ಬೆಂಗಳೂರು ಸೆಪ್ಟೆಂಬರ್ 4: ಸ್ಯಾಂಡಲ್ ವುಡ್ ನ ಡ್ರಗ್ ಮಾಫಿಯಾ ಸಂಬಂಧ ನಟಿ ರಾಗಿಣಿ ದ್ವಿವೇದಿಯವರನ್ನು ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಬಂಧಿಸಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಸ್ಯಾಂಡಲ್ ವುಡ್ ನ ಡ್ರಗ್ಸ್...
ಉಡುಪಿ ಸೆಪ್ಟೆಂಬರ್ 4: ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಮಹಿಳೆಯೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸಿ, ಮದುವೆಯಾಗುತ್ತೇನೆಂದು ನಂಬಿಸಿ ಹಣ ಪಡೆದ ವಂಚನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಬೆಂಬಲಿತ ಕುಂದಾಪುರದ ಮಾಜಿ ಪುರಸಭಾ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು ಸೆಪ್ಟೆಂಬರ್ 4: ಗಾಂಜಾ ಪವಿತ್ರ ತುಳಸಿಯಂತೆ ಎಂದು ಹೇಳಿಕೆ ನೀಡಿದ್ದ ನಟಿ ನಟಿ ನಿವೇದಿತಾ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಾಂಜಾ ಔಷಧಿ ಗುಣವುಳ್ಳ ಸಸಿ. ತುಳಸಿ ತರವೇ ಅದನ್ನು ಬಳಕೆ ಮಾಡಬೇಕು‘...
ಮಂಗಳೂರು ಸೆಪ್ಟೆಂಬರ್ 4: ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಹಿನ್ನಲೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಕ್ವಾಥ್ ಚೂರ್ಣ ಮಾತ್ರೆಯನ್ನು ಗ್ರಾಹಕರಿಗೆ ಮಂಗಳೂರಿನ ವಿವೇಕ ಟ್ರೇಡರ್ಸ್ ಉಚಿತವಾಗಿ ಹಂಚಲಿದೆ. ಸೆಪ್ಟೆಂಬರ್ 17 ರಂದು ಮೋದಿಯವರ ಜನ್ಮದಿನ...
ಪುತ್ತೂರು ಸೆಪ್ಟೆಂಬರ್ 4: ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡು ಬಂದಡ್ಕ ನಿವಾಸಿ ಶಿವಪ್ರಸಾದ್ ಭಟ್ ಮತ್ತು ಬಂದಡ್ಕದ ಮಾಣಿಮೂಲೆ ನಿವಾಸಿ ಚಂದ್ರನ್ ಎಂದು...
ಮೈಸೂರು: ಟಿವಿ ರಿಮೋಟ್ಗೆ ಬಳಸುವ ಶೆಲ್ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ. ಮೃತ ಮಗುವನ್ನು ಹೇಮಂತ್ ಸ್ಕಂದಮಣಿರಾಜ್ ಎಂದು ಗುರುತಿಸಲಾಗಿದೆ. ಆಗಸ್ಟ್ 31ರಂದು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ...
ಬೆಂಗಳೂರು: ಬೆಂಗಳೂರು ಡ್ರಗ್ಸ್ ದಂಧೆ ಪ್ರಕರಣದ ಹಿನ್ನಲೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದ್ದಾರೆ. ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ...
ಮಂಗಳೂರು : ಕೊರೊನಾ ಹಿನ್ನಲೆ ಸಂಚಾರ ನಿಲ್ಲಿಸಲಾಗಿದ್ದ ಕಾರವಾರ- ಬೆಂಗಳೂರು ಹಾಗೂ ಮಂಗಳೂರು- ಬೆಂಗಳೂರು ನಡುವಿನ ರೈಲುಗಳ ಸಂಚಾರವು ಇಂದಿನಿಂದ ಆರಂಭವಾಗಲಿದೆ. ರೈಲು ನಂ.06585 ಯಶವಂತಪುರ- ಕಾರವಾರ ಹಾಗೂ 06586 ಕಾರವಾರ-ಯಶವಂತಪುರ ರೈಲು ಸೆಪ್ಟೆಂಬರ್ 5...
ಬೆಂಗಳೂರು : ಸುಳ್ಳು ಸುದ್ದಿ ಹರಡದಂತೆ ಈಗಾಗಲೇ ವಾಟ್ಸಪ್ನಲ್ಲಿ ಈ ಆಯ್ಕೆ ಇದೆ. ಅದರಂತೆಯೇ ಫೇಸ್ಬುಕ್ ಮೂಲಕವೂ ನಕಲಿ ಸುದ್ದಿ ಮತ್ತು ತಿರುಚಿದ ಮಾಹಿತಿ, ವೈರಲ್ ನ್ಯೂಸ್ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ. ಸುಳ್ಳು...
ಬೆಂಗಳೂರು: ಡ್ರಗ್ಸ್ ಮಾಫಿಯಾ ವಿಚಾರವಾಗಿ ಇಂದು ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಹಂಕದಲ್ಲಿರುವ ಅನನ್ಯ ಅಪಾರ್ಟ್ಮೆಂಟ್ಗೆ ಇಂದು ಮುಂಜಾನೆ ಸುಮಾರು 6:34ಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಎರಡು ಕಾರಿನಲ್ಲಿ ಒಟ್ಟು...