ನವದೆಹಲಿ ಜನವರಿ 1 : ಹೊಸ ವರ್ಷಕ್ಕೆ ಒಂದು ಒಳ್ಳೆಯ ಸುದ್ದಿ ಹೊರ ಬಂದಿದ್ದು, ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಆಕ್ಸ್ಫರ್ಡ್ ಕೋವಿಡ್ -19 ಲಸಿಕೆ ಕೋವಿಶೀಲ್ಡ್ ತುರ್ತು ಬಳಕೆಗೆ ರಾಷ್ಟ್ರೀಯ ಔಷಧ ನಿಯಂತ್ರಕದ...
ಉಡುಪಿ ಜನವರಿ 01: ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಕರ್ನಾಟಕ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದ್ದು ಗುರುವಾರದಿಂದಲೇ ಭದ್ರತೆ...
ಮಂಗಳೂರು, ಜನವರಿ 01: ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ದಿನದಂದು ಬೆಳ್ತಂಗಡಿ ತಾಲೂಕಿನ ಮತ ಎಣಿಕೆ ಕೇಂದ್ರವಾದ ಉಜಿರೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಯಾವುದೇ ಸಾಕ್ಷಿಗಳಿಲ್ಲದೆ ಸುಳ್ಳಾರೋಪ ಮಾಡಿ...
ಬೆಂಗಳೂರು, ಜನವರಿ 01 : ಪ್ರತಿ ವರ್ಷ ಹೊಸ ವರ್ಷಾಚರಣೆಯನ್ನು ಗುಂಡು ಪಾರ್ಟಿಗಳಿಂದ ಸ್ವಾಗತಿಸಿ ಅಬಕಾರಿ ಇಲಾಖೆಗೆ ಬಾರಿ ಲಾಭ ತರಿಸುತ್ತಿದ್ದ ಮದ್ಯ ಪ್ರಿಯರು ಈ ಬಾರಿ ನಿರಾಸೆ ಮೂಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಕಾರಣದಿಂದ ಹೊಸ...
ಕಾರ್ಕಳ ಜನವರಿ 1 : ರಾಷ್ಟ್ರೀಯ ಹೆದ್ದಾರಿಯಲ್ಲಿ ಹ್ಯಾಪಿ ನ್ಯೂ ಇಯರ್ ಎಂದು ಬರೆಯಲು ಹೋಗಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವನಪ್ಪಿರುವ ಘಟನೆ ನಿನ್ನೆ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯ...
ಮಂಗಳೂರು ಜನವರಿ 1: ಮಂಗಳೂರಿಗೆ 6 ತಿಂಗಳಲ್ಲೇ ಹೊಸ ಪೊಲೀಸ್ ಕಮೀಷನರ್ ನೇಮಕವಾಗಿದೆ. ಜೂನ್ 29ರಂದು ಅಧಿಕಾರ ವಹಿಸಿಕೊಂಡಿದ್ದ ವಿಕಾಶ್ ಅವರನ್ನು 6 ತಿಂಗಳಲ್ಲೇ ವರ್ಗಾಯಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಹೊಸ ವರ್ಷಕ್ಕೆ ಮಂಗಳೂರಿನ ನೂತನ ಪೊಲೀಸ್...
ಮೈಸೂರು: ಮುಖಕ್ಕೆ ಹಚ್ಚುವ ಫೇಸ್ ಕ್ರೀಂ ತಿಂದು ಮಗುವೊಂದು ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಯಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಬೆಳಗನಹಳ್ಳಿ ಗ್ರಾಮದ ಗ್ರಾಮದ ಮಹೇಶ್–ಕನ್ಯಾ ದಂಪತಿಯ ಪುತ್ರ ಮನ್ವಿಷ್ ಮೃತಪಟ್ಟ...
ಉಡುಪಿ ಡಿಸೆಂಬರ್ 31: 17 ವರ್ಷದ ಬಾಲಕಿಗೆ 28 ವರ್ಷದ ಯುವಕನೊಂದಿಗೆ ನಡೆಯುತ್ತಿದ್ದ ಮದುವೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿಯ ತ್ರಾಸಿ ಮಹಾಗಣಪತಿ...
ಪಡುಬಿದ್ರಿ ಡಿಸೆಂಬರ್ 31: ಮಳೆಯಿಂದಾಗಿ ಸ್ಕೀಡ್ ಆದ ಸ್ಕೂಟರ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಪಡುಬಿದ್ರಿಯ ಕಾರ್ಕಳ ರಸ್ತೆಯಲ್ಲಿ ನಡೆದಿದೆ. ಮೃತ ಯುವಕನನ್ನು ಕಾರ್ಕಳ ತಾಲ್ಲೂಕಿನ ಕುಂಟಲ್ಪಾಡಿಯ ನಿವಾಸಿ ಅಶ್ವಿಲ್...
ಬೆಂಗಳೂರು, ಡಿಸೆಂಬರ್ 31 : ನಿರ್ಭಯಾ ನಿಧಿ ಬಳಸಿ ಮಹಾನಗರವನ್ನು ‘ಸೇಫ್ ಸಿಟಿ’ಯಾಗಿ ರೂಪಿಸುವ ಯೋಜನೆಯಡಿ ಬೆಂಗಳೂರಿನಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ 627 ಕೋಟಿ ರೂ. ಗೋಲ್ ಮಾಲ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮುಜುಗರವನ್ನು...