ಲಕ್ನೋ, ಜನವರಿ 13: ಆನ್ಲೈನ್ನಲ್ಲಿ ಪರಿಚಯವಾದ ಗೆಳತಿಯ ಹುಟ್ಟುಹಬ್ಬಕ್ಕೆ ಗಿಫ್ಟ್ ಖರೀದಿಸಿ ಬೆಂಗಳೂರಿನಿಂದ ಲಕ್ನೋಗೆ ತೆರಳಿದ ಯುವಕನಿಗೆ ಪೊಲೀಸರೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಪುತ್ತೂರು ಜನವರಿ 13: ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಕೊರ್ನಡ್ಕ ಮಸೀದಿ ಬಳಿ ಈ ಘಟನೆ ನಡೆದಿದ್ದು, ಪುತ್ತೂರಿನ ಖಾಸಗಿ ಶಾಲೆ ವಿಧ್ಯಾರ್ಥಿಗಳು ಹಾಡುಹಗಲೇ ಸಾರ್ವಜನಿಕ...
ಮುಂಬೈ: 80-90 ರ ದಶಕದಲ್ಲಿ ಯುವಕರ ನಿದ್ದೆಗೆಡಿಸಿದ ಬಾಲಿವುಡ್ ತಾರೆ ಶ್ರೀದೇವಿಯವರ ಮಗಳು ಜಾಹ್ನವಿ ಕಪೂರ್ ಕೂಡ ಈಗ ಅಮ್ಮನ ಹಾದಿ ಹಿಡಿದಿದ್ದು, ತನ್ನ ಬೆಲ್ಲಿ ಡ್ಯಾನ್ಸ್ ಮೂಲಕ ಅಭಿಮಾನಿಗಳನ್ನು ಹುಚ್ಚೆಬ್ಬಿಸಿದ್ದಾರೆ. ಭಾರತೀಯ ಚಿತ್ರರಂಗದ ಖ್ಯಾತ...
ಬೆಂಗಳೂರು: ಕೊನೆಗೂ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ಪುನಾರಚನೆ ಸರ್ಕಸ್ ಮುಕ್ತಾಯವಾಗಿದ್ದು, 7 ನೂತನ ಸಚಿವರ ಪಟ್ಟಿಯನ್ನು ಇಂದು ಮುಖ್ಯಮಂತ್ಪಿ ಪ್ರಕಟಿಸಿದ್ದಾರೆ. ಸುಳ್ಳದ ಶಾಸಕ ಅಂಗಾರ ರಿಗೆ ಈ ಬಾರಿ ಮಂತ್ರಿ ಸ್ಥಾನ ಸಿಗುವುದು ಖಚಿತವಾಗಿದೆ....
ಉಡುಪಿ ಜನವರಿ 13: ಟೈಮಿಂಗ್ ವಿಚಾರದಲ್ಲಿ ಎರಡು ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಡು ರಸ್ತೆಯಲ್ಲೇ ರಾಡ್ ಹಿಡಿದು ಖಾಸಗಿ ಬಸ್ ನ ನಿರ್ವಾಹಕ ಗೂಂಡಾ ವರ್ತನೆ ತೋರಿದ್ದಾನೆ. ಉಡುಪಿ ಜಿಲ್ಲೆಯ...
ಉಡುಪಿ ಜನವರಿ 13: ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಸಾಮಾಜಿಕ ಖಾತೆ ತೆರೆದು ಹಣ ವಸೂಲಿ ಮಾಡುವ ದಂಧೆ ಈಗ ವ್ಯಾಪಕವಾಗಿದ್ದು, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸ್ ಅಧಿಕಾರಿಗಳೇ ಅತಿ ಹೆಚ್ಚಾಗಿ ಈ ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ....
ಉಡುಪಿ ಜನವರಿ 13: ಮಂಗಳವಾರ ಉಡುಪಿಯ ಪೆರಂಪಳ್ಳಿ ಸಮೀಪ ಶೀಂಬ್ರ ಕೃಷ್ಣಾಂಗಾರಕ ಸ್ನಾನಘಟ್ಟದ ಜೀವನದಿ ಸುವರ್ಣೆಯ ತೀರದಲ್ಲಿ ಅಪೂರ್ವ ಕಾರ್ಯಕ್ರಮ ನಡೆಯಿತು . ಸ್ವರ್ಣೆಯ ರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಸ್ವಯಂ ಸೇವಕ...
ಮಂಗಳೂರು: ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ಸಮುದ್ರದ ಅಲೆಗೆ ಕೊಚ್ಚಿ ಹೋಗಲಿದ್ದ ಯುವತಿಯನ್ನು ಕರಾವಳಿ ಕಾವಲು ಪಡೆಯ ಜೀವರಕ್ಷಕ ಅಶೋಕ್ ಕುಮಾರ್ ಸೋಮೇಶ್ವರ್ ಮತ್ತು ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರಿನಿಂದ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದ ಮೂರು ಮಂದಿ...
ಉಡುಪಿ ಜನವರಿ 12: ದೇಶದಲ್ಲಿ ತಯಾರಾದ ಕೊರೊನಾ ಲಸಿಕೆ ವಿರುದ್ದ ಅಪಪ್ರಚಾರ ಮಾಡುತ್ತಿರುವುದು ದುರ್ದೈವದ ಸಂಗತಿಯಾಗಿದ್ದು, ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆರೋಪಿಸಿದ್ದಾರೆ. ನಗರದಲ್ಲಿ ಮಂಗಳವಾರ...
ಮಂಗಳೂರು : ಮಂಗಳೂರು ತಾಲೂಕಿನ ಕೊಣಾಜೆಯ ಕಂಬಳ ಪದವು ಎಂಬಲ್ಲಿ ರಿಕ್ಷಾವೊಂದು ಅಪಘಾತಕ್ಕೀಡಾಗಿದ್ದು, ಅದೇ ದಾರಿಯಲ್ಲಿ ಬರುತ್ತಿದ್ದ ಮಾಜಿ ಸಚಿವ ಯು ಟಿ ಖಾದರ್ ಅವರು ಗಾಯಾಳುಗಳನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಜಿ ಸಚಿವ ಯು...