ಉಡುಪಿ ಡಿಸೆಂಬರ್ 14: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ನೌಕರರ ಪ್ರತಿಭಟನೆಗ ಬೆಂಬಲ ವ್ಯಕ್ತವಾಗಿದ್ದು, ಕೆಎಸ್ಆರ್ ಟಿಸಿ ಬಸ್ ಸಂಚಾರ ಬಹುತೇಕ ಸ್ತಬ್ದವಾಗಿದೆ. ಕೆಎಸ್ ಆರ್ ಟಿಸಿ ನೌಕರರನ್ನು...
ನವದೆಹಲಿ: ಆರ್ ಟಿಜಿಎಸ್ ಸೇವೆ ಇನ್ನು ಮುಂದೆ ದಿನದ 24 ಗಂಟೆಗಳಲ್ಲೂ ಕಾರ್ಯನಿರ್ವಹಿಸಲಿದ್ದು, ನಿನ್ನೆ ಮಧ್ಯರಾತ್ರಿಯಿಂದ ಆರ್ ಟಿಜಿಎಸ್ ಸೇವೆ ದಿನದ 24×7 ಕಾರ್ಯನಿರ್ವಹಣೆ ಮಾಡಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ...
ಮಂಗಳೂರು ಡಿಸೆಂಬರ್ 14: ಮಂಗಳೂರಿನಿಂದ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಇದೇ ಮೊದಲ ಬಾರಿಗೆ ಇಂದು ಸರಕು ತುಂಬಿರುವ ಹಡಗು ಪ್ರಯಾಣ ಬೆಳಸಲಿದೆ. ಮಂಗಳೂರಿನ ಹಳೇ ಬಂದರು ದಕ್ಕೆಯಲ್ಲಿ ನೌಕೆಗೆ ನಿನ್ನೆ ಸರಕು ಹೇರುವ ಕಾರ್ಯ...
ಉಡುಪಿ ಡಿಸೆಂಬರ್ 13: ಕೆಎಸ್ ಆರ್ ಟಿಸಿ ನೌಕರರ ಹೋರಾಟಕ್ಕೆ ಬೆಂಬಲವಾಗಿ ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರ ಬಂದ್ ಮಾಡಲಾಗುವುದು ಎಂದು ಬೆಂಗಳೂರಿನ ಖಾಸಗಿ ಬಸ್ ಮಾಲಕರ ಸಂಘದ ಹೇಳಿಕೆಗೆ ಉಡುಪಿಯಲ್ಲಿ ರಾಜ್ಯ ಖಾಸಗಿ ಬಸ್...
ಬೆಂಗಳೂರು ಡಿಸೆಂಬರ್ 13: ಕೆಎಸ್ ಆರ್ ಟಿಸಿ ನೌಕರರು ಮತ್ತೆ ರಾಜ್ಯ ಸರಕಾರದ ನಡುವೆ ಸಂಧಾನಸಬೆ ಹೆಸರಲ್ಲಿ ದೊಂಬರಾಟ ಶುರವಾಗಿದ್ದು, ಸಂಜೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂಬ ಸಚಿವ ಸವದಿ ಹೇಳಿಕೆ...
ಉಡುಪಿ ಡಿಸೆಂಬರ್ 13: ದೇಶ ಕಂಡ ಅಪರೂಪದ ವಿದ್ವಾಂಸರಾದ ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು ಸಾಹಿತ್ಯಕ್ಕೆ ನೀಡಿರುವ ಅಪಾರ ಕೊಡುಗೆಗಳಿಂದಾಗಿ ವಿದ್ಯಾವಾಚಸ್ಪತಿ ಬನ್ನಂಜೆ...
ಬೆಂಗಳೂರು ಡಿಸೆಂಬರ್ 13: ಕಳೆದ ಮೂರು ದಿನಗಳಿಂದ ಮುಷ್ಕರದಲ್ಲಿದ್ದ ಕೆಎಸ್ ಆರ್ ಟಿಸಿ ನೌಕರರ ಹಾಗೂ ರಾಜ್ಯ ಸರಕಾರದ ನಡುವೆ ಇಂದು ನಡೆದಿದ್ದ ಸಭೆ ಫಲಪ್ರದವಾಗಿದ್ದು, ಇಂದು ರಾತ್ರಿಯಿಂದಲೇ ರಾಜ್ಯ ಸಾರಿಗೆ ಸಂಸ್ಥೆ ಬಸ್ ಸಂಚಾರ...
ಉಡುಪಿ ಡಿಸೆಂಬರ್ 13: ನಾಡು ಕಂಡ ಅಪರೂಪದ ವಿದ್ವಾಂಸ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ಅವರು ನಿಧನರಾಗಿದ್ದಾರೆ. ಉಡುಪಿಯ ಅಂಬಲಪಾಡಿ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ಗೋವಿಂದಾಚಾರ್ಯ ಅವರು ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿದ್ದರು,...
ಉಡುಪಿ ಡಿಸೆಂಬರ್ 13: ರಾಜ್ಯದಲ್ಲಿ ನಡೆಯುತ್ತಿರುವ ಕೆಎಸ್ ಆರ್ ಟಿಸಿ ನೌಕರರ ಪ್ರತಿಭಟನೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದ್ದು, ಇದೀಗ ಕರಾವಳಿಗೂ ಪ್ರತಿಭಟನೆಯ ಬಿಸಿ ತಟ್ಟಲಾರಂಭಿಸಿದೆ. ಉಡುಪಿಯಲ್ಲಿ ಕೆಎಸ್ ಆರ್ ಟಿಸಿ ಮೆಕ್ಯಾನಿಕ್ ಒಬ್ಬರು...
ಮಂಗಳೂರು ಡಿಸೆಂಬರ್ 13: ಮಂಗಳೂರಿನ ಹೃದಯಭಾಗದಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣವನ್ನು ಎನ್ ಐಎ ಗೆ ವಹಿಸಲು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ. ಈ ಕುರಿತಂತೆ ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ...