ಉಡುಪಿ ಮಾರ್ಚ್ 13: ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಸಂಘಟನೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಕಳಪೆ ಪ್ರದರ್ಶನಕ್ಕೆ ಸಿಟ್ಟಾಗಿರುವ ಕೇಂದ್ರ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಹಲವಾರು ಬದಲಾವಣೆಗೆ ಮುಂದಾಗಿದೆ ಎಂಬ ಸುದ್ದಿ ಹರಡಿದೆ. ಅದರಲ್ಲಿ ರಾಜ್ಯದಲ್ಲಿ...
ಭಟ್ಕಳ ಮಾರ್ಚ್ 13: ಸಾಮಾನ್ಯವಾಗಿ ರಾಜಕಾರಣಿಗಳು ಕಾರ್ಯಕ್ರಮಕ್ಕೆ ಬರೋದೇ ತಡವಾಗಿ. ಒಂದು ವೇಳೆ ಬಂದ್ರೂ ಅವರ ಭಾಷಣ ಮುಗಿದ ತಕ್ಷಣ ಜಾಗ ಖಾಲಿ. ಆದರೆ ಶಾಸಕರೊಬ್ಬರು ತನ್ನ ಮನೆಯವರೊಂದಿಗೆ ಕೂತು ಮಧ್ಯರಾತ್ರಿಯವರೆಗೆ ಪೂರ್ತಿ ನಾಟಕ ನೋಡಿದ್ದಾರೆ....
ಪುತ್ತೂರು ಮಾರ್ಚ್ 13: ಡಿಸೇಲ್ ತುಂಬಿದ್ದ ಟ್ಯಾಂಕರ್ ವೊಂದು ರಾಷ್ಟ್ರೀಯ ಹೆದ್ದಾರಿ 75 ರ ಉಪ್ಪಿನಂಗಡಿ ಸಮೀಪ ನೆಕ್ಕಿಲಾಡಿ ಎಂಬಲ್ಲಿ ಮುಗುಚಿ ಬಿದ್ದಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ...
ಉಡುಪಿ ಮಾರ್ಚ್ 13: ರಾಜ್ಯಾದ್ಯಂತ ಕೊರೊನಾ ಎರಡನೇ ಅಲೆ ಭೀತಿ ಹಿನ್ನಲೆ ನಿನ್ನೆಯಿಂದ ಕಠಿಣ ಮಾರ್ಗಸೂಚಿ ಬಿಡುಗಡೆ ಮಾಡಿದ್ದ ರಾಜ್ಯ ಸರಕಾರದ ಆದೇಶವನ್ನು ಸ್ವತಃ ಸರಕಾರದ ಜನಪ್ರತಿನಿಧಿಗಳೇ ಮುರಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಸಾರ್ವಜನಿಕರಿಗೆ ಪ್ರಕರಣ...
ಉಡುಪಿ ಮಾರ್ಚ್ 13: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆಗೆ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿರುವ ವರದಿ ಕುರಿತು ಪ್ರತಿಕ್ರಿಯೆ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಿರಾಕರಿಸಿದ್ದಾರೆ. ಪಕ್ಷ...
ಪುತ್ತೂರು ಮಾರ್ಚ್ 13: ಯುವಕನೊಬ್ಬ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲ್ಲಿಕಟ್ಟೆ ಬ್ರಹ್ಮನಗರದಲ್ಲಿ ನಡೆದಿದೆ ನೆಲ್ಲಿಕಟ್ಟೆ ಬ್ರಹ್ಮನಗರ ಗುರುವಮ್ಮ ಎಂಬವರ ಪುತ್ರ ಪ್ರಕಾಶ್ ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಪ್ರಕಾಶ್ ಅವರು ಕ್ಯಾಂಪ್ಕೋದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಸಂಜೆ...
ಮಂಗಳೂರು ಮಾರ್ಚ್ 13: ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಕಾಲೇಜು ವಿಧ್ಯಾರ್ಥಿನಿ ಪ್ರೇಕ್ಷಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕುಂಪಲ ಆಶ್ರಯ ಕಾಲೊನಿ ಮನೆಯೊಂದರಲ್ಲಿ...
ಉಡುಪಿ ಮಾರ್ಚ್ 13: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೇಜಾರಿನ ಇಸ್ಮಾಯಿಲ್(55) ಹಾಗೂ ಹೂಡೆಯ ಸೊಹೇಲ್(28)...
ಪ್ರಶ್ನೆ ಕನ್ನಡ ಭಾಷೆಯ ಉಳಿವಿಗೆ ಪತ್ರದ ಅಭಿಯಾನ, ಅನ್ಯಭಾಷೆಗಳ ಹೇರಿಕೆ ಬಗ್ಗೆ ರಸ್ತೆ ಮಧ್ಯ ಪ್ರತಿಭಟನೆ ಹೀಗೆ ಹೋರಾಟಗಳನ್ನು ಆಯೋಜಿಸುತ್ತಾ ಒಂದಷ್ಟು ಸನ್ಮಾನ ಬಿರುದು ಹಾರತುರಾಯಿಗಳನ್ನ ಅರ್ಪಿಸಿಕೊಂಡವರು ದಿನೇಶರು. ಆ ದಿನ ಕೆಲಸದಲ್ಲಿ ಕನ್ನಡ ಬಳಕೆಯ...
ಉಡುಪಿ ಮಾರ್ಚ್ 12: ಕಸ ತೆಗೆಯಲಪ ಬಂದ ಪೌರಕಾರ್ಮಿಕರಿಗೆ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಎಲೆಕ್ಟ್ರಾನಿಕ್ಸ್ ಅಂಗಡಿಯ ಸಿಬ್ಬಂದಿಗಳು ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದೆ. ಉಡುಪಿ ನಗರಸಭೆಯ ಆದೇಶದಂತೆ ಹಸಿ ಕಸ ಮತ್ತು...