ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ರತಿ ದಿನ ಮಹಾಮಾರಿ ಕೊರೊನಾಗೆ ಹೆಣ ಬೀಳುತ್ತಲೇ ಇದ್ದು, ಇಲ್ಲಿನ ನರಕ ಬದುಕಿನ ಕರಾಳ ಸತ್ಯವನ್ನು ವೈದ್ಯರೊಬ್ಬರು ಬಿಚ್ಚಿಟ್ಟಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೋವಿಡ್ ಐಸಿಯುನಲ್ಲಿ ಎಲ್ಲಾ ಸಿದ್ದತೆಗಳಿದ್ದರೂ ರೋಗಿಗಳನ್ನು ರಕ್ಷಿಸಲು...
ಉಡುಪಿ ಜುಲೈ 6: ಕೇವಲ ಒಂದು ರೂಪಾಯಿಗಾಗಿ ಉಡುಪಿಯ ಟೋಲ್ ಗೇಟ್ನಲ್ಲಿ ಹೊಡೆದಾಟ- ಬಡಿದಾಟದ ಘಟನೆ ವರದಿಯಾಗಿದೆ. ಉಡುಪಿಯ ಸಾಸ್ತಾನ ಟೋಲ್ ಗೇಟ್ ನಲ್ಲಿ ಈ ಒಂದು ರೂಪಾಯಿ ವಿಚಾರವಾಗಿ ಗಲಾಟೆ ನಡೆದಿದೆ. 5 ರೂಪಾಯಿ...
ಕಾಸರಗೋಡು ಜುಲೈ 6 : ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪಳ ಪೇಟೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಲಾರಿ ಚಾಲಕ ಗಾಯಗಳಿಲ್ಲದೆ...
ಮಂಗಳೂರು ಜುಲೈ 6: ದಕ್ಷಿಣಕನ್ನಡದಲ್ಲಿ ಕೊರೊನೊ ಇಂದು ಮತ್ತೆ ಎರಡು ಬಲಿ ಪಡೆದುಕೊಂಡಿದೆ. ಇದರೊಂದಿಗೆ ದಕ್ಷಿಣಕನ್ನಡದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ದಕ್ಷಿಣಕನ್ನಡದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಆಘಾತಕಾರಿಯಾಗುತ್ತಿದ್ದು, ಪ್ರತಿದಿನ ಸಾವು ಸಂಭವಿಸುತ್ತಿದೆ. ಮಂಗಳೂರಿನ...
ಮಂಗಳೂರು ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 147 ಮಂದಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದ್ದು, ಕೊರೊನಾ ಹಾಟ್ ಸ್ಪಾಟ್ ಆಗಿರುವ ಉಳ್ಳಾಲ ರಾಂಡಮ್ ಟೆಸ್ಟ್ ನ 48 ಮಂದಿಗೆ ಕೊರೊನಾ ಸೊಂಕು...
ಉಡುಪಿ ಜುಲೈ 05: ಕೊರೊನಾ ಹೊಡೆತಕ್ಕೆ ಉಡುಪಿ ಜಿಲ್ಲೆ ಸಂಪೂರ್ಣ ನಲುಗಿ ಹೋಗಿದ್ದು ಇಂದು ಮತ್ತೆ 45 ಮಂದಿಗೆ ಕೊರೊನಾ ಸೊಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯ ಕೊರೋನಾ ಪೀಡಿತರ ಸಂಖ್ಯೆ 1322 ಕ್ಕೆ ಏರಿಕೆಯಾಗಿದೆ. ಇಂದು...
ಮಂಗಳೂರು ಜುಲೈ 5: ಭಾರೀ ಮಳೆಯ ಪರಿಣಾಮ ಮಂಗಳೂರಿನಲ್ಲಿ ಭೂಕುಸಿತ ಸಂಭವಿಸಿದೆ. ನಾಲ್ಕು ಮನೆಗಳು ಮಣ್ಣಿನಡಿಗೆ ಬಿದ್ದು ನೆಲಸಮವಾಗಿದ್ದು ಇಬ್ಬರು ಮಕ್ಕಳು ಘಟನೆಯಲ್ಲಿ ಸಾವು ಕಂಡಿದ್ದಾರೆ. ಎನ್ ಡಿಆರ್ ಎಫ್ ತಂಡದ ಮಾರ್ಗದರ್ಶನದಲ್ಲಿ ನಾಲ್ಕು ಜೆಸಿಬಿಗಳು...
ಮಂಗಳೂರು ಜುಲೈ 5: ಕರಾವಳಿ ಭಾಗದ ಪ್ರಭಾವಿ ಕಾಂಗ್ರೆಸ್ ರಾಜಕಾರಣಿ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ಕೇಂದ್ರ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೊಂಕು ವ್ಯಾಪಕವಾಗಿ ಹರಡುತ್ತಿದ್ದು, ಸದಾ...
ಮಂಗಳೂರು ಜುಲೈ 5: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ನಡೆದಿದೆ. ಮಂಗಳೂರಿನ ಕೈಕಂಬ ಬಾಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದಿದ್ದು ಹಲವು ಮನೆಗಳ...
ಬೆಳ್ತಂಗಡಿ, ಜುಲೈ 05: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆಯುತ್ತಿದ್ದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಯವರು ಐವರು ಆರೋಪಿಗಳನ್ನು ವಶಕ್ಕೆ...