ಉಡುಪಿ ಜೂನ್ 30: ಉಡುಪಿ ಜಿಲ್ಲೆಯಲ್ಲಿಂದು 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 1206ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ ಪ್ರಕರಣಗಳಲ್ಲಿ 6 ಗಂಡು ಹಾಗೂ 4 ಮಹಿಳೆಯರಿಗೆ...
ಉಡುಪಿ ಜೂನ್ 30: ಉಡುಪಿಯಲ್ಲಿ ಕೊರೊನಾ ಮೂರನೆ ಬಲಿ ಪಡೆದಿದೆ. ಮುಂಬೈನಿಂದ ಬಂದಿದ್ದ 48 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ ಭಾನುವಾರ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ಮೃತಪಟ್ಟಿದ್ದಾರೆ. ಯಕೃತ್ತು ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ ಈಚೆಗೆ ಕುಟುಂಬ...
ಮಂಗಳೂರು, ಜೂನ್ 30: ಮಂಗಳೂರಿನಲ್ಲಿ ಕೊರೊನಾ ಹಾಹಾಕಾರ ಶುರುವಾಗಿದೆ. ಸೋಂಕು ಸಮುದಾಯಕ್ಕೆ ಹರಡಿದೆಯೋ ಅನ್ನುವಂತೆ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಹೆಚ್ಚುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಮಂಗಳೂರಿನ ಹತ್ತು ಮಂದಿ ಹೆಸರಾಂತ ವೈದ್ಯರಿಗೆ ಈಗ ಕೊರೊನಾ ಪಾಸಿಟಿವ್ ಆಗಿದ್ದು...
ಮಂಗಳೂರು, ಜೂನ್ 30: ಅನಿರೀಕ್ಷಿತ ಬೆಳವಣಿಗೆಯಲ್ಲಿ ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನೂ ಕೇರಳ ಸರಕಾರ ಇದೀಗ ಮಣ್ಣು ಮುಚ್ಚಿ ಬಂದ್ ಮಾಡಿದೆ. ಮಂಗಳೂರು ಹಾಗೂ ಕಾಸರಗೋಡಿಗೆ ಸಂಪರ್ಕ ಕಲ್ಪಿಸುವ ಈ ಒಳ...
ಮಂಗಳೂರು, ಜೂನ್ 30: ಕಾಸರಗೋಡು – ಮಂಗಳೂರು ಸಂಚರಿಸುವ ಮಂದಿಗೆ ಕರ್ನಾಟಕ ಸರಕಾರ ಕಹಿಸುದ್ದಿ ನೀಡಿದೆ. ತಲಪಾಡಿ ಚೆಕ್ ಪೋಸ್ಟ್ ನಲ್ಲಿ ನೀಡುತ್ತಿದ್ದ ಪಾಸ್ ಅವಧಿಯನ್ನು ಜುಲೈ 4ರ ವರೆಗೆ ವಿಸ್ತರಿಸಿದ್ದು ಆನಂತರ ಪಾಸ್ ವ್ಯಾಲಿಡಿಟಿ ಇರುವುದಿಲ್ಲ...
ನವದೆಹಲಿ, ಜೂನ್ 30: ಚೀನಾದ 59 ಆ್ಯಪ್ ಗಳನ್ನು ಭಾರತದಲ್ಲಿ ನಿಶೇಧ ಹೇರಿದ ವಿಚಾರದಲ್ಲಿ ಚೀನಾ ಸರಕಾರ ಮೊದಲ ಬಾರಿಗೆ ಪ್ರತಿಕ್ರಿಯಿಸಿದೆ. ಟಿಕ್ ಟಾಕ್ ಸೇರಿದಂತೆ ಚೀನಾದ 59 ಆ್ಯಪ್ ಗಳನ್ನು ಕೇಂದ್ರ ಸರಕಾರ ಭಾರತದಲ್ಲಿ...
ಬಿಹಾರ: ಕಾಶ್ಮೀರದಲ್ಲಿ ಭಾರತೀಯ ಸೇನೆಯ ದಾಳಿಗೆ ತತ್ತರಿಸಿರುವ ಉಗ್ರರು ಈಗ ಭಾರತ ಪ್ರವೇಶಕ್ಕೆ ನೇಪಾಳ ವನ್ನು ಬಳಸಿಕೊಳ್ಳಲು ಪ್ರಾರಂಭಿಸಿದ್ದು, ಪಾಕಿಸ್ತಾನದ ಗಡಿಯ ಬದಲು ನೇಪಾಳದ ಮೂಲಕ ಭಾರತದ ಒಳಕ್ಕೆ ನುಸುಳಲು ಜೈಷೆ ಮೊಹಮ್ಮದ್ ಉಗ್ರರು ಸಂಚು...
ಮುಂಬೈ ಜೂನ್ 30: ತಾಜ್ ಹೋಟೆಲ್ ಮತ್ತು ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ಗೆ ಸೋಮವಾರ ಮಧ್ಯರಾತ್ರಿ ಲಷ್ಕರ್-ಎ-ತೊಯಬಾ ಉಗ್ರ ಸಂಘಟನೆಯ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ್ದಾನೆ ಎಂದು ವರದಿಯಾಗಿದೆ. ಈ ಹಿನ್ನಲೆ...
ಮಂಗಳೂರು, ಜೂ 30: ಕೊರೊನಾ ರೋಗಿಯ ಶವಸಂಸ್ಕಾರ ಸಂದರ್ಭ ಅನ್ಯ ವ್ಯಕ್ತಿಗಳು ಹಾಜರಿದ್ದರೆ ಅವರ ವಿರುದ್ದ ಕೇಸು ದಾಖಲಿಸಲು ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಪ್ರಗತಿ ಪರಿಶೀಲನೆ...
ಮಂಗಳೂರು ಜೂನ್ 30: ಮಂಗಳೂರಿನ ಉಳ್ಳಾಲ ವ್ಯಾಪ್ತಿಯಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ರ್ಯಾಂಡಮ್ ಟೆಸ್ಟ್ ಆರಂಭಿಸಲಾಗಿದೆ. ಮಾಜಿ ಸಚಿವ ಉಳ್ಳಾಲ ಶಾಸಕ ಯು.ಟಿ.ಖಾದರ್ ಸೂಚನೆ ಹಿನ್ನೆಲೆ ಈ ರ್ಯಾಂಡಮ್ ಟೆಸ್ಟ್...