ಮಂಗಳೂರು ಜುಲೈ 20: ದೇಶದ ಧೀಮಂತ ರಾಜಕಾರಣಿ ಕಾಂಗ್ರೇಸ್ ನ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಕೊರೊನಾದಿಂದ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಬಂಟ್ವಾಳದಲ್ಲಿರುವ 83ರ ಹರೆಯ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿಯವರಿಗೆ ಜುಲೈ...
ಮಂಗಳೂರು: ಡ್ರೋನ್ ಪ್ರತಾಪ್ ನ ಸುಳ್ಳು ಕಥೆಗಳ ನಂತರ .. ಕರ್ನಾಟಕದಲ್ಲಿ ಈಗ ಅಸಲಿ ಡ್ರೋನ್ ತಯಾರಿಸಿರುವ ಅಸಲಿ ಯುವ ವಿಜ್ಞಾನಿಗಳ ಬೆಳಕಿಗೆ ಬರುತ್ತಿದ್ದಾರೆ. ಅಂತಹ ಒಬ್ಬ ಯುವ ವಿಜ್ಞಾನಿ ಕರಾವಳಿಯಲ್ಲೂ ಇದ್ದು, 10ನೇ ತರಗತಿ...
ಉಡುಪಿ ಜುಲೈ 20: ಉಡುಪಿಯಲ್ಲಿ ಕೊರೊನಾ ಸೊಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆ, ಆಸ್ಪತ್ರೆಯ ಸಿಬ್ಬಂದಿಗಳಿಗೂ ಕೊರೊನಾ ಸೊಂಕಿನ ಭೀತಿ ಹಿನ್ನಲೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರ ರೋಗಿ ವಿಭಾಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜುಲೈ 21ರಿಂದ...
ಮಂಗಳೂರು ಜುಲೈ 20: ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಮಹಾಮಾರಿಯ ನಡುವೆಯೇ ಕರಾವಳಿಯಲ್ಲಿ ಇಂದು ಆಷಾಡ ಅಮಾವಾಸ್ಯೆಯನ್ನು ಆಚರಿಸಲಾಗುತ್ತಿದೆ. ಕರಾವಳಿಯಾದ್ಯಂತ ಆಟಿ ಅಮಾವಾಸ್ಯೆ ಎಂದು ಕರೆಯಲ್ಪಡುವ ಈ ಆಚರಣೆಯ ಪ್ರಮುಖ ಕೇಂದ್ರಬಿಂದು ಆಟಿ ಕಷಾಯ....
ಮಂಗಳೂರು, ಜುಲೈ 20 : ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಸಿಕ್ಕಿಬಿದ್ದ ಅಕ್ರಮ ಗೋಸಾಗಾಟದ ಹಿಂದೆ ಬೃಹತ್ ಜಾಲ ಇರುವ ಶಂಕೆ ವ್ಯಕ್ತವಾಗಿದೆ. ಬಂಟ್ವಾಳ ಮತ್ತು ಬೆಳ್ತಂಗಡಿ ಭಾಗದಿಂದ ದಿನವೂ ರಾತ್ರಿ ವೇಳೆ ಜಾನುವಾರುಗಳನ್ನು ತರಲಾಗುತ್ತಿದ್ದು ಉಳ್ಳಾಲದಲ್ಲಿ ದಾಸ್ತಾನು...
ಕಡಬ ಜುಲೈ 20: ಲಾಕ್ ಡೌನ್ ವಿನಾಯಿತಿ ನಂತರವೂ ಅಂಗಡಿ ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟಿ ಅಮವಾಸ್ಯೆ ಆಚರಣೆ ನಡೆಯುತ್ತಿರುವ...
ಪುತ್ತೂರು ಜುಲೈ 20: ಅಮಾನುಷ ರೀತಿಯಲ್ಲಿ ಅಕ್ರಮ ಗೋ ಸಾಗಾಟ ಗೋಸಾಗಾಟ ತಡೆಯಲು ಯತ್ನಿಸಿದ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲಾ ಎಂಬಲ್ಲಿ ನಡೆದಿದೆ. ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ...
ಮುಂಬೈ: ದೇಶದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎಚ್ ಸಿಎಲ್ ಟೆಕ್ನಾಲಜಿಯ ಚೇರ್ಮನ್ ಆಗಿ ಶಿವ್ ನಾಡಾರ್ ಅವರ ಮಗಳು ರೋಶನಿ ನಾಡಾರ್ ಮಲ್ಹೋತ್ರಾ ಅಧಿಕಾರ ವಹಿಸಿಕೊಂಡಿದ್ದಾರೆ. ದೇಶದ ಅತ್ಯಂತ ಶ್ರೀಮಂತ ಮಹಿಳೆ ಎಂದು ಗುರುತಿಸಲ್ಪಟ್ಟಿರುವ...
ಮಂಗಳೂರು ಜುಲೈ 20: ನವಮಂಗಳೂರು ಆಡಳಿತ ವಿಭಾಗ ಸಿಬ್ಬಂದಿಗೆ ಕೊರೊನಾ ಸೊಂಕು ದೃಢಪಟ್ಟ ಬೆನ್ನಲ್ಲೆ ಎನ್ಎಂಪಿಟಿಯ ಕ್ರೇನ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಅಗ್ನಿಶಾಮಕದಳದ 13 ಸಿಬ್ಬಂದಿಗೆ ಕೊರೊನಾ ಸೊಂಕು ತಗುಲಿದೆ....
ಮಂಗಳೂರು ಜುಲೈ19: ದಕ್ಷಿಣಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುಗತ್ತಿಯಲ್ಲಿದ್ದು, ಜಿಲ್ಲೆಯ ಲಾಕ್ ಡೌನ್ 4 ನೇ ದಿನವಾದರೂ ಜಿಲ್ಲೆಯ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 285 ಮಂದಿಗೆ...