ಮುಂಬೈ : ಟಿಕ್ ಟಾಕ್ ಮೂಲಕ ಜನಪ್ರಿಯ ಆಗಿದ್ದ 16ರ ಪ್ರಾಯದ ಸಿಯಾ ಕಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಟಿಕ್ ಟಾಕ್ ವಿಡಿಯೋಗಳ ಮೂಲಕ ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದ ಸಿಯಾ ಕಕ್ಕರ್ ಟಿಕ್ ಟಾಕ್...
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 29 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 486ಕ್ಕೆ ಏರಿಕೆಯಾಗಿದೆ. ಇಂದು ದೃಢಪಟ್ಟ 29 ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಸೌದಿ ಹಾಗೂ ಮಸ್ಕತ್...
ಪುತ್ತೂರು ಜೂನ್ 25: ಪುತ್ತೂರಿನ ಬನ್ನೂರಿನ ಚೆಲುವಮ್ಮನ ಕಟ್ಟೆ ಬಳಿ ವ್ಯಕ್ತಿಯೋರ್ವರಿಗೆ ಕೊರೊನಾ ಪಾಸಿಟೀವ್ ಪತ್ತೆಯಾದ ಬಳಿಕ ಆ ವ್ಯಕ್ತಿಯ ಮನೆಯನ್ನು ಆರೋಗ್ಯ ಇಲಾಖೆಯಿಂದ ಸೀಲ್ ಡೌನ್ ಮಾಡಲಾಗಿದೆ. ಆದರೆ ಕೇವಲ ಮನೆಯ ಸುತ್ತ ಬ್ಯಾರಿಕೇಡ್...
ಬೆಳ್ತಂಗಡಿ ಜೂನ್ 25: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗೇಟ್ ಬಳಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ನರೇಶ್, ಮೊಹಮ್ಮದ್ ಅಜರುದ್ದೀನ್ ಬಿನ್ ಅಬ್ದುಲ್ ರಹಿಮಾನ್ ಮತ್ತು ಮಹಮ್ಮದ್...
ಬಂಟ್ವಾಳ ಜೂನ್ 25: ಪುರಸಭಾ ಇಲಾಖೆಯ ವ್ಯಾಪ್ತಿಯಲ್ಲಿರುವ ಬಿಸಿರೋಡು ಖಾಸಗಿ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರ ತಂಗುದಾಣ ಈಗ ಭಿಕ್ಷುಕರ ಆಶ್ರಯ ತಾಣವಾಗಿ ಮಾರ್ಪಾಡಾಗಿದೆ. ಪುರಸಭಾ ಇಲಾಖೆಯ ವಾಣಿಜ್ಯ ಸಂಕೀರ್ಣ ದಲ್ಲಿರುವ ಈ ಪ್ರಯಾಣಿಕರ ತಂಗುದಾಣದೊಳಗೆ ಕಾಲಿಡುವಂತಿಲ್ಲ....
ಮಂಗಳೂರು ಜೂನ್ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪೊಲೀಸರ ನಂತರ ಈಗ ವೈದ್ಯರಿಗೂ ಕೊರೊನಾ ಸೋಂಕು ತಗುಲಿದ್ದು, ಮಂಗಳೂರಿನ 5 ವೈದ್ಯರಿಗೆ ಕೊರೊನಾ ಪಾಸಿಟಿವ್ ದಾಖಲಾಗಿದೆ. ಕೊರೊನಾ ಸೊಂಕು ದೃಢಪಟ್ಟಿರುವ ವೈದ್ಯರು ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ...
ಶಿವಮೊಗ್ಗ ಜೂನ್ 25: ಹಲವಾರು ದಶಕಗಳಿಂದ ಕ್ಯಾನ್ಸರ್, ಮೂಳೆ ನೋವು, ಮಧುಮೇಹ, ಚರ್ಮರೋಗ ಸೇರಿದಂತೆ ಹಲವು ಮಾರಕ ಕಾಯಿಲೆಗಳಿಗೆ ಔಷಧವನ್ನು ನೀಡುವ ದೇಶ ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದ ಶಿವಮೊಗ್ಗದ ನಾರಾಯಣ ಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಲವಾರು...
ಮಂಗಳೂರು, ಜೂನ್ 25 : ಮಂಗಳೂರು ಹೊರವಲಯದ ಮುಡಿಪು ಬಳಿಯ ಕಂಬಳಪದವಿನ ದುರ್ಗಾಕಾಳಿ ಕ್ಷೇತ್ರದ ಸ್ವಾಮಿಯಾಗಿದ್ದ ಬಾಲಗಂಗಾಧರ ಸ್ವಾಮೀಜಿ ಜೂ.21 ರಂದು (72) ಮುಂಬೈನಲ್ಲಿ ನಿಧನರಾಗಿದ್ದು, ನಿನ್ನೆ ಸ್ವಾಮೀಜಿಯ ಪತ್ನಿ ಗೀತಾ ಶೆಟ್ಟಿ (67)ನಿಧನರಾಗಿದ್ದಾರೆ. ಬಾಲಗಂಗಾಧರನಾಥ...
ಬಂಟ್ವಾಳ ಜೂನ್ 24: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ನ ಹಿಂಬದಿ ಸವಾರೆ ಸಾವನಪ್ಪಿರುವ ಘಟನೆ ಬಂಟ್ವಾಳದ ಬೆಂಜನಪದವು ಎಂಬಲ್ಲಿ ನಡೆದಿದೆ. ಮೃತಳನ್ನು ಕಡೆಗೋಳಿ ನಿವಾಸಿ ಶ್ಯಾಮಲಾ (27) ಎಂದು ಗುರುತಿಸಲಾಗಿದೆ. ಈಕೆ ಬಂಟ್ವಾಳದ...
ಮಂಗಳೂರು, ಜೂನ್ 24 : ಕಾರ್ಮಿಕರೇ ಮ್ಯಾನ್ ಹೋಲ್ ಇಳಿಯಲು ಹಿಂದೆ ಮುಂದೆ ನೋಡಬೇಕಿದ್ದರೆ ಇಲ್ಲೊಬ್ಬರು ಕಾರ್ಪೊರೇಟರ್ ಮ್ಯಾನ್ ಹೋಲ್ ಇಳಿದು ಚರಂಡಿ ಸ್ವಚ್ಚ ಮಾಡಿದ್ದು ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಸೂಟು ಬೂಟು ಹಾಕಿ ಪೋಸು ನೀಡುವ ಕಾರ್ಪೊರೇಟರ್...