ಮಂಗಳೂರು, ಜುಲೈ 5 : ಸಂಡೇ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಮಂಗಳೂರು ಸಂಪೂರ್ಣ ಸ್ತಬ್ಧ ಆಗಿದೆ. ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಮಂಗಳೂರಿನ ರಸ್ತೆಗಳು ವಾಹನ, ಜನರಿಲ್ಲದೆ ಬಿಕೋ ಎನ್ನುತ್ತಿವೆ. ಅನ್ ಲಾಕ್ 2.0 ಬಳಿಕ ಮೊದಲ ಬಾರಿಗೆ...
ಮಂಗಳೂರು, ಜುಲೈ 4 : ಮಳೆಗಾಲದಲ್ಲಿ ನಾಡದೋಣಿಗಳಲ್ಲಿ ಮೀನುಗಾರಿಕೆ ಹೋಗುವುದು ಸಾಮಾನ್ಯ. ಆದರೆ, ಸಮುದ್ರದ ಅಬ್ಬರದ ಮಧ್ಯೆ ದೋಣಿಗಳನ್ನು ಸಮುದ್ರಕ್ಕಿಳಿಸುವುದೇ ದೊಡ್ಡ ಸಾಹಸ. ಮಂಗಳೂರು ಹೊರವಲಯದ ಸೋಮೇಶ್ವರದಲ್ಲಿ ನಾಡದೋಣಿ ಒಂದನ್ನು ಮೀನುಗಾರರು ಸಮುದ್ರಕ್ಕಿಳಿಸುವ ಸಂದರ್ಭದಲ್ಲಿ ಅಲೆಗಳ ಹೊಡೆತಕ್ಕೆ...
ಮಂಗಳೂರು ಜುಲೈ 04: ಕಾಸರಗೋಡು – ಮಂಗಳೂರು ಮಧ್ಯೆ ದೈನಂದಿನ ಸಂಚಾರಕ್ಕೆ ನೀಡಿದ್ದ ಪಾಸ್ ಅವಧಿಯನ್ನು ಜುಲೈ 11 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಕೇರಳದ ಕಾಸರಗೋಡಿಗೆ ತೆರಳಲು ಮತ್ತು ಅಲ್ಲಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲು...
ಮಂಗಳೂರು ಜುಲೈ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ 75 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇಂದು ದೃಢಪಟ್ಟ ಸೊಂಕಿತರಲ್ಲಿ 11 ಮಂದಿ ಅಬುಧಾಬಿ, ಮಸ್ಕತ್ ನಿಂದ ಆಗಮಿಸಿದವರಾಗಿದ್ದು, 29 ಮಂದಿಗೆ ILI ಪ್ರಕರಣಗಳಲ್ಲಿ...
ಉಡುಪಿ ಜುಲೈ 4: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತ ಗೊಂಡಿದೆ. ಈಗಾಗಲೇ ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ...
ಉಡುಪಿ ಜುಲೈ 4: ಉಡುಪಿ ಜಿಲ್ಲೆಯಲ್ಲಿ ಇಂದು 19 ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣ ಸಂಖ್ಯೆ 1277 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಮಹಾರಾಷ್ಟ್ರ- 1, ಅನ್ಯಜಿಲ್ಲೆ- 3,...
ಉಡುಪಿ ಜುಲೈ 4: ಉಡುಪಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಹತ್ತು ತಿಂಗಳ ಮಗುವಿನ ವೈದ್ಯಕೀಯ ವರದಿ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದೆ. ಜ್ವರ ಮತ್ತು ಉಸಿರಾಟ ತೊಂದರೆಯಾಗಿ ಸಾವನ್ನಪ್ಪಲು ಎದೆಹಾಲು ಕಾರಣ ಅಂತ ವೈದ್ಯರು ಹೇಳಿದ್ದಾರೆ. ಸಾವನ್ನಪ್ಪಿದ...
ಮಂಗಳೂರು ಜುಲೈ 4: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಅವರಿಗೆ ಕೊರೊನಾ ಸೊಂಕು ತಗುಲಿದ್ದು, ಸ್ವತಃ ಈ ವಿಚಾರವನ್ನು ಅವರೇ ತನ್ನ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಕೋವಿಡ್...
ನವದೆಹಲಿ, ಜುಲೈ 4 : ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧವನ್ನು ಮತ್ತೆ ಜುಲೈ 31ರ ವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಜುಲೈ 15ರ ಬಳಿಕ ನಿಗದಿತ ವಿಮಾನಗಳ ಪ್ರಯಾಣಕ್ಕೆ ಅನುಮತಿ ನೀಡಲಾಗುವುದು ಎಂದಿದ್ದ ವಿಮಾನ ಸಚಿವಾಲಯ ಈಗ...
ಮಂಗಳೂರು ಜುಲೈ 04 :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಇಂದು ಮತ್ತೆ ಮಾರಕ ಕೊರೋನಾ ಇಬ್ಬರು ಬಲಿ ಪಡೆದಿದೆ. ಇಂದು ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೊರೋನಾದಿಂದ ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ...