ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಟಿಎಂಸಿಯ ಅನೇಕ ನಾಯಕರು ಬಿಜೆಪಿ ಸೇರ್ಪಡೆಗೊಳ್ಳುವ ಮೂಲಕ ಮಮತಾ ಬ್ಯಾನರ್ಜಿಗೆ ಶಾಕ್ ನೀಡಿದ್ದರು. ಆದರೆ ಇದೀಗ ಬಿಜೆಪಿ ಶಾಕ್ ಗೆ ಒಳಗಾಗುವ ಸರದಿ...
ಜೈಪುರ: ಉದ್ಯಮಿಯೋರ್ವನನ್ನು ಕೊಲೆಗೈಯ್ಯಲು ಸ್ಟಾರ್ ಹೊಟೆಲ್ ಗೆ ಬಂದಿದ್ದ ಸುಪಾರಿ ಕಿಲ್ಲರ್ಸ್ ಹೊಟೆಲ್ ನ ಮಹಿಳಾ ಸಿಬ್ಬಂದಿಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ನೀಮಾನಾದಲ್ಲಿ ಈ ಘಟನೆ ನಡೆದಿದ್ದು, ಮೂಲಗಳ...
ಬೆಂಗಳೂರು, ಡಿಸೆಂಬರ್ 21 : ಭೂಗತ ಲೋಕದ ದೊರೆ ಎಂದೇ ಖ್ಯಾತರಾದ ಮುತ್ತಪ್ಪ ರೈ ಅವರ ಜೀವನವನ್ನಾಧರಿಸಿ ರವಿ ಶ್ರೀವತ್ಸ, ‘ಎಂಆರ್’ ಎಂಬ ಚಿತ್ರವನ್ನು ಇತ್ತೀಚೆಗಷ್ಟೇ ಶುರು ಮಾಡಿದ್ದಾರೆ. ಅಷ್ಟೇ ಅಲ್ಲದೆ ಮುತ್ತಪ್ಪ ರೈ ಯವರ...
ಉಡುಪಿ ಡಿಸೆಂಬರ್ 21 : ಖ್ಯಾತ ಕನ್ನಡದ ನಟ ನಿರ್ದೇಶದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಕುಟುಂಬದ ಮನೆಯಲ್ಲಿ ನಡೆದ ಕಾ ರ್ಯಕ್ರಮದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಉಡುಪಿ ಜಿಲ್ಲೆ ಅಲೆವೂರು ಗ್ರಾಮದ ದೊಡ್ಡಮನೆ...
ಚಿಕ್ಕಬಳ್ಳಾಪುರ, ಡಿಸೆಂಬರ್ 21: ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಕಂಬಾಲಹಳ್ಳಿಯಲ್ಲಿ ಗೆಲುವು ಸಾಧಿಸಲು ವಾಮಾಚಾರ ಪೂಜೆ ಮಾಟ ಮಂತ್ರದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಮತಗಟ್ಟೆ ಸ್ಥಾಪಿಸಿರುವ ಸರಕಾರಿ ಶಾಲೆಯ ಬಾಗಿಲು ಸೇರಿದಂತೆ ಕಟ್ಟಡದ ನಾಲ್ಕೂ ದಿಕ್ಕುಗಳಲ್ಲೂ...
ನಂಜನಗೂಡು, ಡಿಸೆಂಬರ್ 21: ಗ್ರಾಮ ಪಂಚಾಯತ್ ಚುನಾವಣೆ ರಂಗೇರುತ್ತಿರುವ ಸಮಯದಲ್ಲಿ ನಂಜನಗೂಡಿನಲ್ಲಿ ವಿಶೇಷ ಸನ್ನಿವೇಶವೊಂದು ನಡೆದಿದೆ. ಈ ಹಿಂದೆ ಆಯ್ಕೆಯಾದವರು ಮೂಲ ಸೌಕರ್ಯ ಕಲ್ಪಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ತಾಲ್ಲೂಕಿನ ಬೊಕ್ಕಹಳ್ಳಿ ಯುವಕರು, ಗ್ರಾಮದ ಭಿಕ್ಷುಕರೊಬ್ಬರನ್ನು...
ಬೆಂಗಳೂರು, ಡಿಸೆಂಬರ್ 21: ಹನಿ ಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯ ಪಕ್ಕದಲ್ಲಿ ಪುರುಷರನ್ನು ಬಟ್ಟೆ ಬಿಚ್ಚಿಸಿ ಕೂರಿಸಿ ಫೋಟೊ, ವಿಡಿಯೊ ಮಾಡಿಕೊಂಡು ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ‘ಹನಿಟ್ರ್ಯಾಪ್’ ಗ್ಯಾಂಗ್ನ ಒಬ್ಬ ಸದಸ್ಯನನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು...
ಬೆಳ್ತಂಗಡಿ ಡಿಸೆಂಬರ್ 21 : ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆ ಕೋರರ ತಂಡವು ಸೋಮವಾರ ಬೆಳಗಿನ ಜಾವ ನುಗ್ಗಿ ಮನೆಯ...
ಕೇರಳ ಡಿಸೆಂಬರ್ 20: ಕೇರಳ ದಂಪತಿಗಳ ಪೋಟೋ ಶೂಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಲೆಯಾಳಂ ಚಲನಚಿತ್ರರಂಗದ ಎವರ್ ಗ್ರೀನ್ ಹಿಟ್ ಚಿತ್ರ ವೈಶಾಲಿಯ ಪಾತ್ರದ ಪ್ರೇರಣೆಯಿಂದ ಮಾಡಿರುವ ಈ ಪೋಟೋ...
ಮೂಡುಬಿದಿರೆ: ಬೋರ್ ವೆಲ್ ಲಾರಿಗೆ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ತೆಂಕಮಿಜಾರಿನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಮುಚ್ಚೂರು ಕಾನ ನಿವಾಸಿ ಚಂದ್ರಶೇಖರ (20 ವ) ಎಂದು ಗುರುತಿಸಲಾಗಿದೆ....