ಡೆಹ್ರಾಡೂನ್, ಜನವರಿ 24: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾದ ಜನವರಿ 24ರಂದು ಹರಿದ್ವಾರ ಮೂಲದ ಸೃಷ್ಟಿ ಗೋಸ್ವಾಮಿ (19) ಅವರು ಉತ್ತರಾಖಂಡದ ಒಂದು ದಿನದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯದ ಬೇಸಿಗೆ ರಾಜಧಾನಿಯಾದ ಗೈರ್ಸೈನಿಂದ ಅವರು...
ಕಾಪು, ಜನವರಿ 23: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ...
ಹಾಸನ, ಜನವರಿ 23: ಮದುವೆ ನಿಶ್ಚಯವಾಗಿದ್ದ ಹುಡುಗಿಗೆ ಬಲವಂತವಾಗಿ ತಾಳಿ ಕಟ್ಟಿದ ಘಟನೆಯ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ. ಅರಕೆರೆ ಗ್ರಾಮದ ಸತೀಶ್ ಎಂಬಾತ ತನ್ನ ಸ್ನೇಹಿತರೊಂದಿಗೆ ಸಕಲೇಶಪುರದ ಕುಶಾಲನಗರ ಬಡಾವಣೆಯಲ್ಲಿರುವ ಹುಡುಗಿಯ ಮನೆಗೆ ಆಗಮಿಸಿ...
ಮಂಗಳೂರು, ಜನವರಿ 23: ನದಿಗೆ,ರಸ್ತೆ ಬದಿಗೆ ತ್ಯಾಜ್ಯ ಎಸೆಯದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡರೂ,ಜನ ಮಾತ್ರ ಈ ಅವ್ಯವಸ್ಥೆಯಿಂದ ಹೊರ ಬಂದಿಲ್ಲ. ನಿರಂತರವಾಗಿ ರಸ್ತೆ ಹಾಗು ನದಿಗಳಿಗೆ ತ್ಯಾಜ್ಯ ಹಾಕುವುದರಿಂದಾಗಿ ರಸ್ತೆ ತುಂಬಾ ದುರ್ವಾಸನೆ ಹಾಗೂ...
ಹಬ್ಬಳ್ಳಿ , ಜನವರಿ 23: ಪ್ರಿವೆಡ್ಡಿಂಗ್ ಶೂಟ್ ಮಾಡುವಾಗ ನಡೆದ ದುರಂತದಿಂದ ಮೂವರು ಸಾವನ್ನಪ್ಪಿದ ಘಟನೆ ಹಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿಯ ಮಹಾನಗರ ಪಾಲಿಕೆಯ ಸದಸ್ಯೆ ಸುಧಾ ಮಣ್ಣೆಂಕುಟ್ಲಾ ಸಂಬಂಧಿಗಳಾದ ನಾಲ್ವರು...
ಊಟಿ, ಜನವರಿ 23: ಮನುಷ್ಯನ ಕ್ರೂರಿ ಬುದ್ಧಿಗೆ ಕೊನೆಯಿಲ್ಲ ಎನ್ನುತ್ತಾರೆ. ಆ ಮಾತಿಗೆ ಸಾಕ್ಷಿ ಎನ್ನುವಂತೆ ಒಂದು ಅಘಾತಕಾರಿ ಘಟನೆ ಊಟಿಯಲ್ಲಿ ನಡೆದಿದೆ. ಕಾಡು ಪ್ರದೇಶದಲ್ಲಿ ಎಸ್ಟೇಟ್ ಒಂದರ ಒಳಗೆ ಬರಲು ಪ್ರಯತ್ನಿಸಿದ ಆನೆಗೆ ಇಬ್ಬರು...
ಬಂಟ್ವಾಳ, ಜನವರಿ 23 : ಬಂಟ್ವಾಳದ ನಾವೂರು ಗ್ರಾಮದ ಫರ್ಲ ಚರ್ಚಿಗೆ ಕಳ್ಳರು ನುಗ್ಗಿ ಹಣಕ್ಕೆ ತಡಕಾಡಿ ಸೊತ್ತುಗಳಿಗೆ ಹಾನಿ ಮಾಡಿರುವ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಳ್ಳರು ಚರ್ಚಿನೊಳಗೆ ಬರುವ ದೃಶ್ಯಗಳು ಸಿಸಿ...
ಮಂಗಳೂರು ಜನವರಿ 21 : ಬೆಳ್ತಂಗಡಿಯಲ್ಲಿ ಖಾಸಗಿ ವಿಧ್ಯಾಸಂಸ್ಥೆಯೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಒಂಬತ್ತನೇ ತರಗತಿ ವಿಧ್ಯಾರ್ಥಿನಿಯ ಸ್ನೇಹ ಬೆಳಸಿ ಆಕೆಯನ್ನು ಲವ್ ಜಿಹಾದ್ ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ದ ಪೋಕ್ಸೋ ಪ್ರಕರಣ...
ಮಂಗಳೂರು, ಜನವರಿ 22: ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ. ಈ ಸಂಬಂಧ ಮಂಗಳೂರು ನಗರದ ಹೊರ ವಲಯದ...
ಉಡುಪಿ ಜನವರಿ 22: ಕಾಲೇಜು ವಿಧ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಅತ್ಯಾಚಾರ ಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಪ್ರಾಣೇಶ್ ಎಂದು ಗುರುತಿಸಲಾಗಿದ್ದು, ಈತ ಕಾಲೇಜಿಗೆ ಬಿಡುತ್ತೇನೆಂದು...