ಮಡಿಕೇರಿ: ಕೊಡಗಿನ ಮಡಿಕೇರಿಯಲ್ಲಿ ವಿವಾಹಿತ ಮಹಿಳೆಯರ ಹಾಗು ಯುವತಿರ ನಂಬರ್ ಗಳನ್ನು ಪಡೆದುಕೊಂಡು ಅಶ್ಲಿಲವಾಗಿ ಚಾಟ್ ಮಾಡುತ್ತಾ , ಬೇಟಿಯಾಗಲು ಒತ್ತಾಯಿಸುತ್ತಾ ಇದ್ದ ಕಾಮುಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಮಡಿಕೇರಿ ಹೆದ್ದಾರಿಯಲ್ಲಿ ನಡೆದಿದೆ....
ಪುತ್ತೂರು ಸೆಪ್ಟೆಂಬರ್ 17: ಸರಕಾರಿ ಅಧಿಕಾರಿಗಳು ಮಾಡುವ ನಿರ್ಲಕ್ಷದಿಂದಾಗಿ ವಿಶೇಷ ಚೇತನ ವ್ಯಕ್ತಿಯ ಮಾಸಾಶನ ಈಗ ಬೇರೊಬ್ಬರ ಖಾತೆಗೆ ಜಮಾ ಆಗುತ್ತಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬ ಈಗ ಸಮಸ್ಯೆ ಪರಿಹರಿಸಲು ಅಧಿಕಾರಿಗಳ ಮುಂದೆ ದುಂಬಾಲು ಬಿದ್ದಿದ್ದಾರೆ....
ಉಡುಪಿ : ಗೋವಂಶ ಹತ್ಯೆ ನಿಷೇಧಕ್ಕೆ ಪ್ರಬಲ ವಾದ ಕಾನೂನು ಜಾರಿಗೆ ಒತ್ತಾಯಿಸಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸಿಎಂ ಗೆ ಪತ್ರ ಬರೆದಿದ್ದಾರೆ. ಪ್ರಸಕ್ತ ಅಧಿವೇಶನದಲ್ಲೇ ಕಾನೂನು ಜಾರಿಗೆ ಆಗ್ರಹಿಸಿದ್ದಾರೆ. ಕರಾವಳಿ ಪರಿಸರ...
ಮುಂಬೈ : ಆಟ ಆಡುತ್ತಿದ್ದ 3 ವರ್ಷದ ಕಂದಮ್ಮನ ಮೇಲೆ ಕಾರು ಹರಿದರು ಪವಾಡ ರೀತಿಯಲ್ಲಿ ಪಾರಾದ ಅಚ್ಚರಿಯ ಘಟನೆ ಮುಂಬೈನ ಮಲ್ವಾನಿ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ನವದೆಹಲಿ ಸೆಪ್ಟೆಂಬರ್-16 : ಕೇಂದ್ರ ಭೂ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನಿಶ್ಯಕ್ತಿ ಕಂಡು ಬಂದ ಹಿನ್ನಲೆ ನನ್ನ ವೈದ್ಯರನ್ನು...
ಕುಂದಾಪುರ ಸೆಪ್ಟೆಂಬರ್ 16: ಎಬಿವಿಪಿ ವತಿಯಿಂದ ನಶಾ ಮುಕ್ತ ಭಾರತದ ಸಹಿ ಸಂಗ್ರಹ ಅಭಿಯಾನಕ್ಕೆ ಕುಂದಾಪುರ ದಲ್ಲಿ ಚಾಲನೆ ನೀಡಲಾಯಿತು. ಸಹಿ ಸಂಗ್ರಹ ಅಭಿಯಾನ ಕ್ಕೆ ಕುಂದಾಪುರ ಪಿಎಸೈ ಸದಾಶಿವ ಗವರೋಜಿ ಚಾಲನೆ ನೀಡಿದರು. ಭಾರತ...
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾಕ್ಕೆ ಮತ್ತೊಂದು ನಟಿ ಜೈಲು ಸೇರಿದ್ದಾರೆ. ಸಂಜನಾ ಸಿಸಿಬಿ ಕಸ್ಟಡಿ ಇಂದು ಅಂತ್ಯವಾದ ಹಿನ್ನಲೆ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಸಂಜನಾರನ್ನು 1ನೇ ಎಸಿಎಂಎಂ ಕೋರ್ಟ್ಗೆ...
ಉಡುಪಿ ಸೆಪ್ಟೆಂಬರ್ 16: ಕರೊನಾ ಹೊಡೆತದ ನಡುವೆ ಈ ಬಾರಿ ಕರಾವಳಿಯ ಮೀನುಗಾರರಿಗೆ ಸಮುದ್ರವೂ ಕೂಡ ಮುನಿಸಿಕೊಂಡಂತಿದೆ. ಕಳೆದ ಒಂದು ತಿಂಗಳಿಂದ ಸರಣಿ ಮೀನುಗಾರಿಕಾ ಬೋಟುಗಳ ಅಪಘಾತ ನಡೆಯುತ್ತಿದ್ದು, ಮೀನುಗಾರರಲ್ಲಿ ಆತಂಕ ಮನೆ ಮಾಡಿದೆ. ಈ...
ಮಂಗಳೂರು ಸೆಪ್ಟೆಂಬರ್ 16: ಮಂಗಳೂರಿನಲ್ಲಿರುವ ಆದಾಯ ತೆರಿಗೆ ಇಲಾಖೆಯ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತಗೊಳಿಸುವ ಅಥವಾ ಗೋವಾದ ಕಚೇರಿ ಜತೆಯಲ್ಲಿ ವಿಲೀನಗೊಳಿಸುವ ಯಾವುದೇ ಪ್ರಸ್ತಾಪಗಳು ಸರಕಾರದ ಮುಂದಿಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್...