ಹೃದಯಾಘಾತದಿಂದ ಇಂದು ಸಾವು ಬೆಂಗಳೂರು, ಜೂನ್ 7 : ಉದಯೋನ್ಮುಖ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚಿರಂಜೀವಿ, ಇಂದು ಮಧ್ಯಾಹ್ನ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅವರಿಗೆ...
ದೇವಸ್ಥಾನದ ಸ್ನಾನಘಟ್ಟ ,ಕಲ್ಯಾಣಿಯಲ್ಲಿ ತೀರ್ಥಸ್ನಾನಕ್ಕೂ ಅನುಮತಿ ನಿರಾಕರಣೆ….. ಪುತ್ತೂರು ಜೂನ್ 7 : ಕೊರೊನಾ ಲಾಕ್ ಡೌನ್ ಬಳಿಕ ಸುಮಾರು ಎರಡೂವರೆ ತಿಂಗಳ ಕಾಲ ಭಕ್ತರ ಪ್ರವೇಶಕ್ಕೆ ನಿಶೇಧವಿದ್ದ ಧಾರ್ಮಿಕ ಕೇಂದ್ರಗಳು ನಾಳೆಯಿಂದ ಭಕ್ತರ ದರ್ಶನಕ್ಕೆ...
ಕೇಂದ್ರ ಸರಕಾರದ ಆದೇಶ ಇದ್ದರೂ ಜಿಲ್ಲಾಡಳಿತಗಳ ತಿಕ್ಕಾಟ ಮಂಗಳೂರು, ಜೂನ್ 6: ಕಾಸರಗೋಡು – ಮಂಗಳೂರು ಮಧ್ಯೆ ಓಡಾಡಕ್ಕೆ ಪಾಸ್ ವ್ಯವಸ್ಥೆ ಆಗದಿರುವುದನ್ನು ಖಂಡಿಸಿ ಕಾಸರಗೋಡು ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ. ಕಾಸರಗೋಡಿನಿಂದ ನಿತ್ಯ ಸಾವಿರಾರು...
ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿರುವ ಸೌದಿ ಅರೇಬಿಯಾ ನವದೆಹಲಿ, ಜೂನ್ 6 : ಈ ಬಾರಿ ಭಾರತೀಯ ಮುಸ್ಲಿಮರಿಗೆ ಹಜ್ ಪ್ರವಾಸಕ್ಕೆ ಅನುಮತಿ ಸಿಗುವುದು ಕಷ್ಟವಾಗಲಿದೆ. ಹೌದು… ಸೌದಿ ಅರೇಬಿಯಾದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ...
ಪ್ರವಾಹ ಮಟ್ಟದಲ್ಲಿ ಹರಿದ ನೇತ್ರಾವತಿ, ಮೃತ್ಯುಂಜಯ ನದಿ ಮಂಗಳೂರು ಜೂನ್ 6: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ, ಕುಕ್ಕಾವು, ಮಿತ್ತಬಾಗಿಲು, ಮಲವಂತಿಕೆ ಪ್ರದೇಶದಲ್ಲಿ ಮೇಘಸ್ಪೋಟ ಉಂಟಾಗಿದ್ದು, ಸತತ ಮೂರು ಗಂಟೆಗಳ ಕಾಲ ಸುರಿದ ಭಾರಿ...
ಆನ್ ಲೈನ್ ಮೂಲಕ ಉಚಿತ ದರ್ಶನಕ್ಕೆ ಟಿಕೆಟ್ ನೀಡಲು ಸಾಪ್ಟವೇರ್ ಬಳಕೆಗೆ ನಿರ್ಧಾರ ಮಂಗಳೂರು ಜೂ 6: ರಾಜ್ಯಸರಕಾರ ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳನ್ನು ಜೂನ್ 8 ರಿಂದ ತೆರೆಯಲು ಅನುಮತಿ ನೀಡಿದ್ದರೂ ಇತಿಹಾಸ ಪ್ರಸಿದ್ದ...
ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮೂವರ ಹೆಸರನ್ನು ಫೈನಲ್ ಬೆಂಗಳೂರು, ಜೂನ್ 6 : ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದ್ದು ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮೂವರ ಹೆಸರನ್ನು ಫೈನಲ್ ಮಾಡಿ ಕೇಂದ್ರಕ್ಕೆ...
ಮಂಗಳೂರು ಜೂನ್ 6: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 24 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 167ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ 24 ಪ್ರಕರಣಗಳಲ್ಲಿ 5 ಪ್ರಕರಣಗಳ...
ಜಿಲ್ಲೆಯಲ್ಲಿ 889ಕ್ಕೆ ಏರಿಕೆಯಾದ ಒಟ್ಟು ಸೊಂಕಿತರ ಸಂಖ್ಯೆ ಉಡುಪಿ ಜೂ.6: ಉಡುಪಿಯಲ್ಲಿ ಮತ್ತೆ ಇಂದು 121 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದರೊಂದಿಗೆ ಉಡುಪಿಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 889ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ದಾಖಲಾದ...
– ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ ಧರ್ಮಾಧ್ಯಕ್ಷ ಅತಿ ವಂ. ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಮಂಗಳೂರು ಜೂ.6: ರಾಜ್ಯದ ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಅವಕಾಶ ನೀಡದ ಹಿನ್ನಲೆ ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂನ್ 13 ರಿಂದ...