ಉಡುಪಿ ಮಾರ್ಚ್ 18: ಉಡುಪಿ ಸಿಟಿಬಸ್ ನಿಲ್ದಾಣ ಸಮೀಪ ಇರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶೇಖರ ಶೆಟ್ಟಿ, ಜಾನ್ಸನ್ ಡಿ ಅಲ್ಮೇಡಾ, ಹರ್ಷಿತ್ ಶೆಟ್ಟಿ...
ಲಕ್ನೋ :ಬುಲೆಟ್ ನಲ್ಲಿ ಬೈಕ್ ಸ್ಟಂಟ್ ಮಾಡಿ ವಿಡಿಯೋ ವನ್ನು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ ಬುಲೆಟ್ ರಾಣಿಯರಿಗೆ ಪೊಲೀಸರು 28 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಉತ್ತರ ಪ್ರದೇಶದ ಗಾಜಿಯಾಬಾದ್ನ...
ಉಡುಪಿ ಮಾಚ್ 18 : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ನಿನ್ನೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯಲ್ಲಿ ಕೋವಿಡ್...
ಮರುವಾಖ್ಯಾನ ಪುಸ್ತಕದ ಪುಟ ತಿರುವಿದಂತೆ ಕಥೆಯ ಬಲೆ ನಿಧಾನವಾಗಿ ತೆರೆದುಕೊಳ್ಳುತ್ತಾ ಹೋಯಿತು. ಓದಿನ ಜಾಡುಹಿಡಿದು ಹೊರಟವನಿಗೆ ಲೋಕದ ಅರಿವೇ ಇಲ್ಲ. ಹೊಟ್ಟೆ ಅನ್ನ ಕೇಳುತ್ತಿಲ್ಲ, ಗಂಟಲುನೀರು ಬಯಸಲಿಲ್ಲ, ಮನಸ್ಸು ಅಕ್ಷರಗಳನ್ನು ಜೋಡಿಸುತ್ತಾ ಸಾಗುತ್ತಿತ್ತು. ಪುಸ್ತಕದ ಕೊನೆಯ...
ಉಡುಪಿ ಮಾರ್ಚ್ 17:ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಏರಿಕೆಯ ಹಂತದಲ್ಲಿದ್ದು, ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ವಿಧ್ಯಾರ್ಥಿಗಳಲ್ಲಿ ಕೊರೊನಾ ಸೊಂಕು ಕಾಣಿಸಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಹಲವರಿಗೆ ಕೋವಿಡ್–19 ದೃಢಪಟ್ಟಿರುವ ಹಿನ್ನೆಲೆಯಲ್ಲಿ...
ಮುಂಬೈ, ಮಾರ್ಚ್ 17 : ದೊಡ್ಡ ಪರದೆಯಲ್ಲಿ ಸಿನಿಮಾದ ಸೋಲಿನಿಂದ ಉಂಟಾಗುವ ಮುಜುಗರ ತಪ್ಪಿಸಿಕೊಳ್ಳಲು ಕೆಲವು ನಟರಿಗೆ ಒಟಿಟಿ ಒಳ್ಳೆಯ ಆಯ್ಕೆಯಾಗಿದೆ ಎಂದು ಬಾಲಿವುಟ್ ನಟ ಜಾನ್ ಅಬ್ರಾಹಾಂ ಹೇಳಿದ್ದಾರೆ. ಇತ್ತೀಚಿಗೆ ಮಾಧ್ಯಮವೊಂದರಲ್ಲಿ ನೀಡಿರುವ ಸಂದರ್ಶನದಲ್ಲಿ...
ತ್ರಿಶೂರ್: ಕೊರೊನಾದಿಂದಾಗಿ ಕಳೆದ ವರ್ಷ ನಡೆಯದ ತ್ರಿಶೂರ್ ಪೂರಂ ನ್ನು ಈ ಬಾರಿ ಎಲ್ಲಾ ರೀತಿಯ ವೈಭವದೊಂದಿಗೆ ಆಚರಿಸಲು ನಿರ್ಧರಿಸಲಾಗಿದೆ. ಇಂದು ಕೇರಳದ ಮುಖ್ಯ ಕಾರ್ಯದರ್ಶಿ ಪಿ.ಜೆ.ಜಾಯ್ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ತ್ರಿಶೂರ್ ಪೂರಂ...
ಪುತ್ತೂರು ಮಾರ್ಚ್ 17: ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರ್ತವ್ಯದ ಮೇರೆಗೆ ಆಗಮಿಸಿದ ಶ್ರವಣ ತಪಾಸಣಾ ಶಿಬಿರದ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲದೆ ಅವಾಚ್ಯವಾಗಿ ನಿಂದಿಸಿದ ಆರೋಗ್ಯ ಕೇಂದ್ರದ ಕ್ಲರ್ಕ್ ವಿರುದ್ದ ಜಿಲ್ಲಾ ಆರೋಗ್ಯಹಾಗೂ ಕುಟುಂಬ...
ಘಜಿಯಾಬಾದ್, ಮಾರ್ಚ್ 17: ಸಸ್ಯಾಹಾರದ ಬದಲು ಮಾಂಸಾಹಾರಿ ಪಿಜ್ಜಾ ವಿತರಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ನ್ಯಾಯಾಲಯ ಮೆಟ್ಟಿಲೇರಿದ್ದಾರೆ. 2019ರ ಮಾರ್ಚ್ 21 ರಂದು ಈ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನಲ್ಲಿ ನಡೆದಿದ್ದು, ದೀಪಾಲಿ ಎಂಬ ಮಹಿಳೆ...
ಪುತ್ತೂರು ಮಾರ್ಚ್ 17: ರಸ್ತೆಗೆ ಡಾಮಾರು ಹಾಕುವಾಗ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಜಾಗವನ್ನು ಬಿಟ್ಟು ಉಳಿದ ಜಾಗಕ್ಕೆ ಮಾತ್ರ ಡಾಮಾರು ಹಾಕಿರುವ ಘಟನೆ ವಿಟ್ಲ ಪೆಟೆಯಲ್ಲಿ ನಡೆದಿದ್ದು, ಈ ಸ್ಥಳದ ಪೋಟೋ ಮತ್ತು ವಿಡಿಯೋ...