ಮಂಗಳೂರು: ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ಬುಧವಾರ ಪ್ರಕಟಿಸಿರುವ ತೀರ್ಪು ಸ್ವಾಗತಾರ್ಹ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಪ್ರತಿಕ್ರಿಯಿಸಿದ್ದಾರೆ. 1992ರಲ್ಲಿ ನಡೆದಿದ್ದ ಕಟ್ಟಡ ಧ್ವಂಸ ಪ್ರಕರಣ...
ಮಂಗಳೂರು ಸೆಪ್ಟೆಂಬರ್ 30: ಲೆಡಿಹಿಲ್ ಸರ್ಕಲ್ ಗೆ ಹೆಸರಿನ ಬದಲು ಬಸ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಎಂದು ಬದಲಾಯಿಸಿಕೊಂಡಿದ್ದ ಬಸ್ ಗಳಿಗೆ ಆರ್ ಟಿಓ ಅಧಿಕಾರಿಗಳು ಪ್ರಕರಣ ದಾಖಲಿಸಿ ದಂಡ ಕಟ್ಟುವಂತೆ ಬಸ್ ಮಾಲೀಕರಿಗೆ...
ಉಡುಪಿ ಸೆಪ್ಟೆಂಬರ್ 30: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಿಪಿಐ...
ಮಂಗಳೂರು ಸೆಪ್ಟೆಂಬರ್ 30: ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳನ್ನು ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಮಾನವನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬಿರಿ...
ಮಂಗಳೂರು ಸೆ.30: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದ್ದು, ಅಕ್ಟೋಬರ್ 2 ರಿಂದಲೇ ಈ ನೂತನ ಆದೇಶ ಜಾರಿಗೆ ಬರಲಿದೆ ಎಂದು ಮಂಗಳೂರು ಮಹಾ ನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರನ್ ಹೇಳಿದ್ದಾರೆ....
ಪುತ್ತೂರು ಸೆಪ್ಟೆಂಬರ್ 30: ಅಪ್ರಾಪ್ತೆ ಬಾಲಕಿ ಸ್ನಾನ ಮಾಡುತ್ತಿರುವುದನ್ನು ಮೊಬೈಲ್ ನಲ್ಲಿ ಹಿಡಿದ ಯುವಕನ ವಿರುದ್ದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್ ಎಂದು ಗುರುತಿಸಲಾಗಿದ್ದು, ಈತ...
ಲಕ್ನೋ ಸೆಪ್ಟೆಂಬರ್ 30: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಕೋರ್ಟ್ ಈ ತೀರ್ಪು ಪ್ರಕಟಿಸುವ ಮೂಲಕ 28 ವರ್ಷಗಳ...
ಮುಂಬೈ: ಲಾಕ್ಡೌನ್ ಸಮಯದಲ್ಲಿ ಬಾಲಿವುಡ್ ನಟ ಸೋನು ಸೂದ್ ಅಪಾರ ಜನರಿಗೆ ಸಹಾಯ ಮಾಡಿದ್ದಾರೆ. ಇಂದಿಗೂ ತಮ್ಮ ಬಳಿ ಸಹಾಯ ಕೇಳುವ ಮಂದಿಗೆ ಕೂಡಲೇ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಅವರ ಲೋಕೋಪಕಾರಿ ಕೆಲಸಕ್ಕಾಗಿ ಅವರಿಗೆ ವಿಶ್ವಸಂಸ್ಥೆ ಪ್ರತಿಷ್ಠಿತ ಎಸ್ಡಿಜಿ...
ಕುಂದಾಪುರ ಸೆಪ್ಟೆಂಬರ್ 30 : ಉಡುಪಿ ಜಿಲ್ಲೆಯ ಬೈಂದೂರಿನ ಗೋಳಿಹೊಳೆ ಎಂಬಲ್ಲಿ ರವಿ ಶೆಟ್ಟಿ ಎಂಬವರ ಮನೆಯ ತೋಟದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ಹೆಬ್ಬಾವನ್ನು ಸುರಕ್ಷಿತವಾಗಿ ಹಿಡಿದು ಮೀಸಲು ಅರಣ್ಯದಲ್ಲಿ ಬಿಡಲಾಗಿದೆ. ಕರ್ನಾಟಕ ಕಾರ್ಮಿಕ...
ಮಂಗಳೂರು ಸೆಪ್ಟೆಂಬರ್ 30: ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿಯ ಸದ್ಯದ ಪರಿಸ್ಥಿತಿ ತಿಳಿಸುವ ರೋಡ್ ಚಾಲೆಂಜ್ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕರಾವಳಿ ಜಿಲ್ಲೆಗಳನ್ನು ಬೆಂಗಳೂರು, ಗೋವಾ, ಕೊಚ್ಚಿ, ಮಹಾರಾಷ್ಟ್ರದ ಸೋಲಾಪುರ...