ಉಡುಪಿ, ಜುಲೈ 19: ಶಿರೂರುಮಠದ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 2ನೇ ವರ್ಷದ ಪುಣ್ಯಸ್ಮರಣೆಯನ್ನು ಇಂದು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಕೇಮಾರಿನಲ್ಲಿ ಶ್ರೀಈಶ ವಿಠಲದಾಸ ಸ್ವಾಮೀಜಿಯವರು ತಮ್ಮ ಮಠದಲ್ಲಿ ಶ್ರೀವರದನಾರಾಯಣ, ಮೂಕಾಂಬಿಕಾ ಹಾಗೂ ಶಾಲಗ್ರಾಮ...
ಉಡುಪಿ ಜುಲೈ 19: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 134 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಒಟ್ಟು 1628 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ...
ಮಂಗಳೂರು ಜುಲೈ 19: ಕರಾವಳಿಯಲ್ಲಿ ಕಳೆದ 4 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮೇಶ್ವರ, ಉಚ್ಚಿಲ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಕಡಲ್ಕೊರೆತ ಆರಂಭವಾಗಿದೆ. ಒಂದೆಡೆ ಭಾರೀ ಮಳೆಯ ಬಳಿಕ ಇದೀಗ ಕಡಲತಡಿಯ ಕುಟುಂಬಕ್ಕೆ ಕಡಲ್ಕೊರೆತದ ಭೀತಿ...
ಮಂಗಳೂರು ಜುಲೈ19 : ಅಂಚೆ ಇಲಾಖೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮಂಗಳೂರಿನ 13 ಅಂಚೆ ಕಚೇರಿಗಳು ಸೋಮವಾರದಂದು ಬಂದ್ ಆಗಿರಲಿವೆ. ಮಂಗಳೂರಿನ ಪ್ರಧಾನ ಅಂಚೆ ಕಚೇರಿಯ ಇಬ್ಬರು ಸಿಬ್ಬಂದಿಗೆ ಇಂದು ಕೊರೊನಾ...
ಉಡುಪಿ ಜುಲೈ 19: ಕೊರೋನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗಿದೆ. ಆದರೂ ಜಿಲ್ಲೆಯಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಬಂದಿಲ್ಲ....
ಮಂಗಳೂರು ಜುಲೈ 19 : ಮಂಗಳೂರು ಕೊರೊನಾ ಸೊಂಕು ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಒಂದು ವಾರದ ಲಾಕ್ ಡೌನ್ ಹೇರಲಾಗಿದೆ. ಈ ವಾರದ ಲಾಕ್ ಡೌನ್ ನಡುವೆ ಇಂದು ಸಂಡೇ ಲಾಕ್...
ಕುಡುಪು, ಜುಲೈ19 : ಕರಾವಳಿಯಲ್ಲಿ ಈಗಾಗಲೇ ಅತಿರೇಕಕ್ಕೆ ಹೊಗಿರುವ ಕೊರೊನಾ ಸೊಂಕಿನಿಂದಾಗಿ ಈ ಬಾರಿಯ ನಾಗರಪಂಚಮಿ ಹಬ್ಬಕ್ಕೆ ಕುಡುಪು ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಪತ್ರಿಕಾ...
ಸುಳ್ಯ ಜುಲೈ 19: ಕ್ವಾರೆಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ತಿರುಗಾಡಿದ ಸುಳ್ಯ ಕೆವಿಜಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರು ಮೇಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಪ್ರಕರಣ ದಾಖಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕೆವಿಜಿ ಮೆಡಿಕಲ್...
ಮಂಗಳೂರು ಜುಲೈ 18: ಪುತ್ತೂರು ತಾಲೂಕಿನ ಎರಡು ತಿಂಗಳ ಮಗು ಒಂದು ಇಂದು ಕೊರೊನಾದಿಂದ ಮೃತಪಟ್ಟಿದೆ. ಮೃತಪಟ್ಟ 2 ತಿಂಗಳ ಮಗುವಿಗೆ ಕಳೆದ ಕೆಲವು ದಿನಗಳಿಂದ ವಾಂತಿ ಹಾಗೂ ಕಫದ ಸಮಸ್ಯೆಯಿಂದ ಬಳಲುತ್ತಿತ್ತು. ಈ ಹಿನ್ನಲೆ...
ಉಡುಪಿ ಜುಲೈ 18: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬೇಕಾಗುವ ಹಣ ಹೊಂದಿಸಲು ನವೆಂಬರ್ 25 ರಿಂದ ಡಿಸೆಂಬರ್ 25 ರ ತನಕ ದೇಶದಾದ್ಯಂತ ವ್ಯಾಪಕ ಆಂದೋಲನ ನಡೆಸಲು ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ...