ಮಂಗಳೂರು ಸೆಪ್ಟೆಂಬರ್ 22: ಡ್ರಗ್ ಪೆಡ್ಲರ್ ಕಿಶೋರ್ ಅಮನ್ ಶೆಟ್ಟಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲೀಸರು ಇದೀಗ ಆತನ ಸ್ನೇಹಿತೆಯನ್ನೂ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಮಣಿಪುರ ಮೂಲಕ ಅಸ್ಕಾ ಬಂಧಿತ ಯುವತಿಯಾಗಿದ್ದು, ಈಕೆ ಮಂಗಳೂರಿನ...
ಮಂಗಳೂರು ಸೆಪ್ಟೆಂಬರ್ 22: ತಿಂಗಳ ಹಿಂದೆ ಫ್ಲಾಟ್ ಒಂದರಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನವೀನ್, ರಘು, ಅಮೇಶ್, ಸಂತೋಷ್ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 224 ಗ್ರಾಂ...
ಮಂಗಳೂರು, ಸೆಪ್ಟಂಬರ್ 22: ಮಂಗಳೂರಿನಲ್ಲಿ ಮತ್ತೆ ನಾಮಕರಣದ ವಿಚಾರದಲ್ಲಿ ಚರ್ಚೆ ಆರಂಭಗೊಂಡಿದೆ. ಈ ಬಾರಿಯ ನಾಮಕರಣದ ವಿಷಯ ಲೇಡಿಹಿಲ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ವೃತ್ತಕ್ಕೆ ಯಾರ ಹೆಸರು ಇಡುವುದು ಎನ್ನುವುದಾಗಿದೆ. ಲೇಡಿಹಿಲ್ ನಲ್ಲಿ ಕ್ರಿಶ್ಚಿಯನ್ ಮಿಷನರಿಗೆ...
ಉಡುಪಿ ಸೆಪ್ಟೆಂಬರ್ 22: ಉತ್ತರಾ ಮಳೆಯ ಅಬ್ಬರಕ್ಕೆ ಸಂಪೂರ್ಣ ತತ್ತರಿಸಿದ ಉಡುಪಿ ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ಮೊಡ ಕವಿದ ವಾತಾವರಣ ಇದ್ದು ಮಳೆ ಕಡಿಮೆಯಾಗಿದೆ. ಈ ನಡುವೆ ಕಳೆದ ಎರಡು...
ಮುಂಬೈ: ಡ್ರಗ್ಸ್ ನಶೆಯಲ್ಲಿ ಬಾಲಿವುಡ್ ಬೆಡಗಿ, ದೀಪಿಕಾ ಪಡುಕೋಣೆ ಹೆಸರು ಕೇಳಿ ಬಂದಿದ್ದು, ಈ ವಾರ ಗುಳಿಕೆನ್ನೆ ಚೆಲುವೆಗೆ ಎನ್ಸಿಬಿ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ. ದೀಪಿಕಾ ಡ್ರಗ್ಸ್ ಖರೀದಿಗಾಗಿ ನಡೆಸಿದ್ದಾರೆ...
ಬಾಲಿವುಡ್ ಡ್ರಗ್ ಮಾಫಿಯಾ, ಡ್ರಗ್ ಪೆಡ್ಲರ್ ಕಿಶೋರ್ ಶೆಟ್ಟಿಯ ಸ್ನೇಹಿತೆಯನ್ನು ಬಂಧಿಸಿದ ಮಂಗಳೂರು ಪೋಲೀಸರು ಮಂಗಳೂರು, ಸೆಪ್ಟೆಂಬರ್ 22: ಡ್ರಗ್ ಪೆಡ್ಲರ್ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿಯ ವಿಚಾರಣೆಯನ್ನು ಮಂಗಳೂರು ಪೋಲೀಸರು ತೀವೃಗೊಳಿಸಿದ್ದಾರೆ. ಈ ಸಂಬಂಧ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಭಾರೀ ಅನಾಹುತ ಸಂಭವಸಿದೆ. ಈ ನಡುವೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಬಹುಮಹಡಿ ಕಟ್ಟಡದ ಸಮೀಪ ಭೂಕುಸಿತ ಉಂಟಾಗಿದ್ದು, ಬಹುಮಹಡಿ ಕಟ್ಟಡ ಕುಸಿಯುವ ಭೀತಿ ಉಂಟಾಗಿದ್ದು,...
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾತ್ರ ವಿಚಾರಣೆ ನಡೆಸಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಕ್ರಿಕೆಟಿಗ ಅಯ್ಯಪ್ಪನನ್ನು ವಿಚಾರಣೆ ನಡೆಸಿದ್ದೇವೆ ಎಂದು ಐಎಸ್ಡಿ (ಆಂತರಿಕ ಭದ್ರತಾ ಪಡೆ) ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಸ್ಪಷ್ಟಪಡಿಸಿದ್ದಾರೆ....
ಪುತ್ತೂರು ಸೆಪ್ಟೆಂಬರ್ 21: ಕಡಬ ತಾಲೂಕು ಪಂಚಾಯತ್ ನ ಸಿಬ್ಬಂದಿಗಳ ಎಡವಟ್ಟಿನಿಂದಾಗಿ ಇನ್ನೊಂದು ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದ್ದ ಚಾರ್ವಾಕ ಗ್ರಾಮದ ಬೊಮ್ಮಳಿಕೆ ಲಕ್ಷ್ಮಣ ಗೌಡ ಎಂಬುವವರ ಕಳೆದ ಹತ್ತು ತಿಂಗಳ ಅಂಗವಿಕಲ ವೇತನ ಶನಿವಾರ ಫಲಾನಿಭವಿಯ...