ವಿಟ್ಲ ಅಗಸ್ಟ್ 2: ವಿಟ್ಲ ಅರಮನೆಯ ಅರಸು ವಿಟ್ಲದ ರಾಜಮನೆತನದ ಹಿರಿಯರು ಆದ ಜನಾರ್ದನ ವರ್ಮ ಅರಸರು (84) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಜನಾರ್ದನ ವರ್ಮ ಅರಸರು ಅವರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ. ಇಂದು...
ಲಕ್ನೋ, ಆಗಸ್ಟ್ 2: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಂಪುಟದ ಸಹೋದ್ಯೋಗಿ, ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದ ಕಮಲ್ ರಾಣಿ ವರುಣ್ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಜುಲೈ 18ರಂದು ಕೊರೊನಾ ಪಾಸಿಟಿವ್ ಆಗಿದ್ದ ಕಮಲ್ ರಾಣಿ ವರುಣ್,...
ಜಕಾರ್ತ: ಯೂಟ್ಯೂಬ್ ನಲ್ಲಿ ಲಕ್ಷಾಂತರ ವೀಕ್ಷಣೆ ಪಡೆಯಲು ಕಸರತ್ತು ಮಾಡುವ ಈ ಕಾಲದಲ್ಲಿ ಇಲ್ಲೊಬ್ಬ ಯೂಟ್ಯೂಬರ್ ಏನೂ ಮಾಡದೆ ಲಕ್ಷಾಂತರ ವೀವ್ಸ್ ಗಿಟ್ಟಿಸಿ ಅಚ್ಚರಿ ಮೂಡಿಸಿದ್ದಾನೆ. ಇತನ ಒಂದು ವಿಡಿಯೋವನ್ನು ಬರೋಬ್ಬರಿ 20 ಲಕ್ಷ ವೀಕ್ಷಿಸಿದ್ದಾರೆ....
ಮಂಗಳೂರ ಅಗಸ್ಟ್2 : ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೇಸ್ ಮುಖಂಡ ಐವನ್ ಡಿಸೋಜಾ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿರುವ ಹಿನ್ನಲೆ ಮಾಜಿ ಸಚಿವ ಶಾಸಕ ಯು. ಟಿ ಖಾದರ್ ಕೆಲ ದಿನಗಳ ಕಾಲ...
ಲೇಖಕರು: ಗಜೇಂದ್ರ ಜೋಷಿ, ಜಾತಕ ವಿಮರ್ಷಕರು ಮತ್ತು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಆರಾಧಕರು: ಮಗು ಹುಟ್ಟುವ ಮುನ್ನ ಗರ್ಭಾವಸ್ಥೆಯಲ್ಲಿ ಯಾವ ಮನಃಸ್ಥಿತಿಯಲ್ಲಿ ಇರುತ್ತದೆ: ಭಾಗವತದ ಈ ನಿಗೂಢ ರಹಸ್ಯ ಕದರ್ಮ ಮಹರ್ಷಿಗಳ ಮಗನಾದ, ಸಾಕ್ಷಾತ್ ವಿಷ್ಣು...
ಶ್ರೀ ಗಜೇಂದ್ರ ಜೋಷಿ, ಜಾತಕ ವಿಮರ್ಷಕರು ಮತ್ತು ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಆರಾಧಕರು ವಾರ ಭವಿಷ್ಯ: ಈ ರಾಶಿಯವರು ದೊಡ್ಡವರ ಗಮನ ಸೆಳೆಯಲು ವಿಫಲ ಮೇಷ ಮೇಷ: ಮನಸ್ಸಿಗೆ ಸಮಾಧಾನ, ತಾಯಿಯಿಂದ...
ರಾಂಚಿ, ಆಗಸ್ಟ್ 1: ಮಧ್ಯಪ್ರದೇಶ, ರಾಜಸ್ಥಾನದ ಬಳಿಕ ಜಾರ್ಖಂಡಿನಲ್ಲಿಯೂ ಪೊಲಿಟಿಕಲ್ ಹೈಡ್ರಾಮಾ ಶುರುವಾಗಿದೆ. ಜೆಎಂಎಂ ಮುಖ್ಯಮಂತ್ರಿ ಹೇಮಂತ್ ಸೊರೇನ್ ಬಗ್ಗೆ ಮೈತ್ರಿ ಪಕ್ಷದ ಕಾಂಗ್ರೆಸ್ ಶಾಸಕರೇ ಅಸಮಾಧಾನಗೊಂಡಿದ್ದಾರೆ. ಸೊರೇನ್ ತಮ್ಮನ್ನು ಕಡೆಗಣಿಸುತ್ತಿದ್ದಾರೆಂದು ದೆಹಲಿ ನಾಯಕರಿಗೆ ದೂರು ನೀಡಿದ್ದಾರೆ....
ಲಕ್ನೋ, ಆಗಸ್ಟ್ 1: ಸಮಾಜವಾದಿ ಪಾರ್ಟಿಯ ಮಾಜಿ ಮುಖಂಡ, ಭಾರತೀಯ ರಾಜಕಾರಣದ ಸೆಲೆಬ್ರಿಟಿ ರಾಜಕಾರಣಿ ಅಮರ್ ಸಿಂಗ್ (64) ಕೊನೆಯುಸಿರೆಳೆದಿದ್ದಾರೆ. ಸುದೀರ್ಘ ಕಾಲದ ಅಸ್ವಾಸ್ಥ್ಯದ ಬಳಿಕ ಸಿಂಗಾಪುರದಲ್ಲಿ ಎರಡನೇ ಬಾರಿಗೆ ಕಿಡ್ನಿ ಕಸಿಗೆ ಒಳಗಾಗಿದ್ದ ಅಮರ್ ಸಿಂಗ್,...
ಮಂಗಳೂರು ಅಗಸ್ಟ್ 1: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 139 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 139 ಪ್ರಕರಣಗಳೊಂದಿಗೆ...
ಉಡುಪಿ ಅಗಸ್ಟ್ 1: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರು ಗತಿಯಲ್ಲೇ ಸಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 136 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ...