ಮಂಗಳೂರು ಜೂನ್ 16: ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಜೊರಾಗಿಯೇ ಇದ್ದು, ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಬಂಟ್ವಾಳ ಜೂನ್ 16: ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ. ಮೃತರನ್ನ ನೀಲಯ್ಯ ಶೆಟ್ಟಿ ಗಾರ್(42) , ಕೇಸರಿ ( 39)...
ಗೋಕರ್ಣ : ಉಡುಪಿಯ ಕಾರ್ಕಳದ ಹುಡುಗಿಯೊಬ್ಬಳ ಕವರ್ ಡ್ರೈವ್ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ , ಈಗ ಕರ್ನಾಟಕದ ಮತ್ತೊಂದು ಸ್ಥಳ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತನ್ನ ಫೇಸ್ಬುಕ್ ಪುಟದಲ್ಲಿ...
ಮಂಗಳೂರು ಜೂನ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇಂದು ದೃಢಪಟ್ಟ 23 ಪ್ರಕರಣಗಳಲ್ಲಿ 22 ಪ್ರಕರಣಗಳ ಸೌದಿ ಅರೇಬಿಯಾದಿಂದ ಮಂಗಳೂರಿಗೆ ಆಗಮಿಸಿದವರಾಗಿದ್ದು, ಒಂದು ಪ್ರಕರಣ ಪಿ-5066 ರ ಸಂಪರ್ಕದಿಂದ...
ದಿಶಾ ಸಾಲ್ಯಾನ್ – ಸುಶಾಂತ್ ಸಾವಿಗೂ ಇದ್ಯಾ ಲಿಂಕ್ ? ಮುಂಬೈ, ಜೂನ್ 15, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ವಿಚಾರ ಹಿಂದಿ ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸಿದೆ. ಸುಶಾಂತ್ ಸಾಯುವ ವ್ಯಕ್ತಿಯಲ್ಲ....
ನವದೆಹಲಿ, ಜೂನ್ 15, ದಿನದಿಂದ ದಿನಕ್ಕೆ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರೈಲ್ವೇ ಬೋಗಿಗಳನ್ನು ಐಸೋಲೇಶನ್ ವಾರ್ಡ್ ಗಳನ್ನಾಗಿಸಿದ್ದು ವಿವಿಧ ರಾಜ್ಯಗಳ ಉಪಯೋಗಕ್ಕೆ ನೀಡಲಾರಂಭಿಸಿದೆ. ತಿಂಗಳ ಹಿಂದೆಯೇ ಆಸ್ಪತ್ರೆಗಳ...
ಮಂಗಳೂರು ಜೂನ್ 15: ಕನ್ನಡ ಚಿತ್ರರಂಗದ ಖ್ಯಾತ ನಟಿ ಕರಾವಳಿ ಬೆಡಗಿ ನಟಿ ಶುಭಾ ಪೂಂಜಾ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಲಾಕ್ ಡೌನ್ ನಡುವೆ ಕನ್ನಡ ಚಲನಚಿತ್ರರಂಗದಲ್ಲಿ ಸಾಲು ಸಾಲು ಮದುವೆಗಳು ನಡೆಯುತ್ತಿದ್ದು, ಇದಕ್ಕೆ ಇನ್ನೊಂದು...
ಮಂಗಳೂರು : ಕರಾವಳಿ ತೀರದ ಕುಟುಂಬಗಳ ಪ್ರತೀ ವರ್ಷದ ಸಂಕಷ್ಟದಂತಿರುವ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಎನ್ನುವುದು ಮರೀಚಿಕೆಯಂತಾಗಿದೆ. ಕಡಲ್ಕೊರೆತ ತಡೆಯುವ ನಿಟ್ಟಿನಲ್ಲಿ ಸರಕಾರ ಕೋಟಿ-ಕೋಟಿ ಹಣ ಖರ್ಚು ಮಾಡಿ ಕಡಲತಡಿಗೆ ಹಾಕಿದ ಬಂಡೆ ಕಲ್ಲುಗಳು ಒಂದೇ...
ತಿರುವನಂತಪುರಂ: ಡಿವೈಎಫ್ಐ ನ ರಾಷ್ಟ್ರೀಯ ಅಧ್ಯಕ್ಷ ಮೊಹಮ್ಮದ್ ರಿಯಾಜ್ ಅವರ ಮದುವೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ಟಿ. ವೀಣಾ ಅವರೊಂದಿಗೆ ಇಂದು ತಿರುವನಂತಪುರದಲ್ಲಿ ನೆರವೇರಿತು. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ...
ಪುತ್ತೂರು, ಜೂನ್ 15: ಕುಡಿದು ಬಂದು ಮನೆಯಲ್ಲಿ ಜಗಳವಾಡುತ್ತಿದ್ದ ತಂದೆಯನ್ನು ಮಕ್ಕಳೇ ಹೊಡೆದು ಸಾಯಿಸಿದ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಆರೋಪಿತ ಪುತ್ರರಿಬ್ಬರನ್ನು ಉಪ್ಪಿನಂಗಡಿ ಪೊಲೀಸರು...