ನವದೆಹಲಿ ಜೂನ್ 29: ನಿನ್ನೆ ಬಿಡುವು ಪಡೆದಿದ್ದ ಪೆಟ್ರೋಲ್ ಡಿಸೆಲ್ ಬೆಲೆ ಏರಿಕೆ ಇಂದು ಮತ್ತೆ ಪ್ರಾರಂಭವಾಗಿದ್ದು, ಇಂದು ಅತ್ಯಲ್ಪ ಪ್ರಮಾಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಕಂಡುಬಂದಿದೆ. ಇಂದು ಪ್ರತೀ ಲೀಟರ್ ಪೆಟ್ರೋಲ್...
ಸುಳ್ಯ ಜೂನ್ 29: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸಮೀಪದ ಪೆಟ್ರೋಲ್ ಬಂಕ್ ಸಮೀಪ ಮೊಸಳೆಯ ಮರಿಯೊಂದು ಪತ್ತೆಯಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಪೆಟ್ರೋಲ್ ಬಂಕ್ ನ ಅನತಿ ದೂರದಲ್ಲೇ ಕುಮಾರಧಾರಾ ನದಿ ಹರಿಯುತ್ತಿದ್ದು, ನದಿಯಿಂದಲೇ ಮೊಸಳೆ...
ಮಂಗಳೂರು ಜೂನ್ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆಸಿದ್ದು ಇಂದು ಬೆಳಿಗ್ಗ ಕೊರೊನಾ ಮತ್ತೊಂದು ಬಲಿ ಪಡೆದಿದೆ. ನಿನ್ನೆ ಸಂಜೆಯಷ್ಟೇ ಕೊರೊನಾ ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ, ಉಳ್ಳಾಲ ಕೋಟೆಪುರ ನಿವಾಸಿ 60ರ ಹರೆಯದ ಮಹಿಳೆ...
ಬೆಂಗಳೂರು ಜೂನ್ 28: ಕರ್ನಾಟಕದಲ್ಲಿ ಕೊರೊನಾ ಕೈ ಮೀರಿ ಹೋಗಿದ್ದು ಇಂದು ಒಂದೇ ದಿನ 1267 ಕೊರೊನಾ ಪ್ರಕರಣಗಳು ದಾಖಲಾಗುವುದರೊಂದಿಗೆ ಕರ್ನಾಟಕದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 7507ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತೊಂದು ಮುಂಬೈ ಆಗುವತ್ತ...
28 ಪ್ರಕರಣದ ಮೂಲ ಪತ್ತೆ ಹಚ್ಚಲಾಗುತ್ತಿದೆ. ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 665ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 32...
ಮಂಗಳೂರು ಜೂನ್ 28: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ನಡುವೆ ಸಮುದ್ರದಲ್ಲಿ ಈಜಾಡಲು ತೆರಳಿ ಕಡಲ ಮಧ್ಯೆ ಸಿಲುಕಿಕೊಂಡಿದ್ದ ಯುವಕನ್ನು ಗುಡ್ಡಕೊಪ್ಪ ಸ್ಥಳೀಯರು ರಕ್ಷಿಸಿದ್ದಾರೆ. ಸುರತ್ಕಲ್ ಸಮೀಪದ ಗುಡ್ಡಕೊಪ್ಪ ಕಡಲ ಕಿನಾರೆಗೆ ಪುತ್ತೂರು ಕಡೆಯಿಂದ ವಿಹಾರಕ್ಕೆ...
ಉಡುಪಿ ಜೂನ್ 28: ಉಡುಪಿ ಜಿಲ್ಲೆಯಲ್ಲಿ ಇಂದು 40 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. 15 ಜನ ಮಹಾರಾಷ್ಟ್ರ, 2 ಬೆಂಗಳೂರು, 1 ಬಾಗಲಕೋಟೆಯಿಂದ ಆಗಮಿಸಿದವರಾಗಿದ್ದಾರೆ. ಇನ್ನು 6 ಮಂದಿ ಕೊರೊನಾ ವಾರಿಯರ್ಸ್ಗೆ ಕೊರೊನಾ ಸೊಂಕು...
ಮಂಗಳೂರು, ಜೂ. 28 :ಕೊರೊನಾ ಸೊಂಕಿನಿಂದ ಸಾವನಪ್ಪಿದವರ ಅಂತ್ಯಕ್ರಿಯೆ ದಕ್ಷಿಣಕನ್ನಡ ಜಿಲ್ಲಾಡಳಿತಕ್ಕೆ ತಲೆನೋವಾಗಿ ಸಂಭವಿಸಿದೆ. ಇಂದು ಮತ್ತೆ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಸುರತ್ಕಲ್ನ ಇಡ್ಯದ 31 ವರ್ಷದ ಯುವಕನ ಅಂತ್ಯಸಂಸ್ಕಾರಕ್ಕೆ ಬೋಳಾರದ ಮಸೀದಿಯ ಆವರಣದಲ್ಲಿರುವ ದಫನ...
ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಗೆ ಇಂದು ಕರಾಳದಿನವಾಗಿ ಮಾರ್ಪಟ್ಟಿದ್ದು, ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಇಂದು ಒಂದೇ ದಿನ ದಕ್ಷಿಣಕನ್ನಡದಲ್ಲಿ ಮೂವರು ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಸುರತ್ಕಲ್ ನ ಜೋಕಟ್ಟೆ ನಿವಾಸಿ 60 ವರ್ಷದ ಮಹಿಳೆ ...
ನವದೆಹಲಿ, ಜೂನ್ 28, ಮಹಾಮಾರಿ ಕೊರೊನಾ ಜಗತ್ತಿನಾದ್ಯಂತ ಆವರಿಸಿರುವಾಗಲೇ ಕ್ರಿಕೆಟ್ ಜನಕ ಇಂಗ್ಲೆಂಡಿನಲ್ಲಿ ಕ್ರಿಕೆಟ್ ಆಟವಾಡಲು ವೇದಿಕೆ ರೆಡಿಯಾಗಿದೆ. ಪಾಕಿಸ್ಥಾನ ತಂಡದ ಜೊತೆ ಜುಲೈ 13ರಿಂದ ಕ್ರಿಕೆಟ್ ಸರಣಿ ಆರಂಭಗೊಳ್ಳಲಿದ್ದು, ಅದಕ್ಕಾಗಿ ಪಾಕ್ ಆಟಗಾರರು ಗಂಟುಮೂಟೆ...