ಉಡುಪಿ, ಅಕ್ಟೋಬರ್ 8: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕಿನ ಬಾರಕೂರು ಬಳಿ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ...
ಉಡುಪಿ, ಅಕ್ಟೋಬರ್ 8: ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಮರ ತುಂಬಿಕೊಂಡು ಹೋಗುತಿದ್ದ ಟೆಂಪೋ ಪಲ್ಟಿಯಾಗಿದೆ. ಕಾಪು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮರ ತುಂಬಿಸಿಕೊಂಡು ಹೋಗುತ್ತಿದ್ದ ಪಿಕಪ್ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟೆಂಪೋದಲ್ಲಿದ್ದ...
ಹೈದರಾಬಾದ್, ಅಕ್ಟೋಬರ್ 8 : ಜ್ಞಾಪಕ ಶಕ್ತಿ ಮೂಲದ ಹೈದರಾಬಾದ್ನ 1 ವರ್ಷ 9 ತಿಂಗಳ ಪುಟ್ಟ ಪೋರ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಬರೆದಿದ್ದಾನೆ. ಹೈದರಾಬಾದ್ನ ಆದಿತ್ ವಿಶ್ವನಾಥ ಗೌರಿ ಶೆಟ್ಟಿ ವರ್ಲ್ಡ್...
ಉಡುಪಿ, ಅಕ್ಟೋಬರ್ 8 : ನವರಾತ್ರಿ, ದೀಪಾವಳಿ ಸೇರಿದಂತೆ ಇನ್ನಿತರೆ ಜಾತ್ರಾ ಮಹೋತ್ಸವಗಳಲ್ಲಿ ಕೊರೋನಾ ವೈರಸ್ ಹರಡದಂತೆ ಎಚ್ಚರ ವಹಿಸಲು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ದೇವಸ್ಥಾನದ ಆಡಳಿತಾಧಿಕಾರಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ ಜಗದೀಶ್...
ಉಡುಪಿ ಅಕ್ಟೋಬರ್ 8: ಉಡುಪಿ ಜಿಲ್ಲೆಯ ದೇವಸ್ಥಾನಗಳಲ್ಲಿ ಮಧ್ಯಾಹ್ನದ ಊಟಕ್ಕೆ ಜಿಲ್ಲಾಧಿಕಾರಿಗಳು ಅವಕಾಶ ನೀಡಿದ್ದಾರೆ. ಆದರೆ ಈ ಹಿಂದೆ ದೇವಾಲಯಗಳಲ್ಲಿ ಅನ್ನಸಂತರ್ಪಣೆ ಮಾಡುತ್ತಿದ್ದಲ್ಲಿ ಮಾತ್ರ ಮುಂದುವರಿಸಿಕೊಂಡು ಹೋಗಬಹುದಾಗಿದ್ದು, ಹೊಸದಾಗಿ ಪ್ರಾರಂಭಿಸುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದ್ದಾರೆ....
ಉಡುಪಿ ಅಕ್ಟೋಬರ್ 8 : ಕೊರೊನ ಸಂದರ್ಭದಲ್ಲಿ ಭಾರಿ ಇಳಿಕೆ ಕಂಡಿದ್ದ ಮಲ್ಲಿಗೆ ಇದೀಗ ಭಾರಿ ಏರಿಕೆ ಕಂಡಿದೆ. ಉಡುಪಿ ಮಲ್ಲಿಗೆಯ ದರ ದಾಖಲೆ ಏರಿಕೆ ಕಂಡಿದೆ. ಪೇಟೆಂಟ್ ಪಡೆದ ಈ ವಾಣಿಜ್ಯ ಬೆಳೆಯ ದರ...
ನವದೆಹಲಿ ಅಕ್ಟೋಬರ್ 8: ಕರ್ನಾಟಕ ಸೇರಿದಂತೆ ದೇಶದಲ್ಲಿರುವ 24 ವಿಶ್ವವಿದ್ಯಾಲಯಗಳು ನಕಲಿ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಗೋಷಿಸಿದ ಘೋಷಿಸಿದೆ ಪ್ರವೇಶ ಪಡೆಯುವಾಗ ವಿದ್ಯಾರ್ಥಿಗಳು ಪೋಷಕರು ಎಚ್ಚರಿಕೆ ವಹಿಸಬೇಕಾಗಿದೆ, ಈ ವಿವಿಗಳು ಯಾವುದೇ ಪದವಿ ನೀಡಲು...
ಸುಳ್ಯ ಅಕ್ಟೋಬರ್ 8 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ಶೂಟೌಟ್ ನಡೆದಿದೆ. ಮುಂಜಾನೆ 6.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಕಾರಲ್ಲಿ ಬಂದ ಅಪರಿಚಿತರು ಸುಳ್ಯ ಶಾಂತಿ ನಗರದಲ್ಲಿ ವಾಸವಿದ್ದ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು ಅಕ್ಟೋಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 447 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗಿದೆ. ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 447 ಮಂದಿಗೆ ಕೊರೋನ ಸೋಂಕು...