ಮಂಗಳೂರು ಜುಲೈ28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ನೂರರ ನಂತರವೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 173 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 4 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 173 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ...
ಮಂಗಳೂರು, ಜುಲೈ 28: ಮನುಷ್ಯ ಕನಸು ಕಾಣುವುದು ಸಹಜ. ಆದರೆ ಕನಸನ್ನು ನನಸು ಮಾಡಬೇಕಿದ್ದರೆ ಕಠಿಣ ಪರಿಶ್ರಮ, ಅಚಲ ವಿಶ್ವಾಸ, ದೃಢವಾದ ಕಾರ್ಯತತ್ಪರತೆ, ನಿಷ್ಠೆಯ ಮನೋಭಾವ ಅಗತ್ಯ. ಇಂಥ ಜೀವನ ಶೈಲಿ ರೂಢಿಸಿಕೊಂಡರೆ ನಮ್ಮ ಕನಸನ್ನು ನನಸು...
ಉಡುಪಿ ಜುಲೈ 28: ಲಾಕ್ಡೌನ್ ಹಾಗೂ ಕೊರೊನಾ ಸಾಂಕ್ರಮಿಕ ರೋಗದಿಂದ ಸಂಕಷ್ಟಕ್ಕೀಡಾದ ಜನರ ಕಷ್ಟವನ್ನೇ ಕೇಳೋರಿಲ್ಲ. ಇಂತಹಾ ಸಂದರ್ಭದಲ್ಲಿ ಬೀದಿ ನಾಯಿಗಳ ಹಸಿವನ್ನು ತಣಿಸಿ ನಿಜ ಮಾನವೀಯತೆ ಮೆರೆಯುತ್ತಿದ್ದಾರೆ ಕುಂದಾಪುರದ ಹಂಗ್ಳೂರಿನ ಹುಡುಗಿ ಮೋನಿಶಾ ಗೇಬ್ರಿಯಲ್....
ಮಂಗಳೂರು ಜುಲೈ 28: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಅಧಿಕಾರ ಸ್ವಿಕರಿಸಲಿದ್ದಾರೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ...
ಮಂಗಳೂರು, ಜುಲೈ 28: ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದ ಜಿಲ್ಲಾಧಿಕಾರಿಯವರ ಹೇಳಿಕೆಯ ಬೆನ್ನಲ್ಲೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ರವರಿಗೆ ವಾಟ್ಸಾಪ್ ಗ್ರೂಪ್ವೊಂದರಲ್ಲಿ ವ್ಯಕ್ತಿಯೊಬ್ಬ ಕೊಲೆ ಬೆದರಿಕೆ...
ಮಂಗಳೂರು ಜುಲೈ 28: ಕೊರೊನಾ ಹೆಸರಿನಲ್ಲಿ ಆಸ್ಪತ್ರೆಗಳು ಜನರನ್ನು ಲೂಟಿ ಮಾಡುತ್ತಿದೆ ಎನ್ನುವ ಆರೋಪ ಎಲ್ಲೆಡೆ ಕೇಳಿ ಬರಲಾರಂಭಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈ ಲೂಟಿ ಎಗ್ಗಿಲ್ಲದೆ ಸಾಗುತ್ತಿದೆ. ಕೊರೊನಾ ಪಾಸಿಟೀವ್ ಆದ...
ಉಡುಪಿ ಜುಲೈ 28:ಉಡುಪಿಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ನಡುವೆ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಹೋಟೆಲ್ ಗಳು ಮೊದಲ ಟಾರ್ಗೆಟ್ ಆಗುತ್ತಿವೆ. ಜಿಲ್ಲಾ ಕೇಂದ್ರದಲ್ಲಿರುವ ಜನಪ್ರಿಯ ಹೋಟೆಲುಗಳು ಒಂದೊಂದಾಗಿ ಸೀಲ್ ಡೌನ್ ಆಗುತ್ತಿದೆ....
ಉಡುಪಿ ಜುಲೈ 24: ಉಡುಪಿಯ ವ್ಯಕ್ತಿಯೊಬ್ಬನ ಕೊಲೆಗೈದ ಆರೋಪಿ ಅವನನ್ನು ಮನೆಯಂಗಳದಲ್ಲೇ ಸುಡಲು ಯತ್ನಿಸಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪುಂಚಲಕಾಡು ನಿವಾಸಿ ಹೇಮಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಎರ್ಮಾಳ್ ನಿವಾಸಿ ಆಲ್ಬನ್ ಡಿಸೋಜಾ...
ಉಡುಪಿ ಜುಲೈ 24: ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಪೋಟ ಸಂಭವಿಸಿದ್ದು ಜಿಲ್ಲೆಯಲ್ಲಿ ಬರೋಬ್ಬರಿ 190 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 3036 ಕ್ಕೆ ಏರಿಕೆಯಾಗಿದೆ. ಉಡುಪಿ...
ಮಂಗಳೂರು ಜುಲೈ24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ದಿನದಿಂದ ದಿನಕ್ಕೆ ಏರಿಕೆಯಾಗುತ್ಲೆ ಇದ್ದು, ಇಂದು ಮತ್ತೆ 8 ಮಂದಿ ಕೊರೊನಾದಿಂದ ಸಾವನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ...