ಉಡುಪಿ, ಜೂನ್ 24: ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಿರಂಜನ ಭಟ್ಟನಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. ನಿರಂಜನ್ ಭಟ್ ಪ್ರಕರಣದ ಮೂರನೇ ಆರೋಪಿಯಾಗಿದ್ದು...
ಪುತ್ತೂರು : ಕೊರೊನಾ ಇಡೀ ವಿಶ್ವದ ಆರ್ಥಿಕತೆಯನ್ನೇ ಬುಡಮೇಲು ಮಾಡಿದೆ. ಬಹುತೇಕ ಎಲ್ಲಾ ವರ್ಗದವರ ಆರ್ಥಿಕ ಸ್ಥಿತಿನಯನ್ನು ಅದೋಗತಿಗೆ ತಂದ ಕೊರೊನಾ,ಕೊರೊನಾ ಬಳಿಕದ ಬೆಳವಣಿಗೆಯು ಹಲವರ ಜೀವನದ ದಿಕ್ಕನ್ನೇ ಬದಲಾಯಿಸಿದೆ. ಶಾಲೆಯಲ್ಲಿ ಮಕ್ಕಳಿಗೆ ಮುಂದಿನ ಜೀವನದ...
ಸತತ 18ನೇ ದಿನವೂ ಇಂಧನ ದರ ಏರಿಕೆ ನವದೆಹಲಿ ಜೂನ್ 24: ಕೊರೊನಾ ಸಂಕಷ್ಟದ ನಡುವೆಯೂ ತೈಲ ದರಗಳು ಸತತವಾಗಿ ಏರಿಕೆ ಹಾದಿಯಲ್ಲೇ ಇದ್ದು ಕಳೆದ 17 ದಿನಗಳಿಂದ ಏರಿಕೆಯಾಗುತ್ತಲೇ ಇದೆ. ಆದರೆ 18ನೇ ದಿನವಾದ...
ಬೆಂಗಳೂರು : ಕೊರೊನಾ ಮಹಾಮಾರಿ ಈಗ ರಾಜ್ಯದಲ್ಲಿ ಐಪಿಎಸ್ ಅಧಿಕಾರಿಯೋರ್ವರಿಗೂ ತಗಲಿದೆ. ಕೆಎಸ್ಆರ್ ಪಿ ಕಮಾಂಡೆಂಟ್ ಅಜಯ್ ಹಿಲೋರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಕೆಎಸ್ಆರ್ ಪಿಯಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ...
ಬೆಂಗಳೂರು, ಜೂನ್ 24 : ಹಿರಿಯ ಐಎಎಸ್ ಅಧಿಕಾರಿ ವಿಜಯಶಂಕರ್ ನಿನ್ನೆ ರಾತ್ರಿ ದಿಢೀರ್ ಆಗಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಐಎಂಎ ಜುವೆಲ್ಲರಿ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಣೆಗೆ ಯತ್ನಿಸಿದ್ದೇ ಅಧಿಕಾರಿಯ ಸಾವಿಗೆ ಕಾರಣವಾಯ್ತಾ ಅನ್ನೋ...
ಮಂಗಳೂರು ಜೂನ್ 24: ಇಡೀ ದೇಶವೇ ಕೊರೊನಾ ವಿರುದ್ದ ಹೊರಾಡುತ್ತಿದ್ದು, ಮಾಸ್ಕ್ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ದಂಡ ವಿಧಿಸಲು ಸರಕಾರ ಹೊರಟಿದೆ. ಆದರೆ ಜನಪ್ರತಿನಿಧಿಗಳಿಗೆ ಮಾತ್ರ ಈ ಕಾನೂನುಗಳು ಅನ್ವಯವಾಗುವುದಿಲ್ಲ ಎನ್ನುವುದುಕ್ಕೆ ಒಂದೊಳ್ಳೆ ಉದಾಹರಣೆ ಮಾಜಿ...
ಉಡುಪಿ ಜೂನ್ 23: ಜೂನ್ 21ರಂದು ಬಾರ್ಕೂರಿನ ಚೌಳಿಕೆರೆಗೆ ಕಾರು ಉರುಳಿ ಬಿದ್ದು ಅಪಘಾತ ಸಂಭವಿಸಿದ ಸಂದರ್ಭ ಇಬ್ಬರು ಯುವಕರು ನೀರಿಗೆ ಹಾರಿ ಕಾರಿನಲ್ಲಿದ್ದವರ ಜೀವ ಉಳಿಸಲು ಯತ್ನಿಸಿರುವುದಕ್ಕೆ ಈಗ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಅದರಲ್ಲೂ...
ನವದೆಹಲಿ: ಪ್ರಪಂಚದಾದ್ಯಂತ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಈ ಭಾರಿಯ ಹಜ್ ಯಾತ್ರೆಯನ್ನು ರದ್ದು ಮಾಡಲಾಗಿದೆ ಎಂದು ಕೇಂದ್ರ ಅಲ್ಪ ಸಂಖ್ಯಾತರ ಕಲ್ಯಾಣ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ...
ಬೆಂಗಳೂರು: ಎರಡು ತಿಂಗಳು ಲಾಕ್ ಡೌನ್ ನಂತರವೂ ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಈಗ ಸರಕಾರಗಳಿಗೆ ತಲೆನೋವು ತಂದಿದೆ. ದೇಶದಲ್ಲಿ ಕೊರೊನಾ ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿದ್ದ ಕರ್ನಾಟಕದಲ್ಲಿ ಈಗ ದಿನದಿಂದ ದಿನಕ್ಕೆ ಕೊರೊನಾ...
ಮಡಿಕೇರಿ, ಜೂನ್ 23, ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಒಂದೇ ತಿಂಗಳಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ಸಮೀಪದ ಮದೆಗೋಡು ಗ್ರಾಮದಲ್ಲಿ...