ಉಳ್ಳಾಲ, ಜನವರಿ 26 : ಕರ್ತವ್ಯ ನಿರತ ಸೆಕ್ಯುರಿಟಿಗಾರ್ಡ್ ಓರ್ವರು ಕಟ್ಟಡದ ಆರನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಯೆನೆಪೋಯ ಬಳಿಯ ಹಸನ್...
ನವದೆಹಲಿ, ಜನವರಿ 26 : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಗಣರಾಜ್ಯೋತ್ಸವದ ದಿನವಾದ ಇಂದು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಟ್ರ್ಯಾಕ್ಟರ್ ರ್ಯಾಲಿ ನಡೆಸುತ್ತಿದ್ದಾರೆ. ಈಗಾಗಲೇ 2...
ಬೆಳ್ತಂಗಡಿ , ಜನವರಿ25: ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಎಂಬಲ್ಲಿ ಅರಣ್ಯ ಪ್ರದೇಶದ ಒಳಗಡೆ ಇರುವ ಜಲಪಾತದಲ್ಲಿ ಗುಡ್ಡ ಕುಸಿದು ಓರ್ವ ಮೃತ ಪಟ್ಟ ಘಟನೆ ನಡೆದಿದೆ. ಉಜಿರೆ ಮೂಲದ ನಾಲ್ವರು ಯುವಕರು...
ಉಡುಪಿ, ಜನವರಿ 25: ರಾಜ್ಯದಲ್ಲಿನ ಗೋಮಾಳ ಭೂಮಿಗಳನ್ನು ಆಯಾ ಜಿಲ್ಲೆಗಳಲ್ಲಿನ ನೋಂದಾಯಿತ ಗೋಶಾಲೆಗಳ ಬೇಡಿಕೆಗಳಿಗೆ ಅನುಸಾರವಾಗಿ ಸೂಕ್ತ ನಿಯಮಾವಳಿಗಳೊಂದಿಗೆ ನೀಡುವ ಬಗ್ಗೆ ಕಂದಾಯ ಮಂತ್ರಿ ಆರ್ ಅಶೋಕ್ ಸಮ್ಮತಿಸಿದ್ದಾರೆ . ಈ ಬಗ್ಗೆ ಪೇಜಾವರ ಶ್ರೀ...
ಬೆಂಗಳೂರು, ಜನವರಿ 25: ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ಹೇಳಲಾಗುತ್ತಿದೆ. ಜಯಶ್ರೀ ರಾಮಯ್ಯ ಅವರು ಈ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು....
ಉಡುಪಿ, ಜನವರಿ 25: ಉಡುಪಿಯ ಪ್ರಸಿದ್ಧ ದೊಡ್ಡಣಗುಡ್ಡೆ ರಹ್ಮಾನಿಯ್ಯ ಜುಮಾ ಮಸೀದಿ ಮತ್ತು ದರ್ಗಾದಲ್ಲಿ ವಾರ್ಷಿಕ ಉರೂಸ್ ನಡೆಯುತ್ತಿದೆ.ಹಝ್ರತ್ ಅಶೈಖ್ ಅಹ್ಮದ್ ಹಾಜಿ ಖಾದಿರಿಯ್ಯ ರಿಫಾಯಿ ಚಿಸ್ತಿಯ್ಯ ಅವರ ಎಪ್ಪತ್ತ ಮೂರನೇ ಉರೂಸ್ ಗೆ ಶ್ರದ್ಧಾಳುಗಳು...
ಕಾಪು, ಜನವರಿ 25: ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ? ಈ ಕೋಳಿ ಕದಿಯುವ ಖತರ್ನಾಕ್ ಸ್ಟೈಲ್ ಸದ್ಯ ವೈರಲ್ ಆಗುತ್ತಿದೆ!! ಉಡುಪಿ ಜಿಲ್ಲೆಯ ಕಾಪು ಸಮೀಪದ...
ಕಡಬ , ಜನವರಿ 24: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ, ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಮಹಿಂದ್ರಾ ಬೊಲೆರೋ -ಮಾರುತಿ ರಿಟ್ಜ್ ಕಾರುಗಳು...
ಕಾಸರಗೋಡು, ಜನವರಿ 24: ಮಹಿಳೆಯನ್ನು ಚುಡಾಯಿಸಿದ್ದಾನೆ ಎಂಬ ಆರೋಪದಲ್ಲಿ 48 ವರ್ಷದ ವ್ಯಕ್ತಿಯೋರ್ವನನ್ನು ಜನರು ಅಟ್ಟಾಡಿಸಿಕೊಂಡು ಹೋಗಿದ್ದು, ಆತ ಸಾವನ್ನಪ್ಪಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಸಾರ್ವಜನಿಕರಿಂದ ಥಳಿತಕೊಳಗಾಗಿ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ...
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಟೀಂ ಇಂಡಿಯಾ ಆಯ್ದ ಆಟಗಾರರಿಗೆ ಮಹೀಂದ್ರಾ & ಮಹೀಂದ್ರಾ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರಾ ಎಸ್ಯುವಿ ಕಾರುಗಳನ್ನ ಉಡುಗೊರೆಯಾಗಿ ನೀಡೋದಾಗಿ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ. ಟೆಸ್ಟ್...