ನವದೆಹಲಿ: ತನ್ನ ಬೆತ್ತಲೆ ದೇಹದ ಮೇಲೆ ಮಕ್ಕಳಿಂದ ಚಿತ್ರ ಬಿಡಿಸಿಕೊಂಡ ಕೇರಳದ ವಿವಾದಿತ ಸಾಮಾಜಿಕ ಕಾರ್ಯಕರ್ತೆ ರೆಹಾನಾ ಫಾತಿಮಾಗೆ ಸುಪ್ರೀಂಕೋರ್ಟ್ ನಲ್ಲೂ ಮುಖಭಂಗವಾಗಿದ್ದು, ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಸಾಮಾಜಿಕ ಕಾರ್ಯಕರ್ತೆ ರೆಹನಾ...
ವಾಷಿಂಗ್ಟನ್ ಡಿಸಿ, ಅಗಸ್ಟ್ 07: ಅಮೇರಿಕಾ ಹಾಗೂ ಚೀನಾದ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿ ವರ್ಷಗಳೇ ಕಳೆದಿದೆ. ಇದೀಗ ಈ ಗುದ್ದಾಟ ಬಹಿರಂಗಗೊಳ್ಳಲಾರಂಭಿಸಿದೆ. ವಿಶ್ವವನ್ನು ಕಾಡಿದ ಕೊರೊನಾ ಮಹಾಮಾರಿಯ ವಿಚಾರದಲ್ಲಿ ಅಮೇರಿಕಾ ಹಾಗೂ ಚೀನಾ ನಡುವೆ...
ಕಡಬ ಅಗಸ್ಟ್ 7: ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಅಪಾರ ನಷ್ಟವಾಗಿದೆ. ಘಟನೆಯಿಂದ ಮನೆಯ ಛಾವಣಿ ಭಾಗಷಃ ಹಾನಿಯಾಗಿದೆ. ಗೊಡೆ ಬಿರುಕು...
ಉಡುಪಿ ಅಗಸ್ಟ್ 7: ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸಿ ಜನವಸತಿ ಪ್ರದೇಶಗಳತ್ತ ನುಗ್ಗುತ್ತಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ....
ಮಂಗಳೂರು ಅಗಸ್ಟ್ 7: ಕರಾವಳಿ ಸುರಿಯುತ್ತಿರುವ ಭಾರಿ ಮಳೆ ಜೊತೆಗೆ ಕಡಲ ಅಬ್ಬರವೂ ಹೆಚ್ಚಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ....
ಮಂಗಳೂರು ಅಗಸ್ಟ್ 7: ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಪಶ್ಚಿಮಘಟ್ಟ ಅಂಚಿನ ಪ್ರದೇಶಗಳಾದ ಸುಬ್ರಹ್ಮಣ್ಯ, ದಿಡುಪೆ, ಮಲವಂತಿಕೆ,ಚಾರ್ಮಾಡಿ ,ಬಿಸಿಲೆ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಬಿಸಿಲೆ ಘಾಟ್...
ಮಡಿಕೇರಿ : ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಪತ್ತೆಗೆ ತೀವ್ರ ಶೋಧ ಕಾರ್ಯ ಇಂದು ಕೂಡ ಮುಂದುವೆದಿದೆ. ಆದರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ನಿನ್ನೆ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರೂ...
ಬೆಳ್ತಂಗಡಿ, ಅಗಸ್ಟ್ 7: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ ಆರಂಭಗೊಂಡಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಚಾರ್ಮಾಡಿ ಘಾಟಿಯಲ್ಲಿ...
ಮಂಗಳೂರು ಅಗಸ್ಟ್ 7: ಭಾರಿ ಮಳೆಯಿಂದಾಗಿ ಕೊಂಕಣ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಪೆರ್ನೆಂ ಬಳಿ ಸುರಂಗದ ಒಳಭಾಗದ ಗೋಡೆ ಕುಸಿದಿದ್ದು ಮುಂದಿನ ಸೂಚನೆ ವರೆಗೆ ಎಲ್ಲಾ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ...
ಚೆನ್ನೈ ಅಗಸ್ಟ್ 6 : ಲೆಬನಾನ್ ರಾಜಧಾನಿ ಬೆರೂತ್ ನ ಮಹಾಸ್ಪೋಟ ಬೆನ್ನಲ್ಲೆ ಇದೀಗ ಅಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದ್ದು, ಬೆರೂತ್ ನಷ್ಟೇ ಪ್ರಭಾವಶಾಲಿಯಾದ ಸ್ಪೋಟ ಸಂಭವಿಸಬಹುದಾದ ಅಮೋನಿಯಂ ನೈಟ್ರೇಟ್ ನ ಸಂಗ್ರಹ ಚೆನ್ನೈ ನ...