ಉಡುಪಿ ಅಗಸ್ಟ್ 14: ಸ್ವಾತಂತ್ರ್ಯ ದಿನಾಚರಣೆಗೆ ಕೊರೋನಾದ ಕರಿಛಾಯೆ ಬಿದ್ದಿದೆ. ಇಷ್ಟಾದರೂ ಜನರ ಉತ್ಸಾಹ ಮಾತ್ರ ಕಡಿಮೆಯಾಗಿಲ್ಲ. ಸರಳ ಆಚರಣೆಗೆ ಅವಕಾಶ ಇದೆ. ಹಾಗಾಗಿ ಹಲವರು ತಮ್ನದೇ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಮುಂದಾಗಿದ್ದಾರೆ. ಪ್ರಸಿದ್ದ ಚಿತ್ರ...
ಮಂಗಳೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 307 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 307 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8378 ಕ್ಕೆ...
ಉಡುಪಿ ಅಗಸ್ಟ್ 14: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 322 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7497 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ 5 ಮಂದಿ...
ಪುತ್ತೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಕಬಳಿಸಿ ಕಟ್ಟಿರುವ ಕಟ್ಟಡದ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಇದೀಗ ಅಕ್ರಮ ಗೂಡಂಗಡಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ ನಂತರ ಇದೀಗ ಸಾರ್ವಜನಿಕರು ಈ ಅಕ್ರಮ...
ಮಂಗಳೂರು, ಆಗಸ್ಟ್ 14 : ಒಂದು ಕಾಲದಲ್ಲಿ ಕರಾವಳಿಯಲ್ಲಿ ತನ್ನದೇ ಆದ ಗ್ಯಾಂಗ್ ಕಟ್ಟಿಕೊಂಡು ಸದ್ದು ಮಾಡಿದ್ದ ಎಕ್ಕೂರು ಬಾಬಾ ಅಲಿಯಾಸ್ ಶುಭಕರ ಶೆಟ್ಟಿ (61) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಲಿವರ್ ಕಾಯಿಲೆಯಿಂದ ಬಳಲುತ್ತಿದ್ದ ಶುಭಕರ...
ಚೆನ್ನೈ ಅಗಸ್ಟ್ 14 : ಭಾರತೀಯ ಚಿತ್ರರಂಗ ಕಂಡ ಅದ್ಭುತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂಜಿಎಂ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ನಲ್ಲಿ...
ಮಂಗಳೂರು ಅಗಸ್ಟ್ 14: ಮಂಗಳೂರಿನ ಅಲ್ಪಸಂಖ್ಯಾತರ ಭವನಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಮಂಗಳೂರಿನ ಪಾಂಡೇಶ್ವರದಲ್ಲಿರುವ ರಾಜ್ಯ ಸರಕಾರದ ಸುಪರ್ದಿಯಲ್ಲಿರುವ ಮೌಲಾನ ಅಝಾದ್ ಅಲ್ಪಸಂಖ್ಯಾತರ ಭವನಕ್ಕೆ ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ...
ಮಂಗಳೂರು, ಆಗಸ್ಟ್ 14 : ಕಾಸರಗೋಡು – ಕರ್ನಾಟಕ ನಡುವೆ ನಿತ್ಯ ಸಂಚಾರಕ್ಕಾಗಿ 21 ದಿನಗಳ ಅವಧಿಗೆ ಪಾಸ್ ನೀಡಲಾಗುವುದು ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಾ. ಡಿ. ಸಜಿತ್ ಬಾಬು ತಿಳಿಸಿದ್ದಾರೆ. ಪಾಸ್ ಪಡೆದವರು ಕಡ್ಡಾಯವಾಗಿ...
ಮಂಗಳೂರು: ನಮ್ಮ ರಾಜ್ಯದಲ್ಲಿ ಕನ್ನಡ ಬಿಟ್ಟರೆ ಅತೀ ಹೆಚ್ಚಾಗಿ ಬಳಸಲ್ಪಡುವ ಭಾಷೆ ತುಳು. ಆದರೆ ತುಳು ಭಾಷೆಗೆ ಇನ್ನೂ ಸಾಂವಿಧಾನಿಕ ಸ್ಥಾನಮಾನ ಇನ್ನೂ ಸಿಕ್ಕಿಲ್ಲ. ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಕಳೆದ ಹಲವು ವರ್ಷಗಳಿಂದ ಅನೇಕ ಹೋರಾಟಗಳು, ಅಭಿಯಾನಗಳು...
ಕಾಸರಗೋಡು: ತನ್ನ ಪ್ರೀತಿಗೆ ಮನೆಯವರು ಅಡ್ಡಿಯಾದರೆಂದು ತಿಳಿದು ಯುವಕನೊಬ್ಬ ಐಸ್ ಕ್ರೀಂ ಗೆ ವಿಷ ಬೆರೆಸಿ ಮನೆಯವರನ್ನು ಕೊಲ್ಲಲು ಪ್ರಯತ್ನಿಸಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ, ಈ ಘಟನೆಯಲ್ಲಿ ಯುವಕನ ಸಹೋದರಿ ಸಾವನಪ್ಪಿದ್ದು, ತಂದೆ ಸ್ಥಿತಿ ಗಂಭೀರವಾಗಿದೆ....