ಉಡುಪಿ ಜುಲೈ 19: ಕೊರೋನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಅಟ್ಟಹಾಸ ಮುಂದುವರೆಸಿದ್ದು, ಪೊಲೀಸ್ ಇಲಾಖೆಯನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗಿದೆ. ಆದರೂ ಜಿಲ್ಲೆಯಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಬಂದಿಲ್ಲ....
ಮಂಗಳೂರು ಜುಲೈ 19 : ಮಂಗಳೂರು ಕೊರೊನಾ ಸೊಂಕು ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಒಂದು ವಾರದ ಲಾಕ್ ಡೌನ್ ಹೇರಲಾಗಿದೆ. ಈ ವಾರದ ಲಾಕ್ ಡೌನ್ ನಡುವೆ ಇಂದು ಸಂಡೇ ಲಾಕ್...
ಕುಡುಪು, ಜುಲೈ19 : ಕರಾವಳಿಯಲ್ಲಿ ಈಗಾಗಲೇ ಅತಿರೇಕಕ್ಕೆ ಹೊಗಿರುವ ಕೊರೊನಾ ಸೊಂಕಿನಿಂದಾಗಿ ಈ ಬಾರಿಯ ನಾಗರಪಂಚಮಿ ಹಬ್ಬಕ್ಕೆ ಕುಡುಪು ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಪತ್ರಿಕಾ...
ಸುಳ್ಯ ಜುಲೈ 19: ಕ್ವಾರೆಂಟೈನ್ ನಿಯಮ ಉಲ್ಲಂಘಿಸಿ ಸಾರ್ವಜನಿಕವಾಗಿ ತಿರುಗಾಡಿದ ಸುಳ್ಯ ಕೆವಿಜಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರು ಮೇಲೆ ದಕ್ಷಿಣಕನ್ನಡ ಜಿಲ್ಲಾಡಳಿತ ಪ್ರಕರಣ ದಾಖಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಕೆವಿಜಿ ಮೆಡಿಕಲ್...
ಮಂಗಳೂರು ಜುಲೈ 18: ಪುತ್ತೂರು ತಾಲೂಕಿನ ಎರಡು ತಿಂಗಳ ಮಗು ಒಂದು ಇಂದು ಕೊರೊನಾದಿಂದ ಮೃತಪಟ್ಟಿದೆ. ಮೃತಪಟ್ಟ 2 ತಿಂಗಳ ಮಗುವಿಗೆ ಕಳೆದ ಕೆಲವು ದಿನಗಳಿಂದ ವಾಂತಿ ಹಾಗೂ ಕಫದ ಸಮಸ್ಯೆಯಿಂದ ಬಳಲುತ್ತಿತ್ತು. ಈ ಹಿನ್ನಲೆ...
ಉಡುಪಿ ಜುಲೈ 18: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬೇಕಾಗುವ ಹಣ ಹೊಂದಿಸಲು ನವೆಂಬರ್ 25 ರಿಂದ ಡಿಸೆಂಬರ್ 25 ರ ತನಕ ದೇಶದಾದ್ಯಂತ ವ್ಯಾಪಕ ಆಂದೋಲನ ನಡೆಸಲು ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ...
ಮಂಗಳೂರು ಜುಲೈ18: ದಕ್ಷಿಣಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುಗತ್ತಿಯಲ್ಲಿದ್ದು, ಜಿಲ್ಲೆಯ ಲಾಕ್ ಡೌನ್ 3 ನೇ ದಿನವಾದರೂ ಜಿಲ್ಲೆಯ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 237 ಮಂದಿಗೆ...
ಉಡುಪಿ ಜುಲೈ 18: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 109 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಇಂದಿನ 109 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ...
Film Review BY : Amruth ballal ಮಂಗಳೂರು : ಪಿ ಆರ್ ಕೆ ಪ್ರೊಡಕ್ಷನ್ಸ್ ಬಂಡವಾಳ ಹೂಡಿ, ರಘು ಸಮರ್ಥ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ‘ಲಾ’ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆದ್ದಿಲ್ಲ. ಗ್ಯಾಂಗ್...
ಉಡುಪಿ ಜುಲೈ 18: ಎಷ್ಟೇ ನಿಯಂತ್ರಣ ಮಾಡಿದರೂ ಕೂಡಾ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದೆ, ಹೀಗಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನಾ ನಿಯಂತ್ರಣಕ್ಕೆ ಬೇಕಾದ ಎಲ್ಲಾ ರೀತಿಯ ಕೆಲಸಗಳನ್ನು ಸರಕಾರ ಮಾಡುತ್ತಿದೆ ಎಂದು ದಕ್ಷಿಣ...