ಚಿಕ್ಕಮಗಳೂರು ಅಕ್ಟೋಬರ್ 7 : ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಎರಡು ತಿಂಗಳ ಮಗುವಿಗೆ ತುರ್ತಾಗಿ ಹೃದಯ ಸಂಬಂಧಿ ಚಿಕಿತ್ಸೆ ನೀಡಬೇಕಿತ್ತು. ಆದರೆ ಬಡ ಕುಟುಂಬದ ಮಗುವಿನ ಪೋಷಕರು ಆಸ್ಪತ್ರೆಯಲ್ಲಿನ ಅಂಬುಲೆನ್ಸ್ ಬಾಡಿಗೆ ಹೆಚ್ಚಾಗಿದ್ದರಿಂದ ಟ್ರಸ್ಟ್...
ಮಂಗಳೂರು ಅಕ್ಟೋಬರ್ 7: ಮಂಗಳೂರು ನಗರ ದಕ್ಷಿಣ ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ...
ತಿರುವನಂತಪುರಂ ಅಕ್ಟೋಬರ್ 7: ಇನ್ನೆನು ಕೆಲವೇ ದಿನಗಳಲ್ಲಿ ಶಬರಿಮಲೆ ಯಾತ್ರೆ ಪ್ರಮುಖ ಘಟ್ಟ ಆರಂಭವಾಗಲಿದ್ದು, ಈ ಹಿನ್ನಲೆ ಕೇರಳ ಸರಕಾರ ಕೆಲವು ಮಾರ್ಗದರ್ಶಿಸೂಚಿಗಳನ್ನ ತರಲು ತಜ್ಞರ ಸಮಿತಿಗಳನ್ನು ನಿರ್ಮಾಣ ಮಾಡಿದೆ. ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ...
ಪುತ್ತೂರು : ಉತ್ತರ ಪ್ರದೇಶದ ಹಾಥರಸ್ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ರೇಪ್ ಘಟನೆಯನ್ನು ಖಂಡಿಸಿ ಎಸ್ಡಿಪಿಐ ಸಂಘಟನೆಯ ಮುಖಂಡನೊಬ್ಬ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಆತನ ಮಗ ದಲಿತ ಯುವತಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ದಕ್ಷಿಣಕನ್ನಡ...
ಪುತ್ತೂರು ಅಕ್ಟೋಬರ್ 7: ತನ್ನ ಒಪ್ಪಿಗೆ ಇಲ್ಲದೆ ಶೇರು ಮಾರಾಟ ಮಾಡಿದ್ದಲ್ಲದೆ ಶೇರು ಮಾರಾಟದಿಂದ ಬಂದ ಹಣವನ್ನು ನೀಡದೆ ವಂಚನೆ ಮತ್ತು ನಂಬಿಕೆ ದ್ರೋಹ ಮಾಡಿರುವುದಾಗಿ ಹಿರಿಯ ನಾಗರಿಕರೊಬ್ಬರು ತನ್ನ ಸಂಬಂದಿಕರೊಬ್ಬರ ವಿರುದ್ಧ ಪುತ್ತೂರು ನಗರ...
ಬೆಂಗಳೂರು ಅಕ್ಟೋಬರ್ 7: ರಾಜ್ಯದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇರುವ ಹಿನ್ನಲೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದ್ದು. ಕೊರೊನಾ ಸಾಂಕ್ರಾಮಿಕದ ಪ್ರಾರಂಭಿಕ ಹಂತದಲ್ಲಿದ್ದ ಹಳೇ ನಿಯಮಗಳನ್ನು...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು ಅಕ್ಟೋಬರ್ 06: ಕೊರೊನಾದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಯಕ್ಷಗಾನ ಬಯಲಾಟಗಳನ್ನು ನವೆಂಬರ್ ಅಂತ್ಯಕ್ಕೆ ಪ್ರಾರಂಭಿಸಲು ಸಿದ್ದತೆ ನಡೆಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ದಕ್ಷಿಣಕನ್ನಡ...
ಡ್ರಗ್ಸ್ ಸ್ಮಗ್ಲಿಂಗ್ ಪ್ರಕರಣ, ಸಿಪಿಐಎಂ ಮುಖಂಡನ ಮಗ ಇಡಿ ವಿಚಾರಣೆಗೆ ಹಾಜರು ……. ಬೆಂಗಳೂರು, ಅಕ್ಟೋಬರ್ 06:ಡ್ರಗ್ಸ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ಕೇರಳದ ಸಿಪಿಐಂಎಂ ಮುಖಂಡ ಕೋಡಿಯೇರಿ ಬಾಲಕೃಷ್ಣನ್ ಮಗ ಬಿನೇಷ್ ಕೋಡಿಯೇರಿ ಬೆಂಗಳೂರಿನ...
ಪುತ್ತೂರು : ಭಾರತ ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಲು ಇರುವ ಎಲ್ಲಾ ಅರ್ಹತೆಯನ್ನು ಹೊಂದಿರುವ ಗ್ರಾಮೀಣ ಪ್ರತಿಭೆಯೊಂದು ಇದೀಗ ನೇಪತ್ಯಕ್ಕೆ ಸರಿಯಬೇಕಾದ ಸ್ಥಿತಿ ನಿರ್ಮಾಣಗೊಂಡಿದೆ. ರಾಷ್ಟ್ರೀಯ ತಂಡಕ್ಕೆ ತರಭೇತಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಕಬಡ್ಡಿ ಆಟಗಾರನಿಗೆ...