ಮಂಗಳೂರು ನವೆಂಬರ್ 27: ಮಂಗಳೂರು ನಗರದ ಕದ್ರಿ ಪೊಲೀಸ್ ಠಾಣೆಯ ಸಮೀಪದ ಗೋಡೆಯೊಂದರಲ್ಲಿ ಲಷ್ಕರ್ ತೋಯ್ಬಾ, ತಾಲಿಬಾನ್ ಪರ ಘೋಷಣೆಗಳು ಪ್ರತ್ಯಕ್ಷಗೊಂಡಿರುವುದು ಆತಂಕಕಾರಿ ವಿದ್ಯಮಾನ, ಇದು ನಗರದ ನಾಗರಿಕರಲ್ಲಿ ಆತಂಕ ಹಾಗೂ ಊಹಾಪೋಹಗಳಿಗೆ ಕಾರಣವಾಗಿದೆ. ಸಮಾಜದ ನೆಮ್ಮದಿಗೆ...
ಪುತ್ತೂರು ನವೆಂಬರ್ 27: ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟು ಇಬ್ಬರಿಗೆ ಗಾಯಗಳಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಂಜ ಶಾಲೆತ್ತಾಡ್ಕ ಎಂಬಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪ್ರತಾಪ್...
ಪುತ್ತೂರು ನವೆಂಬರ್ 27: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಕೊಡಿಸುವುದಾಗಿ ಆಸೆ ತೋರಿಸಿ ಹಣ ಪಡೆದು ವಂಚನೆ ಮಾಡಿರುವ ಪ್ರಕರಣ ಪುತ್ತೂರು ನಗರಠಾಣೆಯಲ್ಲಿ ದಾಖಲಾಗಿದೆ. ಮಂಗಳೂರು ಮೂಲದ ಯುವತಿಯರಿಬ್ಬರು ತಮ್ಮ ಗೆಳತಿಯನ್ನು ನಂಬಿ ವ್ಯಕ್ತಿಯೊಬ್ಬರಿಗೆ ಹಣ...
ಮಂಗಳೂರು ನವೆಂಬರ್ 27: ಮಂಗಳೂರಿನ ಬಿಜೈ ಪರಿಸರದಲ್ಲಿ ಕಟ್ಟಡದ ಕಾಂಪೌಂಡ್ ನಲ್ಲಿ ಭಯೋತ್ಪಾದಕ ಸಂಘಟನೆಯಾಗಿರುವ ಲಷ್ಕರ್ ಪರ ಬರಹಗಳು ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ....
ಉಡುಪಿ ನವೆಂಬರ್ 27: ಮಂಗಳೂರಿನಲ್ಲಿ ಉಗ್ರ ಸಂಘಟನೆ ಬೆಂಬಲಿಸಿ ಗೋಡೆ ಬರಹ ವಿಚಾರ, ರಾಷ್ಟ್ರ ವಿರೋಧಿ ಘೋಷಣೆ ಯಾರೇ ಹಾಕಿದ್ರು ಅವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಮಂಗಳೂರು ನವೆಂಬರ್ 27: ಮಂಗಳೂರಿನ ಸರ್ಕೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರ ಕಂಪೌಂಡ್ ಮೇಲೆ ತಾಲಿಬಾನ್ ಪರ ಗೋಡೆ ಬರಹ ಹಿನ್ನಲೆ ಆರೋಪಿಗಳ ಪತ್ತೆಗೆ ಕದ್ರಿ ಪೋಲೀಸರಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನ...
ಮಂಗಳೂರು : ಮಂಗಳೂರಿನ ಬಿಜೈ ರಸ್ತೆಯ ಗೋಡೆಯೊಂದರಲ್ಲಿ ಉಗ್ರರ ಪರ ಲಷ್ಕರ್ ಜಿಂದಾಬಾದ್ ಎಂದು ಬರೆದ ಘಟನೆ ನಡೆದಿದೆ. ಮಂಗಳೂರಿನ ನಗರದ ಬಿಜೈ ಸಮೀಪದ ರಸ್ತೆಯ ಗೊಡೆಯೊಂದರಲ್ಲಿ ಬರೆಯಲಾಗಿರುವ ಬರಹದಲ್ಲಿ ನಮ್ಮನ್ನ ವಿದ್ವಂಸಕ ಕೃತ್ಯ ನಡೆಸಲು...
ಬಂಟ್ವಾಳ ನವೆಂಬರ್ 26: ಆರ್ಟಿಸಿ ತಿದ್ದುಪಡಿ ಮಾಡಲು ಲಂಚ ಪಡೆಯುತ್ತಿದ್ದ ಉಪತಹಶೀಲ್ದಾರ್ ಅವರನ್ನು ಎಸಿಬಿ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕಚೇರಿಯ ಉಪತಹಶೀಲ್ದಾರ್ ರವಿಶಂಕರ್ ಎಸಿಬಿ ಬಲೆಗೆ...
ಉಡುಪಿ ನವೆಂಬರ್ 26: ಮಂಗಳೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ವಿವಾದಕ್ಕೆ ಈಗ ಪಕ್ಕದ ಜಿಲ್ಲೆ ಉಡುಪಿ ಎಂಟ್ರಿಯಾಗಿದ್ದು, ಈ ಬಾರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವಶಂಕರರ ಹೆಸರಡಿಲು ಆಗ್ರಹ ಕೇಳಿ ಬಂದಿದೆ. ಮಂಗಳೂರು ಅಂತಾರಾಷ್ಟ್ರೀಯ...
ಪುತ್ತೂರು, ನವಂಬರ್ 26: ಪಿ.ಎಫ್.ಹಣದ ಅಪ್ರೋವಲ್ ಮಾಡುವಂತೆ ಕೇಳಿದ ಮಾಜಿ ನೌಕರನೋರ್ವನಿಗೆ ಸಂಸ್ಥೆಯ ಮಾಲಕ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಬೊಳುವಾರಿನಲ್ಲಿರುವ ತಿರುಮಲ ಹೋಂಡಾ ಎನ್ನುವ ದ್ವಿಚಕ್ರ ವಾಹನಗಳ ಶೋರೂಂ ನಲ್ಲಿ ಈ...