ಮಂಗಳೂರು ಅಗಸ್ಟ್ 25: ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ, ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಕೊರೊನಾ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕೆಂದು ಆಗ್ರಹಿಸಿ ಡಿವೈಎಫ್ ಐ ಉಳ್ಳಾಲ ವಲಯ ದಿಂದ ದೇರಳಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟನೆ...
ಸುರತ್ಕಲ್ ಅಗಸ್ಟ್ 25 : ವ್ಯಾಪಾರಿಗಳು ಬೈಕಂಪಾಡಿ ಎಪಿಎಂಸಿಯಲ್ಲಿಯೇ ವ್ಯಾಪಾರ ಮಾಡಲು ಬಯಸಿದ್ದಲ್ಲಿ ಎಲ್ಲಾ ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ಪರಿಹರಿಸಿ ರಾಜ್ಯದಲ್ಲಿಯೇ ಮಾದರಿ ಎಪಿಎಂಸಿ ಮಾಡಲಾಗುವುದು. ವ್ಯಾಪಾರಿಗಳು ಗೊಂದಲಕ್ಕೆ ಒಳಗಾಗದೆ ಇಲ್ಲಿಯೇ ವ್ಯಾಪಾರ ಮಾಡಲು ಮುಂದಾಗಬೇಕು...
ಮಂಗಳೂರು ಅಗಸ್ಟ್ 25: ರಾಜ್ಯ ಸರಕಾರದ ಆದೇಶದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂತರ್ ರಾಜ್ಯ ಸಂಚಾರಕ್ಕೆ ಇದ್ದ ಎಲ್ಲಾ ನಿರ್ಬಂಧಗಳನ್ನು ತೆಗೆದು ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ...
ನವದೆಹಲಿ: ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅಧಿಖೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಭಾರತೀಯ ಜನತಾ ಪಕ್ಷವನ್ನು ಅವರು ತನ್ನ ರಾಜಕೀಯ ಸೇವೆಗೆ ಆಯ್ಕೆ ಮಾಡಿದ್ದು ಇಂದು ನವದೆಹಲಿಯ ಕೇಂದ್ರ ಬಿಜೆಪಿ ಕಚೇರಿಯಲ್ಲಿ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಉಡುಪಿ ಅಗಸ್ಟ್ 24: ಕುಂದಾಪುರದ ಕೊರೊನಾ ಸೊಂಕಿತ ವ್ಯಕ್ತಿಯ ಶವ ಅದಲು ಬದಲಾದ ನಂತರ ಉಡುಪಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಶವದ ಮುಖ ತೋರಿಸಿದ ನಂತರವೇ ಶವ ಹಸ್ತಾಂತರ ಮಾಡಲು ನಿರ್ಧರಿಸಿದೆ....
ಉಡುಪಿ ಅಗಸ್ಟ್ 24: ಬಿಜೆಪಿ ಮುಖಂಡ ಶಿವಪ್ರಸಾದ್ ಪತ್ನಿ ರಕ್ಷಾ ಸಂಶಯಾಶಸ್ಪದ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಉಡುಪಿಯಲ್ಲಿ...
ಉಡುಪಿ ಅಗಸ್ಟ್ 24: ಕುಂದಾಪುರ ಕೊಡೇರಿ ಮೀನುಗಾರಿಕಾ ದೋಣಿ ದುರಂತ ಮಾಸುವ ಮುನ್ನವೇ, ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಅವಘಡ ಸಂಭವಿಸಿದೆ. ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಯೊಂದಕ್ಕೆ ಡಿಕ್ಕಿಯಾಗಿ ಸಂಪೂರ್ಣ ಹಾನಿಯಾಗಿದ್ದು, ಬೋಟ್ ಮುಳುಗಡೆ...
ಮಂಗಳೂರು ಅಗಸ್ಟ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 201 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 201 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10531 ಕ್ಕೆ ಏರಿಕೆಯಾಗಿದೆ....
ಮಂಗಳೂರು ಅಗಸ್ಟ್ 24: ಗಣೇಶ ಚತುರ್ಥಿಯನ್ನು ಆಚರಣೆ ಮಾಡಲು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ರೂ ಮಂಗಳೂರಿನ ಸೋಮೇಶ್ವರದಲ್ಲಿ ನಿಯಮ ಉಲ್ಲಂಘಿಸಿ ಗಣೇಶ ವಿಸರ್ಜನೆ ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಹೆಚ್ಚಿನ ಜನ ಸೇರಬಾರದೆಂದು ನಿಯಮ ಇದ್ದರೂ ಉಳ್ಳಾಲ...