಗೆ ರಾಜ್ಯ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ....