ಅಪಾಯಕಾರಿ ಪ್ರದೇಶಗಳ ಮನೆಗಳ ಜನರನ್ನು ಮುಲಾಜಿಲ್ಲದೆ ಸ್ಥಳಾಂತರಿಸಿ- ಕಂದಾಯ ಸಚಿವ ಆರ್. ಆಶೋಕ್ ನೆರೆ ಹಾಗೂ ಇತರ ಅಪಾಯಕಾರಿ ಪ್ರದೇಶಗಳಲ್ಲಿರುವ ಜನರನ್ನು ಅಧಿಕಾರಿಗಳು ಒತ್ತಾಯಪೂರ್ವಕ ತೆರವುಗೊಳಿಬೇಕು, ನಿರಾಕರಿಸುವವರ ವಿರುದ್ಧ ಪೋಲೀಸ್ ದೂರು ದಾಖಲಿಸಬೇಕು ಎಂದು ಕಂದಾಯ...
ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ,ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಪ್ರಮುಖ ನದಿಗಳು… ಮಂಗಳೂರು, ಅಗಸ್ಟ್ 09: ಕರಾವಳಿಯಾದ್ಯಂತ ಮಳೆ ಇಂದೂ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ...
ಕೊಯಿಕ್ಕೋಡ್ ಅಗಸ್ಟ್ 7: ದುಬೈ–ಕೋಯಿಕ್ಕೋಡ್ ನಡುವಿನ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ (ಐಎಕ್ಸ್–1344 B737) ಕೇರಳದ ಕೋಯಿಕ್ಕೋಡ್ನ ಕರಿಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭ ಅವಘಡಕ್ಕೀಡಾಗಿದೆ. ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, 123 ಮಂದಿಗೆ ಗಾಯಗಳಾಗಿವೆ....
ಕೇರಳ ಅಗಸ್ಟ್ 7: ದುಬೈನಿಂದ ಕೇರಳದ ಕ್ಯಾಲಿಕಟ್ ಗೆ ಆಗಮಿಸಿದ ಎರ್ ಇಂಡಿಯಾ ಎಕ್ಸ್ ಪ್ರಸ್ ವಿಮಾನ ದುರಂತಕ್ಕೀಡಾಗಿದೆ. ಎರ್ ಇಂಡಿಯಾ ವಿಮಾನ IX – 1344 ರನ್ ವೇ ನಿಂದ ಜಾರಿ ಈ ದುರಂತ...
ಮಂಗಳೂರು ಅಗಸ್ಟ್ 7: ಮಂಗಳೂರು ನಗರದ ಕದ್ರಿ ಕಂಬ್ಳ ರಸ್ತೆಯಲ್ಲಿ ಕಾರೊಂದು ಯುವತಿಯೊಬ್ಬಳ ಮೇಲೆ ಹರಿದ ಕಾರಣ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಗರದ ಕದ್ರಿ ಕಂಬಳ ಜಂಕ್ಷನ್ನಲ್ಲಿ ಇಂದು ಬೆಳಿಗ್ಗೆ ದ್ವಿಚಕ್ರ ವಾಹನ...
ಮಂಗಳೂರು ಅಗಸ್ಟ್ 7: ರಮ್ ಕುಡಿದರೆ ಕೊರೊನಾ ಬರಲ್ಲ ಎಂದು ವಿಡಿಯೋ ಮಾಡಿದ್ದ ಕಾಂಗ್ರೇಸ್ ಸದಸ್ಯನಿಗೆ ಈಗ ಕೊರೊನಾ ಬಂದಿದೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡಿಸಿದ್ದಾರೆ. ಮಂಗಳೂರಿನ ಉಳ್ಳಾಲದ ನಗರಸಭೆ ಸದಸ್ಯರಾಗಿರುವ ಪಾನಕ...
ಉಡುಪಿ ಅಗಸ್ಟ್ 7: ದಕ್ಷಿಣಕನ್ನಡ ಜಿಲ್ಲೆಯ ಬಳಿಕ ಉಡುಪಿ ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 245 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...
ಬೆಳ್ತಂಗಡಿ ಅಗಸ್ಟ್ 7: ಕರಾವಳಿ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿಯೇ ಇದ್ದು, ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಗೆ ಹಲವೆಡೆ ಪ್ರಕೃತಿ ವಿಕೋಪಗಳು ಉಂಟಾಗುತ್ತಿದ್ದು, ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ...
ತಿರುವನಂತಪುರಂ ಅಗಸ್ಟ್ 7: ಕೇರಳದಲ್ಲಿ ಮತ್ತೆ ಪ್ರಕೃತಿ ಮುನಿದಿದ್ದು, ಕೇರಳದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಇಲ್ಲಿನ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ...
ಬಂಟ್ವಾಳ ಅಗಸ್ಟ್ 7: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ...