ಪುತ್ತೂರು : ಕಡಬ ತಾಲೂಕಿನ ಏನೆಕಲ್ಲಿನ ದೇವರ ಗುಂಡಿಯಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕೆರೆಯಲ್ಲಿ ಮೀನಿನ ಬೇಟೆಯಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಾರ್ವಜನಿಕರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತರನ್ನು ಬಶೀರ್, ಅಬ್ದುಲ್ ರಜಾಕ್, ಬಶೀರ್...
ಮಂಗಳೂರು, ಜುಲೈ 21 : ಮಂಗಳೂರಿನಿಂದ ಕೇರಳದ ಕಾಸರಗೋಡಿನತ್ತ ತೆರಳುತ್ತಿದ್ದ ಪಿಕಪ್ ವಾಹನದಲ್ಲಿ ಭಾರೀ ಪ್ರಮಾಣದ ಗಾಂಜಾ ಸಾಗಾಟ ಪತ್ತೆಯಾಗಿದ್ದು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಲಪಾಡಿ ಗಡಿಭಾಗದ ಮುಖ್ಯ ರಸ್ತೆಯನ್ನು ತಪ್ಪಿಸಿಕೊಂಡು ಒಳದಾರಿಯಿಂದ ಸಾಗಿದ್ದ ಪಿಕಪ್...
ಉಡುಪಿ ಜುಲೈ 21: ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ತೆರವು ಗೊಳಿಸಿದ ನಂತರ ಉಡುಪಿ ಜಿಲ್ಲೆಯಲ್ಲೂ ಸೀಲ್ ಡೌನ್ ನಿಯಮಗಳನ್ನು ಸಡಿಲಗೊಳಿಸಲಾಗಿದ್ದು, ನಾಳೆಯಿಂದ ಜಿಲ್ಲೆಯಾದ್ಯಂತ ಬಸ್ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಜಿಲ್ಲೆಯ ಗಡಿ ಸೀಲ್...
ಮಂಗಳೂರು ಜುಲೈ21: ಲಾಕ್ ಡೌನ್ ನ 6 ನೇ ದಿನದಲ್ಲಿರುವ ದಕ್ಷಿಣಕನ್ನಡದಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 149 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 5 ಮಂದಿ...
ಮಂಗಳೂರು ಜುಲೈ 21:ಕರಾವಳಿಯಲ್ಲಿ ಕೊರೊನಾ ಮುಂಜಾಗೃತಾ ಕ್ರಮವಾಗಿ ಹೇರಿರುವ ಲಾಕ್ ಡೌನ್ ನಾಳೆ ಕೊನೆಗೊಳ್ಳಲಿದ್ದು, ಗುರುವಾರದಿಂದ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ....
ಮಂಗಳೂರು, ಜು.21: ಉಳ್ಳಾಲ ಮತ್ತು ಸೋಮೇಶ್ವರ, ಉಚ್ಚಿಲ ಪ್ರದೇಶಗಳ ಕಡಲ್ಕೊರೆತದ ಬಗ್ಗೆ ಕಾಳಜಿ ತೋರುವ ಜನಪ್ರತಿನಿಧಿಗಳು ಉಳ್ಳಾಲ ಮತ್ತು ಸೋಮೇಶ್ವರ ನಡುವಿನ ಸೀಗ್ರೌಂಡ್ ಪ್ರದೇಶದ ಕುರಿತು ಅಸಡ್ಡೆ ತೋರಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು...
ನವದೆಹಲಿ, ಜುಲೈ 21 : ಕೊರೊನಾ ವಿರುದ್ಧ ಬಳಕೆಗೆ ಸುರಕ್ಷಿತ ಎನ್ನಲಾಗುತ್ತಿದ್ದ ಎನ್ – 95 ಮಾಸ್ಕ್ ಬಗ್ಗೆ ಅಪಸ್ವರ ಕೇಳಿಬಂದಿದೆ. ಉಸಿರಾಟಕ್ಕೆ ಸುಲಭವಾಗಬಲ್ಲ ಕವಾಟ ಇರಿಸಿದ ಎನ್ – 95 ಮಾಸ್ಕ್ ಸುರಕ್ಷಿತವಲ್ಲ. ಇದು ಕೊರೊನಾ...
ಬೆಂಗಳೂರು, ಜುಲೈ 21 : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ಮುಂದುವರಿಕೆ ಮಾಡಲ್ಲ. ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಯಲ್ಲೂ ಲಾಕ್ ಡೌನ್ ಇನ್ನು ಇರೋದಿಲ್ಲ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ...
ಹಾಸನ, ಜುಲೈ 21 : ಮುಂದಿನ ಮೂರು ತಿಂಗಳಲ್ಲಿ ಕೊರೊನಾ ರಾಜ್ಯದ ಹಳ್ಳಿ ಹಳ್ಳಿಗೆ ಎಂಟ್ರಿ ಆಗಲಿದ್ದು ಅಶ್ವಿಜ ಮತ್ತು ಕಾರ್ತಿಕ ಮಾಸದಲ್ಲಿ ಮರಣ ಮೃದಂಗ ಬಾರಿಸಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ...
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆ ಯಾಗುತ್ತಿದ್ದು, ಅಲ್ಲದೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆಯ ಕೊನೆಯ ದಿನಗಳು ಸಮೀಪಿಸುತ್ತಿದ್ದಂತೆ ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು...