ಮಂಗಳೂರು, ಜುಲೈ 23: ಮಂಗಳೂರು ನಗರ ಭಾಗದಲ್ಲಿ ಕೊರೊನಾ ತೀವ್ರ ಗತಿಯಲ್ಲಿ ಹರಡುತ್ತಿದ್ದು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಗೂ ವಕ್ಕರಿಸಿದೆ. ಮಂಗಳೂರಿನ ಕೆ.ಎಸ್ ರಾವ್ ರಸ್ತೆಯಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಇಬ್ಬರಿಗೆ...
ಉಡುಪಿ, ಜುಲೈ 23 : ಉಡುಪಿ ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದ್ದು, ಇಂದು ಕೊರೊನಾಗೆ ಮತ್ತೊಂದು ಬಲಿಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಅಸ್ತಮಾ, ಶೀತ-ಜ್ವರದಿಂದ ಕೆಲ ಸಮಯದಿಂದ...
ಕೇರಳ : ಅಂಧ ವೃದ್ಧರೊಬ್ಬರ ಕೈಹಿಡಿದು ಬಸ್ ಹತ್ತಿಸಿದ ಮಹಿಳೆಗೆ ಇದೀಗ ಬಿಗ್ ಗಿಫ್ಟ್ ಸಿಕ್ಕಿದೆ. ಇದೇ ತಿಂಗಳ ಪ್ರಾರಂಭದಲ್ಲಿ ಸುಪ್ರಿತಾ ಎಂಬ ಮಹಿಳೆ ತಾನು ಕೆಲಸ ಮಾಡುತ್ತಿರುವ ಅಂಗಡಿಯ ಬಳಿಯಿರುವ ಬಸ್ ನಿಲ್ದಾಣದಲ್ಲಿ ಅಂಧ...
ಮಂಗಳೂರು, ಜುಲೈ 23: ಕೊರೊನಾ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಸಾಮಾನ್ಯ ಜನರು ಬೀದಿಯಲ್ಲಿ ಬಿದ್ದು ಸಾಯುವ ಸ್ಥಿತಿ ಬಂದಿದೆ. ಬೆಂಗಳೂರು ಬಿಟ್ಟರೆ ಮಂಗಳೂರಿನಲ್ಲಿ ಅತಿ ಹೆಚ್ಚು ಸೋಂಕಿತರಿದ್ದಾರೆ. ಬೆಂಗಳೂರಿನಲ್ಲಿ ಎಂಟು ಜನ ಉಸ್ತುವಾರಿಗಳಿದ್ದು ಪರಸ್ಪರ...
ವರದಿ: ಮಂಜುನಾಥ್ ಕಾಮತ್ ಉಡುಪಿ : ಸೆಗಣಿ ನೀರಲ್ಲಿ ಗುಡಿಸಿದ ನೆಲ. ಗೂಟಕ್ಕೆ ಕಟ್ಟಿದ ಹತ್ತು ಹದಿನೈದು ಅಂಕದ ಕೋಳಿಗಳು. ಗದ್ದೆ ಹುಣಿಯ ಅಂಚಿನಲ್ಲಿ ಅವಳು ಕಾಣಿಸುವುದೇ ತಡ ಕಿಟಕಿಯ ಸರಳಿಗೆ ಕಟ್ಟಿ ಹಾಕಿದ ನಾಯಿಗಳ ಬೊಬ್ಬೆ....
ಕಾಸರಗೋಡು, ಜುಲೈ22 : ದಕ್ಷಿಣಕನ್ನಡ ಜಿಲ್ಲಾಡಳಿತಕ್ಕೆ ಕಾಸರಗೋಡು ಜಿಲ್ಲಾಧಿಕಾರಿ ಸರಿಯಾದ ತಿರುಗೇಟು ನೀಡಿದ್ದಾರೆ. ಕೊರೊನಾ ಪ್ರಾರಂಭ ಘಟ್ಟದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಗಡಿ ಬಂದ್ ಮಾಡಿ ಕಾಸರಗೋಡಿನವರು ಬರದಂತೆ ತಡೆದ ದಕ್ಷಿಣಕನ್ನಡ ಜಿಲ್ಲಾಡಳಿತ ಕ್ರಮಕ್ಕೆ ಈಗ ಕಾಸರಗೋಡು...
ಮಂಗಳೂರು, ಜುಲೈ 23 : ರಾಜ್ಯದಲ್ಲೇ ಬೆಂಗಳೂರು ಬಿಟ್ಟರೆ ಅತಿ ಹೆಚ್ಚು ಕೊರೊನಾ ಪ್ರಕರಣ ಇರುವ ಜಿಲ್ಲೆಯಾಗಿರುವ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಾರದ ಲಾಕ್ ಡೌನ್ ನಂತರ ಇಂದು ಸಹಜ ಸ್ಥಿತಿಗೆ ಮರಳಿದೆ. ಜಿಲ್ಲೆಯಲ್ಲಿ ದಿನದಿಂದ...
ಕುಂದಾಪುರ : ಟಗರು ಪೈಟ್…ಬುಲ್ ಪೈಟ್ ಕೂಡಾ ನೋಡಿರ್ತೀರಿ..ಹೆಚ್ಯಾಕೆ ಕೋಳಿ ಕಾಳಗ ನೋಡದವರುಂಟೇ. ಆದರೆ ವಯ್ಯಾರಕ್ಕೆ ಹೆಸರಾದ ನವಿಲಿನ ಕಾಳಗ ನೋಡಿದೀರಾ? ಕೇಳಿದೀರಾ? ಉಡುಪಿಯಲ್ಲಿ ಒಂದು ವಿಚಿತ್ರ ಕುಕ್ಕುಟ ಫೈಟ್ ನಡೆದಿದೆ. ಸ್ವತ ನವಿಲೇ ಫೈಟ್...
ತನ್ನ ಬಣದವರಿಗೇ ಮಣೆ, ಸಿಎಂ ಯಡಿಯೂರಪ್ಪ ಕೈಮೇಲು ಬೆಂಗಳೂರು, ಜುಲೈ 22: ಕೊನೆಗೂ ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಶಾಸಕರಾಗಿದ್ದಾರೆ. ವಿಧಾನಸಭೆಯಿಂದ ನಾಮ ನಿರ್ದೇಶನ ಕೋಟಾದ ಐದು ಸ್ಥಾನಗಳಿಗೆ ಬಿಜೆಪಿ ಸರಕಾರ ವಿಶ್ವನಾಥ್, ಸಿ.ಪಿ.ಯೋಗೀಶ್ವರ್, ಮಂಗಳೂರು ಮೂಲದ...
ಮಂಗಳೂರು ಜುಲೈ22: ಲಾಕ್ ಡೌನ್ ನ 7 ನೇ ದಿನದಲ್ಲಿರುವ ದಕ್ಷಿಣಕನ್ನಡದಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 162 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.ಇಂದಿನ 162 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ...