ಪುತ್ತೂರು ಜುಲೈ 11: ಸಾದಾ ಟಸ್ ಠುಸ್ ಇಂಗ್ಲಿಷ್ ಮತ್ತು ಫ್ರೆಂಚ್ ಭಾಷೆ ಹೊರಡುತ್ತಿದ್ದ ಬಾಯಲ್ಲೀಗ ಅಚ್ಚ ಕನ್ನಡದ ಪದಗಳು ಹೊರಹೊಮ್ಮುತ್ತಿದೆ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಪ್ರಕೃತಿಯ ಸೊಬಗು ಸವಿಯಲು ಬಂದ ಪ್ರಾನ್ಸ್ ಪ್ರಜೆಯ...
ಉಡುಪಿ : ರಾಜ್ಯದ ಕುಗ್ರಾಮಗಳಲ್ಲಿ ಸರಿಯಾದ ಸೇತುವೆ ಇಲ್ಲದೆ ನದಿ, ತೊರೆ ದಾಟಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಇರುವ ಸುದ್ದಿಗಳನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಂದು ತಂಡ ಪ್ರಾಕೃತಿಕ ವಸ್ತಗಳನ್ನೇ ಬಳಸಿಕೊಂಡು ಅಂದವಾದ ಮೇಘಾಲಯ ಲಿವಿಂಗ್...
ಮಂಗಳೂರು ಜುಲೈ 11: ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಮೇಲೆ ದಾಳಿ ನಡೆಸಿದ ಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ಅಡ್ಯಾರ್ ಸಮೀಪ ನಡೆದಿದೆ. ಮೃತರನ್ನು ಅಡ್ಯಾರ್ ಗ್ರಾಮಪಂಚಾಯತ್ ಸದಸ್ಯ ಯಾಕೂಬ್ ಎಂದು ಗುರುತಿಸಲಾಗಿದೆ. ಶುಕ್ರವಾರ...
ಮಂಗಳೂರು ಜುಲೈ 10: ಮಂಗಳೂರಿನಲ್ಲಿ ಕೊರೊನಾ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಲಕ್ಷಾಂತರ ರೂಪಾಯಿ ಹಣ ಕೇಳುತ್ತಿರುವುದರ ವಿರುದ್ದ ಇಂದು ಟ್ವಿಟರ್ ನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ #CovidBillKills ಎಂಬ ಹ್ಯಾಶ್ಟ್ಯಾಗ್ ಟ್ವಿಟರ್ನಲ್ಲಿ ಟ್ರೆಂಡ್...
ಉಡುಪಿ ಜುಲೈ 10: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರು ಗೋವಿಗೆ ಸಾಷ್ಟಾಂಗ ನಮಸ್ಕರಿಸಿದ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ವೈರಲ್ ಆಗಿದೆ. ಸ್ವಾಮೀಜಿಯಾಗಿ ದೀಕ್ಷೆ ಪಡೆದ ಸನ್ಯಾಸಿಗಳು ದೇವರು,...
ಮಂಗಳೂರು ಜುಲೈ10:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸಕ್ಕೆ CISF ಅಧಿಕಾರಿಯೊಬ್ಬರು ಸಾವನಪ್ಪಿದ್ದಾರೆ. CISF ನಲ್ಲಿ ಎಎಸ್ ಐ ಆಗಿರುವ ಇವರು ಮಂಗಳೂರಿನ ಸುರತ್ಕಲ್ ನಲ್ಲಿರುವ ಎಂಆರ್ ಪಿಎಲ್ ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ...
ಮಂಗಳೂರು ಜುಲೈ10: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 139 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂದಿನ 139 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 1848ಕ್ಕೆ...
ಮಂಗಳೂರು ಜುಲೈ 10:ದಕ್ಷಿಣಕನ್ನಡದಲ್ಲಿ ಇಂದು ಕೊರೊನಾ ಮರಣಮೃದಂಗ ಬಾರಿಸಿದ್ದು, ಒಂದೇ ದಿನ 6 ಜನ ಕೊರೊನಾಗೆ ಬಲಿಯಾಗಿದ್ದು, ಇಡೀ ಜಿಲ್ಲೆಯನ್ನು ಬೆಚ್ಚಿ ಬಿಳಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇಂದು ಮೃತಪಟ್ಟವರಲ್ಲಿ ಮಂಗಳೂರಿನ...
ಮಂಗಳೂರು ಜುಲೈ 10: ಕೊರೊನಾ ಇಡೀ ರಾಜ್ಯದಲ್ಲಿ ಕಮ್ಯುನಿಟಿ ಸ್ಪ್ರೆಡ್ ಆಗಿದ್ದು, ರಾಂಡಮ್ ಟೆಸ್ಟ್ ಆಗದಿದ್ದರೆ ಆರು ತಿಂಗಳಲ್ಲಿ ಅತಿರೇಕಕ್ಕೆ ಹೋಗಲಿದೆ ಎಂದು ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ...
ಉಡುಪಿ ಜುಲೈ 10: ಪರಿಚಯಸ್ಥರ ಮನೆಗೆ ಹೋಗಿ ಬರುತ್ತೇನೆಂದು ಹೊರಟಿದ್ದ ಯುವತಿಯ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯ ಶಿರ್ವ ಗ್ರಾಮದ 18 ವರ್ಷ ಪ್ರಾಯದ ಸೌಭಾಗ್ಯ ಮೃತ ದುರ್ದೈವಿಯಾಗಿದ್ದಾಳೆ. ಈಕೆ...