ಮುಂಬಯಿಯಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಮೇಲೆ ಹಲ್ಲೆ ಮುಂಬಯಿ ಎಪ್ರಿಲ್ 23: ರಾಷ್ಟ್ರೀಯ ಖಾಸಗಿ ಸುದ್ದಿವಾಹಿನಿಯ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ತಡರಾತ್ರಿ ನಡೆದಿದೆ. ದಿನದ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ...
ಕೇರಳ ಸರಕಾರಿ ನೌಕರರ ಒಂದು ತಿಂಗಳ ಸ್ಯಾಲರಿ ಕಟ್ ಕೇರಳ ಎಪ್ರಿಲ್ 22: ಕೊರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕೇರಳ ಸರಕಾರ ತನ್ನ ನೌಕರರ ಒಂದು ತಿಂಗಳ ಸಂಬಳ ಕಟ್ ಮಾಡಲು ನಿರ್ಧರಿಸಿದೆ. ದೇಶದಲ್ಲಿ ಕೊರೊನಾ...
ಬಂಟ್ವಾಳದಲ್ಲಿ ಕಂಟೈನ್ಮೆಂಟ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ ಬಂಟ್ವಾಳ ಎಪ್ರಿಲ್ 22: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಎರಡು ಕೊರೊನಾ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ಕೊರೊನಾ...
ಪೊಲೀಸರಿಗೆ ಲಾಠಿ,ರಿವಾಲ್ವರ್ ಕೊಟ್ಟಿರುವುದು ಪ್ರದರ್ಶನಕ್ಕಲ್ಲ – ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು ಎಪ್ರಿಲ್ 22: ಪೊಲೀಸರಿಗೆ ಲಾಠಿ,ರಿವಾಲ್ವರ್ ಕೊಟ್ಟಿರುವುದು ಪ್ರದರ್ಶನಕ್ಕಲ್ಲ ಆತ್ಮರಕ್ಷಣೆಗಾಗಿ ನಿಮ್ಮ ಮೇಲೆ ಹಲ್ಲೆಗೆ ಮುಂದಾದರೆ ಯಾರೂ ಕೂಡ ಹೆದರಬೇಕಾಗಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾ...
ವಿಷ ಸೇವಿಸಿ ಆತ್ಮಹತ್ಯೆ ಯುವತಿ ಆತ್ಮಹತ್ಯೆ ಮಾಡಿಕೊಂಡ ನರ್ಸಿಂಗ್ ವಿಧ್ಯಾರ್ಥಿನಿ ಸುಳ್ಯ ಎಪ್ರಿಲ್ 21: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿ ಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ನೆರವು ಪುತ್ತೂರು ಎಪ್ರಿಲ್ 21: ಪುತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದ ಹಾವೇರಿ,ಗದಗ ಮೊದಲಾದ ಭಾಗದ 38 ಜನರಿಗೆ ಪುತ್ತೂರಿನ ಬಿಸಿಎಮ್ ಹಾಸ್ಟೆಲ್ನಲ್ಲಿ ವಸತಿ ಕಲ್ಪಿಸಲಾಗಿದೆ. ಹಾಸ್ಟೇಲ್ ನಲ್ಲೇ...
ಲಾಕ್ ಡೌನ್ ನಡುವೆ ಸರಕಾರಿ ಕಛೇರಿ ಮಹಡಿ ಏರಿದ್ದ ನಾಯಿ ರಕ್ಷಣೆ ಪುತ್ತೂರು ಎಪ್ರಿಲ್ 21: ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಸರಕಾರಿ ಕಛೇರಿಯ ಮಹಡಿ ಏರಿದ್ದ ನಾಯಿಯೊಂದು ನಾಲ್ಕು ದಿನಗಳಿಂದ ಮಹಡಿಯಲ್ಲೇ ಅನ್ನ ನೀರಿಲ್ಲದೆ...
ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಚಾಲಕ ಸ್ಥಳದಲ್ಲೇ ಸಾವು ಉಡುಪಿ ಎಪ್ರಿಲ್ 21:ಕೆಟ್ಟು ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ-ಮಂಗಳೂರು ರಸ್ತೆಯಲ್ಲಿ ಮೈದಾಹಿಟ್ಟು...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ ಮಂಗಳೂರು ಎಪ್ರಿಲ್ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕರೊನೊ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬಂಟ್ವಾಳ ಮೂಲದ 67 ವರ್ಷ ವಯಸ್ಸಿನ ಮಹಿಳೆಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಮಹಿಳೆ...
ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸ್…! ಬಂಟ್ವಾಳ ಎಪ್ರಿಲ್ 20: ಎಪ್ರಿಲ್ 19 ರಂದು ಕೊರೊನಾದಿಂದಾಗಿ ಮೃತಪಟ್ಟ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದ ವೈದ್ಯರ ಮೆಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....