ಪುತ್ತೂರು ಮಾರ್ಚ್ 4: ಕೋಳಿ ತ್ಯಾಜ್ಯದ ಗುಂಡಿ ಮುಚ್ಚುವ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನಪ್ಪಿರುವ ಘಟನ ಪುತ್ತೂರಿನ ಆರ್ಲಪದವು ಎಂಬಲ್ಲಿ ನಡೆದಿದೆ. ಮೃತರನ್ನು ಪಾರ್ಕಳ ಕಾಲನಿ ನಿವಾಸಿಗಳಾದ ರವಿ ಮತ್ತು...
ಉತ್ತರ ಪ್ರದೇಶ : ಮಗಳ ಅಕ್ರಮ ಸಂಬಂಧ ಕಣ್ಣಾರೆ ನೋಡಿದ ಅಪ್ಪ, ಮಗಳ ತಲೆಯನ್ನೆ ಕತ್ತರಿಸಿ ಪೊಲೀಸ್ ಸ್ಟೇಷನ್ ಗೆ ತೆಗೆದುಕೊಂಡು ಬಂದಿರುವ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಹರ್ದೋಯಿ ಎಂಬಲ್ಲಿ...
ಉಪ್ಪಿನಂಗಡಿ: ಮಾರ್ಚ್ 4: ವಾಟ್ಸಪ್ ನಲ್ಲಿ ಅಯೋಧ್ಯೆ ರಾಮಮಂದಿರ ಕುರಿತಾದ ಸ್ಟೇಟಸ್ ಹಾಕಿದ್ದಕ್ಕೆ ದುಷ್ಕರ್ಮಿಗಳ ಗುಂಪೊಂದು ಸ್ಟೇಟಸ್ ಹಾಕಿದವರ ಮನೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದಲ್ಲಿ...
ಮಂಗಳೂರು ಮಾರ್ಚ್ 4: ಮನೆಯೊಳಗೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಕಲ್ಲು ಎಸೆದು ಹಾನಿಗೊಳಿಸಿರುವ ಘಟನೆ ಕೊಣಾಜೆಯಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಜಲ್ಲಿಕ್ರಾಸ್ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಈ ಘಟನೆ ನಡೆದಿದ್ದು,...
ಚೆನ್ನೈ ಮಾರ್ಚ್ 4: ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತಮಿಳುನಾಡಿನಲ್ಲಿ ಇದೀಗ ರಾಜಕೀಯ ಸಂಚಲನ ಮೂಡಿದೆ. ಮಾಜಿ ಮುಖ್ಯಂಮತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಅವರು ಸಕ್ರಿಯ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ....
ಪುತ್ತೂರು ಮಾರ್ಚ್ 3: ವಾಹನ ತಪಾಸಣೆ ಸಂದರ್ಭ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸ್ವಲ್ಪದರಲ್ಲೆ ಪ್ರಾಣಾಪಾಯದಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಪಾರಾಗಿದ್ದಾರೆ. ಘಟನೆಯ ವಿಡಿಯೋ ಈಗ ವೈರಲ್ ಆಗಿದೆ. ಧರ್ಮಸ್ಥಳ ಸಮೀಪ ಈ ಘಟನೆ...
ಪುತ್ತೂರು ಮಾರ್ಚ್ 3: ಅರಣ್ಯ ರಕ್ಷಿಸಲು ಹೊರಟ ವ್ಯಕ್ತಿಯ ಮನೆಗೇ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಎಂಬಲ್ಲಿ ನಡೆದಿದೆ. ಬಿಳಿನೆಲೆ ರಕ್ಷಿತಾರಣ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮರಗಳನ್ನು...
ಬೆಂಗಳೂರು ಮಾರ್ಚ್ 3: ಕಾಮಲೀಲೆಯ ವಿಡಿಯೋ ಹೊರ ಬಂದ ಹಿನ್ನಲೆ ಬೆಳಗಾವಿಯ ಸಾಹುಕಾರ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಕೊನೆಗೂ ರಾಜೀನಾಮೆ ನೀಡಿದ್ದಾರೆ. ಸರಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದ...
ಪುತ್ತೂರು ಮಾರ್ಚ್ 3: ಬಿಳಿನೆಲೆ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ನೂರಾರು ಮರಗಳ ಸಾಗಾಟದ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದ ಬಿಳಿನೆಲೆ ಪ್ರಸಾದ್ ಎಂಬವರ ಮನೆಗೆ ಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳು ತೆರಳಿ ದಾಂಧಲೆ ನಡೆಸಿದ್ದು,...
ಮೈದಾನ ನೀವು ದೊಡ್ಡೋರು ನಿಮ್ಮ ಮಾತಿಗೆ ಪೊಲೀಸ್ ಸ್ಟೇಷನ್, ಕೋರ್ಟುಗಳು ಸಹಕಾರ ನೀಡುತ್ತದೆ .ನಾನು ಯಾರ ಬಳಿ ಹೇಳಲಿ. ನನ್ನ ಆಡೋ ಮೈದಾನ ಮಾಯವಾಗಿದೆ. ಮಳೆಗಾಲವಾದರೆ ಕೆಸರಿನೊಂದಿಗೆ ,ಬಿಸಿಲಾದರೆ ಬಿಸಿಯೊಂದಿಗೆ ಆಟವಾಡುತ್ತಿದ್ದೆ ನಮ್ಮ ಖುಷಿಯ ಬಗ್ಗೆ...