ಅಪಾಯದಿಂದ ಪಾರಾದ ಪ್ರಯಾಣಿಕರು ಪುತ್ತೂರು ಜೂನ್ 10: ಈಶ್ವರಮಂಗಲ ಸಮೀಪದ ಸಾಂತ್ಯ ಎಂಬಲ್ಲಿ ಪುತ್ತೂರಿನಿಂದ ಈಶ್ವರಮಂಗಲ ಕಡೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿ ಮನೆಯೊಂದರ ಅಂಗಳಕ್ಕೆ ಬಿದ್ದ ಘಟನೆ ಇಂದು...
ಬೆಂಗಳೂರಿನ ನೆಲಮಂಗಲದಲ್ಲಿ ಪತ್ತೆಯಾದ ಜೋಡಿ ಸುಳ್ಯ ಜೂನ್ 10: ಸುಳ್ಯದಲ್ಲಿ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವ ಜೋಡಿಯೊಂದು ಮದುವೆಯಾಗಿ ಬೆಂಗಳೂರಿನ ನೆಲಮಂಗಲ ಕಡೆ ಪತ್ತೆಯಾಗಿದ್ದಾರೆ. ಸುಳ್ಯದ ಹರಿಹರ ಪಲ್ಲತಡ್ಕ ಗ್ರಾಮದ ಕಲ್ಲೆಮಠದ ಯುವತಿ ಲಿಖಿತಾ ಮತ್ತು...
ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಮಂಗಳೂರು ಜೂನ್ 10: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ 11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ...
ಭಾಗ್ಯರಾಜ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ ಉಡುಪಿ ಜೂನ್ 10: ಆರ್ಥಿಕ ಸಂಕಷ್ಟದಿಂದಾಗಿ ಯುವಕನೊಬ್ಬ ಮಲ್ಪೆ ಬಂದರಿನಲ್ಲಿ ಬೋಟ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನನು ತೊಟ್ಟಂ ಸಮೀಪದ...
ಸೇತುವೆ ಬಳಿ ಅನಾಥ ಸ್ಥಿತಿಯಲ್ಲಿದ್ದ ಯುವಕನ ಬೈಕ್ ಮಂಗಳೂರು, ಜೂ 10:ಯುವಕನೊಬ್ಬನ ಬೈಕ್ ಒಂದು ನೇತ್ರಾವತಿ ಸೇತುವೆ ಸಮೀಪ ಪತ್ತೆಯಾಗಿದ್ದು, ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಂಗಳೂರಿನ ಖಾಸಗಿ...
ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದ ಘಟನೆ ಪುತ್ತೂರು ಜೂನ್ 9: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಪರಿಣಾಮ ಗಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ...
ಸುದ್ದಿ ತಿಳಿಯದ ಕೇರಳದಲ್ಲಿದ್ದ ಆಥಿರಾಗೆ ಹೆಣ್ಣು ಮಗು ಹೆರಿಗೆಯಾಗಿದೆ. ಕೇರಳ ಜೂನ್ 9: ಕೊರೊನಾ ಗೆ ಇಡೀ ವಿಶ್ವವೇ ತಲ್ಲಣಿಸಿದೆ. 2020 ವರ್ಷ ಒಬ್ಬೊಬ್ಬರ ಜೀವನದಲ್ಲಿ ಆಡಿಸಿರುವ ಆಟ ಮಾತ್ರ ಶತಮಾನಗಳ ವರೆಗೂ ನೆನಪಿನಲ್ಲಿರುವಂತೆ ಮಾಡಿದೆ....
ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಶಂಕೆ ಮಂಗಳೂರು ಜೂನ್ 9: ನೇತ್ರಾವತಿ ನದಿ ತೀರದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಉಳ್ಳಾಲ ಹೊಯ್ಗೆ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದ್ದು. ಮೃತ ಯುವಕನನ್ನು ಕೊಲ್ಯ ಸಾರಸ್ವತ...
ಹಲವು ದಿನಗಳ ಬಳಿಕ ನಿಟ್ಟುಸಿರು ಬಿಟ್ಟ ಉಡುಪಿ ಜಿಲ್ಲಾಡಳಿತ ಉಡುಪಿ ಜೂನ್ 9: ಹಲವು ದಿನಗಳ ನಂತರ ಮೊದಲ ಬಾರಿಗೆ ಉಡುಪಿಯಲ್ಲಿ ಇಂದು ಯಾವುದೇ ಕೊರೊನಾ ಸೊಂಕು ಪತ್ತೆಯಾಗಿಲ್ಲ. ಇಂದು ಸಂಜೆ ಬಿಡುಗಡೆಯಾದ ರಾಜ್ಯಸರಕಾರದ ಹೆಲ್ತ್...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಮಂದಿಗೆ ಕೊರೊನಾ ಸೊಂಕು ಮಂಗಳೂರು ಜೂನ್ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ಇಂದಿನ 23 ಪ್ರಕರಣಗಳಲ್ಲಿ 22 ಮಂದಿ ವಿದೇಶದಿಂದ ಬಂದು ಕ್ವಾರಂಟೈನಲ್ಲಿದ್ದವರಿಗೆ...