ಕೇರಳ ಫೆಬ್ರವರಿ 23: ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕರ್ನಾಟಕ ಸರಕಾರ ಕೇರಳ ಗಡಿಗಳಲ್ಲಿ ನಿರ್ಬಂಧಗಳನ್ನು ವಿಧಿಸುವುದರ ವಿರುದ್ದ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು...
ಕಡಬ ಫೆಬ್ರವರಿ 23: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ ಎಂಬಲ್ಲಿ ಕೋಟೆ ಸಾರು ನದಿಯಲ್ಲಿ ಸುಮಾರು 65 ರಿಂದ 70 ವಯಸ್ಸಿನ ಹೆಂಗಸಿನ ಮೃತದೇಹ ಪತ್ತೆಯಾಗಿದೆ. ಮೃತದೇಹದ ಸಮೀಪ ಮೃತರು ಧರಿಸಿದ ಚಪ್ಪಲಿ ಹಾಗೂ...
ಉಡುಪಿ ಫೆಬ್ರವರಿ 23: ಎರಡು ಖಾಸಗಿ ಬಸ್ ಗಳ ಚಾಲಕರು ಟೈಂ ಕೀಪಿಂಗ್ ಬಗ್ಗೆ ಉಚ್ಚಿಲ ಪೇಟೆಯಲ್ಲಿ ಹೊಡೆದಾಡಿಕೊಂಡ ಘಟನೆ ಸೋಮವಾರ ಸಂಭವಿಸಿದೆ. ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವಿಶಾಲ್ ಎಂಬ ಹೆಸರಿನ ಖಾಸಗಿ ಬಸ್ಸು, ನವದುರ್ಗಾ...
ಬೆಂಗಳೂರು , ಫೆಬ್ರವರಿ 23: ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಡ್ರೆಸ್ ಚೇಂಜ್ ಮಾಡುವುದನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ, ನಂತರ ಮನೆಯಲ್ಲಿ ನೋಡಿ ಎಂಜಾಯ್ ಮಾಡ್ತಿದ್ದ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ...
ಉಳ್ಳಾಲ ಫೆಬ್ರವರಿ 23: ತಲಪಾಡಿ ದೇವಿಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. ಈ ಘಟನೆ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ. ತಲಪಾಡಿಯ ವಿಜಯಾ ಬ್ಯಾಂಕ್ ಬಳಿಯ ನದಿಯಿಂದ...
ನವದೆಹಲಿ, ಫೆಬ್ರವರಿ 23 : ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಯವರ ಅಳಿಯ ರಾಬರ್ಟ್ ವಾದ್ರಾ ಸೋಮವಾರ ತಮ್ಮ ನಿವಾಸದಿಂದ ಕಚೇರಿಗೆ ಬೈಸಿಕಲ್ ಸವಾರಿ...
ಉಡುಪಿ ಫೆಬ್ರವರಿ : ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯೆ ಕುರಿತು ಚರ್ಚಿಸಲು ಸೋಮವಾರ ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರೆಯಲಾದ ಸಭೆಯಲ್ಲಿ ಸಾಸ್ತಾನ ಟೋಲ್ಗೇಟ್ನಲ್ಲಿ ಸ್ಥಳೀಯರಿಗೆ ವಿನಾಯಿತಿ ನೀಡಬೇಕೆಂದ ಜಿಲ್ಲಾಧಿಕಾರಿ ಹಾಗೂ ಸಂಸದರ ಸೂಚನೆಯನ್ನು...
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ರೂಪಾಂತರ ವೈರಸ್ ಹರಡದಂತೆ ಮುನ್ನೆಚ್ಚರಿಕೆಯಾಗಿ , ಜಿಲ್ಲೆಗೆ ಕೇರಳ ಮತ್ತು ಮುಂಬೈಯಿಂದ ಬರುವವರ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ವರದಿಯನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು. ರೂಪಾಂತರಿ ಕೋವಿಡ್...
ತಿರುವನಂತಪುರಂ, ಫೆಬ್ರವರಿ 23: ದೇವಭೂಮಿ ಕೇರಳದಲ್ಲಿ ಚುನಾವಣಾ ಬಿಸಿ ತೀವ್ರಗೊಳ್ಳುತ್ತಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ದಕ್ಷಿಣದ ಈ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಬಿಜೆಪಿ ಗುರಿಯಾಗಿಸಿಕೊಂಡಂತೆ ಕಂಡುಬರುತ್ತಿದೆ. ಭಾರೀ ಸಂಖ್ಯೆಯಲ್ಲಿ ಮತದಾರರನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿರುವ...
ಮೈಸೂರು ಫೆಬ್ರವರಿ 22: ದರ್ಶನ್ ಅಭಿಮಾನಿಗಳು ಹಾಗೂ ಹಿರಿಯ ನಟ ಜಗ್ಗೇಶ್ ನಡುವೆ ನಡೆಯುತ್ತಿರುವ ಗಲಾಟೆ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೀಳಾಗಿ ನಟ ಜಗ್ಗೇಶ್ ಮಾತನಾಡಿದ್ದಾರೆ ಎಂಬ ವಿಚಾರದ ಕುರಿತಾಗಿ...