ನವದೆಹಲಿ: ನನ್ನ ಸೋದರ ಮಾವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಐಪಿಎಲ್-2020 ಆಡಲು ಯುಎಇಗೆ ಹೋಗದಿದ್ದ ರೈನಾ ಅವರು...
ರಾಷ್ಟ್ರೀಯ ಹೆದ್ದಾರಿ 66 ರ ಕೆ.ಸಿ.ರೋಡ್ ನಲ್ಲೊಂದು ಅಪಾಯಕಾರಿ ಸೇತುವೆ, ಶ್ರೀಘ್ರ ದುರಸ್ತಿಗೆ ಸಾರ್ವಜನಿಕರ ಕರೆ… ಮಂಗಳೂರು, ಸೆಪ್ಟಂಬರ್ 1: ಪಣಜಿ- ಕೊಚ್ಚಿ ರಾಷ್ಟ್ರೀಯ ಹೆದ್ದಾರಿ 66 ಮಂಗಳೂರು ಹೊರವಲಯದ ಕೆ.ಸಿ.ರೋಡ್ ಎಂಬಲ್ಲಿರುವ ಸೇತುವೆಯೊಂದು ಅಪಾಯಕ್ಕೆ...
ವಿದ್ಯುತ್ ತಂತಿ ಸ್ಪರ್ಷಿಸಿ ಕಾಡಾನೆ ಸಾವು, ಸುಬ್ರಹ್ಮಣ್ಯ ಅರಣ್ಯ ವಲಯದಲ್ಲಿ ಘಟನೆ ವಿದ್ಯುತ್ ತಂತಿ ಸ್ಪರ್ಷಿಸಿ ಕಾಡಾನೆಯೊಂದು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಅರಣ್ಯ ವಲಯ ವ್ಯಾಪ್ತಿಯ ಕೊಂಬಾರು ಸಮೀಪದ ಪುತ್ತಿಲ ಎಂಬಲ್ಲಿ ನಡೆದಿದೆ. ಸುಮಾರು ಹನ್ನೆರಡು...
ಬೆಂಗಳೂರು: ಇದೆ ಬುಧವಾರದಂದು ಕಿಚ್ಚ ಸುದೀಪ್ ಹುಟ್ಟುಹಬ್ಬವಿದ್ದು ,ಕೊರೊನಾ ಕಾರಣದಿಂದ ಈ ವರ್ಷದ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಕಿಚ್ಚ ಸುದೀಪ್ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದ್ದಾರೆ. ಬುಧವಾರ 47 ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ...
ಉಡುಪಿ: ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗೆ ಕೋಟ ತಿರುಗೇಟು ನೀಡಿದ್ದಾರೆ. 2024 ಕ್ಕೆ ದೇಶದಲ್ಲಿ ಕೊನೆಯ ಚುನಾವಣೆ ಎಂದಿರುವ ಸಿಂಗ್. ದೇಶದ ಜನ ನರೇಂದ್ರ ಮೋದಿಯನ್ನು ಬೆಂಬಲಿಸಿದ್ದಾರೆ ಮತದಾನ ಮಾಡಿ ಬಿಜೆಪಿಯ ಕೈಗೆ ಅಧಿಕಾರವನ್ನು...
ಉಡುಪಿ: ನಾಳೆಯಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭಗೊಳ್ಳಲಿದ್ದು, ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ. ಸೇವೆ ಆರಂಭಿಸಲು ಅನುಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ . ಸೆಪ್ಟಂಬರ್ 1ರಿಂದ ಸೇವೆ ಆರಂಭ ಮಾಡಬೇಕು ಎಂಬುದು...
ನವದೆಹಲಿ: ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ 84 ವರ್ಷದ ಪ್ರಣಬ್ ಮುಖರ್ಜಿ ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲು...
ಉಡುಪಿ: ಇಂದು ಮುಂಜಾನೆ ಮಲ್ಪೆ ಬಂದರಿನಲ್ಲಿ ನಡೆದ ಘಟನೆ, ಅನ್ಲೋಡ್ ಮಾಡುತ್ತಿದ್ದ ಬೋಟಿನ ಹಗ್ಗ ಕಳಚಿಕೊಂಡು ನಿಧಾನವಾಗಿ ನೀರಿನಲ್ಲಿ ಹಿಂದಕ್ಕೆ ಸರಿದ ಬೋಟ್, ಬೋಟಿಗೆ ಹಗ್ಗ ಸಿಕ್ಕಿಬಿದ್ದು ಕೆಳಕ್ಕೆ ಎಳೆಯಲ್ಪಟ್ಟ ಮಿನಿ ಟೆಂಪೋ ನೀರಿಗೆ ಬಿದ್ದಿದೆ. ...
ಉಡುಪಿ: ಮಾದಕ ದ್ರವ್ಯದ ಸೇವನೆ, ಮಾರಾಟ ವಿಚಾರ ಗೃಹ ಸಚಿವ ಬೊಮ್ಮಾಯಿ ಕಟುವಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ.ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಪರವಾಗಿಲ್ಲ ಮಾದಕ ದ್ರವ್ಯದ ಜಾಡನ್ನು ಮಟ್ಟ ಹಾಕುತ್ತೇವೆ,...
ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹುಟ್ಟಿದ ಆನೆ ಮರಿಗೆ ಇಂದು ನಾಮಕರಣ ಮಾಡಲಾಯಿತು. ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮೊಮ್ಮಗಳು ಮಾನ್ಯ, ಶಿವಾನಿ ಹೆಸರು ಘೋಷಿಸುವ ಮೂಲಕ ನಾಮಕರಣ ಮಾಡಿದರು. ಶ್ರೀಕ್ಷೇತ್ರದ ಆನೆ ಲಕ್ಷ್ಮೀ ಕಳೆದ...