ಮಂಗಳೂರು ನವೆಂಬರ್ 4: 20 ವರ್ಷಗಳ ಬಳಿಕ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಾಕಾರಿಣಿಗೆ ಆಗಮಿಸುತ್ತಿರುವ ರಾಜ್ಯ ಬಿಜೆಪಿ ಮುಖಂಡರುಗಳಿಗೆ ಕಾಂಗ್ರೇಸ್ ಯುವ ಮುಖಂಡ ಮಿಥುನ್ ವಿಭಿನ್ನ ರೀತಿಯಲ್ಲಿ ಸ್ವಾಗತ ಕೋರಿದ್ದಾರೆ. ಹದಗೆಟ್ಟಿರುವ ರಾಷ್ಟ್ರೀಯ...
ಬಂಟ್ವಾಳ, ನವೆಂಬರ್ 4: ಜಲ್ಲಿ ಸಾಗಾಟದ ಲಾರಿಯೊಂದು ಉರುಳಿಬಿದ್ದ ಪರಿಣಾಮ ಅದರ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ಕ್ಲೀನರ್ ಗಾಯಗೊಂಡಿರುವ ಘಟನೆ ತಾಲೂಕಿನ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಇಂದು ಸಂಭವಿಸಿದೆ. ಪುಣಚ ಸಮೀಪದ ಕೋರೆಯೊಂದರಿಂದ ಜಲ್ಲಿ ಸಾಗಾಟ...
ಉಡುಪಿ ನವೆಂಬರ್ 4: ರಸಗೊಬ್ಬರ ಸಾಗಾಟದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಟಿಎಪಿಎಂಸಿಗೆ ಬಂದ ಲಾರಿ ಗೋಡೌನ್ ಸಮೀಪ ರಿವರ್ಸ್ ತೆಗೆಯುವ...
ಮುಂಬೈ ನವೆಂಬರ್ 4:ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ನಂತರ ಮುಂಬೈ ಪೊಲೀಸ್ ಹಾಗೂ ಪತ್ರಕರ್ತ ಅರ್ನಬ್ ಗೋಸ್ವಾಮಿ ನಡುವೆ ಮುಸುಕಿನ ಗುದ್ದಾಟ ಜೋರಾಗಿದ್ದು, ಇಂದು ಹಳೆಯ ಪ್ರಕರಣ ಒಂದರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿ ಗ್ರಾಮದ ಅತ್ರಿಜಾಲು ಸಮೀಪದ ನಿವಾಸಿ ಚೇತನ್ (35) ಹಾಗೂ ಅವರ ಪುತ್ರಿ ತ್ರಿಶಾ ಮೃತಪಟ್ಟಿದ್ದಾರೆ. ಚೇತನ್ ಅವರ ಪತ್ನಿ ಆಶಾ...
ಮಂಗಳೂರು, ನವೆಂಬರ್ 03: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಸ್ಥಳೀಯವಾಗಿ ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿರುವ ಘಟನೆ ಕಾವೂರಿನಲ್ಲಿ ನಡೆದಿದೆ. ಮೃತರನ್ನು ಕಾವೂರು ಮಲ್ಲಿ...
ಮಂಗಳೂರು ನವೆಂಬರ್ 03 :ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿ ಹೇಳಿಕೆ ನೀಡಿದ್ದ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಭಟ್ ಅವರ ವಿಡಿಯೋ ವೈರಲ್ ಆದ...
ಮಂಗಳೂರು ನವೆಂಬರ್ 3: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪ್ರತೀಕ್ ಬೆಳ್ತಂಗಡಿ ಹಾಗೂ ಜಯೇಶ್ ಯಾನೇ ಸಚ್ಚು...
ಮಂಗಳೂರು ನವೆಂಬರ್ 3: ದೇಶದ ಮೇಲೆ ಪ್ರೀತಿ ಪ್ರೇಮ ಇರುವರು ಹೇಳುವ ಹೇಳಿಕೆ ಇದಲ್ಲ ಎಂದು ಉಳ್ಳಾಲವನ್ನ ಪಾಕಿಸ್ತಾನ ಎಂದು ಕರೆದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಅವರ ಹೇಳಿಕೆಗೆ ಶಾಸಕ...