ಚೆನ್ನೈ: ಕಳೆದೊಂದು ತಿಂಗಳಿನಿಂದ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಕರೊನಾ ಸೋಂಕಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನಲೆ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ ಅವರ ಪುತ್ರ ಎಸ್ಪಿ ಚರಣ್. ತಂದೆಯ ಆರೋಗ್ಯದ ಕುರಿತು...
ಮಂಗಳೂರು : ಮಂಗಳೂರು ಫಾರೆಸ್ಟ್ ಸ್ಕ್ವಾಡ್ ನ(ಅರಣ್ಯ ಸಂಚಾರಿ ದಳ) ಅಧಿಕಾರಿ ಹಾಗೂ ಸಿಬ್ಬಂದಿಗಳು ಖಚಿತ ಮಾಹಿತಿ ಮೇರೆಗೆ ಯಾದಗಿರಿಗೆ ತೆರಳಿ ಕೃಷ್ಣ ಮೃಗದ ಚರ್ಮದ ಬೃಹತ್ ದಂಧೆಯನ್ನು ಬೇಧಿಸಿದ್ದು, ಆರು ಜನ ಆರೋಪಿಗಳ ಸಹಿತ...
ಪುತ್ತೂರು ಸೆಪ್ಟೆಂಬರ್ 7: ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ಅದರ ಮಾಲಕನೇ ಬೆಂಕಿ ಹಚ್ಚಿ ಅಂಗಡಿಯೊಳಗಿನ ಸಾಮಾಗ್ರಿಗಳನ್ನು ಸುಟ್ಟು ಭಸ್ಮ ಮಾಡಿದ ವಿಚಿತ್ರ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು...
ಬೆಂಗಳೂರು: ‘ಫ್ಯಾಂಟಮ್’ ಚಿತ್ರದ ನಂತರ ನಿರ್ದೇಶಕ ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಷನ್ನಡಿ ಮೂಡಿ ಬರಲಿರುವ ಮತ್ತೊಂದು ಬಹುನಿರೀಕ್ಷೆಯ ಚಿತ್ರದ ಟೈಟಲ್ ಹೊರಬಿದ್ದಿದೆ. ಫ್ಯಾಂಟಮ್ ನಂತರ ಅನೂಪ್ ‘ಅಶ್ವತ್ಥಾಮ’ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಈ ಚಿತ್ರ “ಕಿಚ್ಚ...
ಪುತ್ತೂರು ಸೆಪ್ಟೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಮತ್ತೆ ಕಿಡಿಗೇಡಿಗಳ ಲೂಟಿ ಶುರುವಾಗಿದೆ. ಜಾನುವಾರುಗಳ ಕೇಂದ್ರಕ್ಕೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿ ಹಾಕಿದ್ದ ಎಚ್ಚರಿಕೆ ಬ್ಯಾನರ್...
ಬಂಟ್ವಾಳ ಸೆಪ್ಟೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಮತ್ತು ಪೆರುವಾಯಿ ಗ್ರಾಮಪಂಚಾಯತ್ ವ್ಯಾಪ್ತಿಗೆ ಬರುವ ಕೋಟೆತ್ತಡ್ಕ ಎಂಬ ಬೆಟ್ಟ ಪ್ರದೇಶದಲ್ಲಿ ನಿರಂತರವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎನ್ನುವ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ....
ಶಿವಮೊಗ್ಗ: ಸೈಬರ್ ಕ್ರೈಂಗಳಿಗೆ ಕುರಿತಂತೆ ದಿನನಿತ್ಯವೂ ಹಲವಾರು ವರದಿಗಳು ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಲೇ ಇರುತ್ತವೆ. ಫೇಸ್ಬುಕ್ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿಯೋ, ವಾಟ್ಸ್ಆ್ಯಪ್ಗಳಲ್ಲಿ ಸಂದೇಶ ಕಳುಹಿಸಿಯೋ, ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಂಡೋ… ಹೀಗೆ ಹತ್ತಾರು ಬಗೆಯಲ್ಲಿ ಮೋಸ ಮಾಡುವ ದೊಡ್ಡ...
ಮಂಗಳೂರು ಸೆಪ್ಟೆಂಬರ್ 7: ರಾಜ್ಯದಲ್ಲಿ ಡ್ರಗ್ ಮಾಫಿಯಾ ದಿನದಿಂದ ದಿನಕ್ಕೆ ಏರುತ್ತಲೆ ಇರುವ ಹಿನ್ನಲೆ ಎಚ್ಚತ್ತೆ ರಾಜ್ಯ ಸರಕಾರ ಡ್ರಗ್ ಮಾಫಿಯಾಕ್ಕೆ ಕಡಿವಾಣ ಹಾಕಲು ಹೊರಟಿದೆ. ಈ ಹಿನ್ನಲೆ ಇಂದು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ...
ಚೆನ್ನೈ: ಮಗನೊಬ್ಬ ತನ್ನ ತಂದೆಯ ಅಂಗಡಿಯಿಂದಲೇ ಬರೋಬ್ಬರಿ 14 ಕೆ.ಜಿ ಚಿನ್ನ ಕದ್ದ ಘಟನೆ ಚೆನ್ನೈನಲ್ಲಿ ನಡೆದಿದೆ. ಆರೋಪಿ ಮಗನನ್ನು ಎಸ್ ಹರ್ಷ ಬೋತ್ರಾ(24) ಎಂದು ಗುರುತಿಸಲಾಗಿದೆ. ಸದ್ಯ ಈತನನ್ನ ಪೊಲೀಸರು ಬಂಧಿಸಿದ್ದಾರೆ. ಸುಭಾಶ್ ಚಂದ್ರ...
ಬೆಂಗಳೂರು ಸೆಪ್ಟೆಂಬರ್ 7: ಸರ್ಜಾಪುರದ ಪಾರ್ಕ ಒಂದರಲ್ಲಿ ಕಿರಿಕ್ ಪಾರ್ಟಿ ನಟಿ ಸಂಯುಕ್ತಾ ಹೆಗಡೆ ಜೊತೆ ಕಿರಿಕ್ ನಂತರ ನಡೆದ ವಿರೋಧಗಳ ಹಿನ್ನಲೆ ಕಾಂಗ್ರೇಸ್ ನಾಯಕಿ ಕವಿತಾ ರೆಡ್ಡಿ ಸಂಯುಕ್ತಾ ಹೆಗಡೆ ಹಾಗೂ ಅವರ ಸ್ನೇಹಿತರ...