ಉಡುಪಿ ಅಕ್ಟೋಬರ್ 4: ಸಾರ್ವಜನಿಕ ಸ್ಥಳದಲ್ಲಿ ಬಟ್ಟೆ ಧರಿಸದೆ ತಿರುಗಾಡುತ್ತಾ, ಆತಂಕ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥನನ್ಬು ರಕ್ಷಿಸಲಾಗಿದೆ. ಸಮಾಜಸೇವಕ ವಿಶು ಶೆಟ್ಟಿ ಅವರ ರಕ್ಷಣಾ ಕಾರ್ಯಚರಣೆ ಜನರವಮೆಚ್ಚುಗೆಗೆ ಪಾತ್ರವಾಗಿದೆ.ಮಲ್ಪೆ ಪರಿಸರದಲ್ಲಿ ಈತ ಭಯದ ವಾತಾವರಣ ಸೃಷ್ಟಿಸಿದ್ದ....
ಬೆಂಗಳೂರು ಅಕ್ಟೋಬರ್4 : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಂಡಿರುವ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಅಕ್ಟೋಬರ್ 2ರ ಗಾಂಧಿ ಜಯಂತಿಯಂದೇ ರಾಜೀನಾಮೆ ನೀಡಲು...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಬೈಂದೂರು ಅಕ್ಟೋಬರ್ 3 : ಲಾರಿ ಮತ್ತು ಕಾರ್ ಮುಖಾಮುಖಿ ಡಿಕ್ಕಿ ಕುಮಟಾ ರಾಷ್ಟ್ರೀಯ ಹೆದ್ದಾರಿ ಅವಘಡ ಸಂಭವಿಸಿದೆ, ಕಾರ್ ಮುಂಭಾಗ ಸಂಪೂರ್ಣ ಹಾನಿ ಸಂಭವಿಸಿದೆ. ಲಾರಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆ, ಕಾರು ಹುಬ್ಬಳ್ಳಿ ಯಿಂದ...
ಕಾರ್ಕಳ ಅಕ್ಟೋಬರ್3 : ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಬ್ಬರು ಮಾನಸಿಕ ನೊಂದು ಶುಕ್ರವಾರ ರಾತ್ರಿ ತಮ್ಮ ಮನೆಯ ಹಿಂದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಮಾರ್ಕೆಟ್ ರಸ್ತೆಯ ರಾಧಿಕಾ ಟಾಕೀಸ್ ಬಳಿಯ ನಿವಾಸಿ ಪ್ರಸನ್ನ...
ಮುಂಬೈ ಅಕ್ಟೋಬರ್ 3: ಬಾಲಿವುಡ್ನಲ್ಲಿ ಡ್ರಗ್ಸ್ ಪ್ರಕರಣದ ಸಂಬಂಧ ಇದುವರೆಗೆ ಹಲವರು ಮಾತನಾಡಿದ್ದರೂ ನಟ ಅಕ್ಷಯ್ ಕುಮಾರ್ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಆದರೆ ಇದೀಗ ಅವರು ಆ ಬಗ್ಗೆ ಪ್ರತಿಕ್ರಿಯಿಸಿದ್ದು, ಬೇಸರದಿಂದಲೇ ಒಂದಷ್ಟು ವಿಷಯಗಳನ್ನು...
ಕೋವಿಡ್ ಸವಾಲಿನ ನಡುವೆ ಪುತ್ತೂರು ಎಪಿಎಂಸಿಯ ಅಸಾಮಾನ್ಯ ಸಾಧನೆ-ಸಚಿವ ಡಿ.ವಿ ಸದಾನಂದ ಗೌಡ ಪುತ್ತೂರು ಅಕ್ಟೋಬರ್ 3: ಕೋವಿಡ್ ಸವಾಲಿನ ನಡುವೆ ಸುಮಾರು ರೂ. 7 ಕೋಟಿಗೂ ಅಧಿಕ ವೆಚ್ಚದ ವಿವಿಧ ಕಾಮಗಾರಿಗಳನ್ನು ನಿರ್ವಹಿಸಿರುವ ಪುತ್ತೂರು...
ಉಡುಪಿ ಅಕ್ಟೋಬರ್ 3: ಎನ್ ಎಚ್ ಎಂ ಗುತ್ತಿಗೆ ಆಧಾರಿತ ನೌಕರರು ಎರಡನೇ ದಿನ ಬೀದಿಗಿಳಿದು ಹೋರಾಟ ಮುಂದುವರೆಸಿದ್ದಾರೆ. ವೇತನ ಹೆಚ್ಚಳ, ಭತ್ಯೆ ನೀಡುವಂತೆ ಒತ್ತಾಯಿಸಿ ಹುತಾತ್ಮ ಸ್ಮಾರಕದೆರುರು ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ಪ್ರತಿಭಟನೆ...
ಉಡುಪಿ ಅಕ್ಟೋಬರ್ 3: ಕಾರಿನಲ್ಲಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರ ತಂಡ ಬಂಧಿಸಿದೆ. ಬಂಧಿತರನ್ನು ಕಕ್ಕುಂಜೆ ನಿವಾಸಿ ಮೊಹಮ್ಮದ್ ಆಲಿ (33) ಮತ್ತು ಮೂಡುಪೆರಂಪಳ್ಳಿ ನಿವಾಸಿ ಶ್ರೀಧರ (32) ಎಂದು ಗುರುತಿಸಲಾಗಿದೆ....
ಕಾಸರಗೋಡು ಅಕ್ಟೋಬರ್ 3: ಕಾಸರಗೋಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 2 ರಾತ್ರಿ 12 ಗಂಟೆಯಿಂದ ಅಕ್ಟೋಬರ್ 9ರಂದು ರಾತ್ರಿ...