ಮಂಗಳೂರು ಅಗಸ್ಟ್ 22: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಈ ಬಾರಿ ಗಣೇಶೋತ್ಸವವನ್ನು ಅತ್ಯಂತ ಸರಳ ರೀತಿಯಲ್ಲಿ ಮಂಗಳೂರಿನಲ್ಲಿ ಆಚರಿಸಲಾಯಿತು. ದಕ್ಷಿಣಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ವತಿಯಿಂದ ಗಣೇಶನ ವಿಗ್ರಹದ ಪ್ರತಿಷ್ಟಾಪನೆ...
ಮಂಗಳೂರು ಅಗಸ್ಟ್ 22: ಅಲ್ಪಸಂಖ್ಯಾತರ ಭವನಕ್ಕೆ ಕಲ್ಲು ತೂರಾಟದ ಘಟನೆ ಮಾಸುವ ಮುನ್ನವೇ ಮಂಗಳೂರಿನಲ್ಲಿ ಪಂಪ್ವೆಲ್ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲ್ ಎಸೆದಿರುವ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಇಂದು ಬೆಳಿಗ್ಗೆ ನಗರದ ಪಂಪ್ವೆಲ್ನಲ್ಲಿರುವ...
ಬೆಳ್ತಂಗಡಿ ಅಗಸ್ಟ್ 22: ಕರಾವಳಿಯ ಶೈಕ್ಷಣಿಕ ಹಿರಿಮೆಗೆ ಮತ್ತೊಂದು ಗರಿ ಬಂದಿದ್ದು, ಬೆಳ್ತಂಗಡಿಯ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್ ಅವರಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಈ...
ನವದೆಹಲಿ ಅಗಸ್ಟ್ 22: ಕೊರೊನಾ ಸಂಕಷ್ಟಗಳ ನಡುವೆ ಕಳೆದ ಒಂದು ವಾರದಿಂದ ದೇಶದಲ್ಲಿ ಪೆಟ್ರೋಲ್ ದರ ಏರಿಕೆಯಲ್ಲಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಕೂಡ ನಮ್ಮ ದೇಶದಲ್ಲಿ ಮಾತ್ರ ಪೆಟ್ರೋಲ್ ಬೆಲೆ ಏರಿಕೆಯಲ್ಲೇ...
ಬಂಟ್ವಾಳ 22: ಮೊಬೈಲ್ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿದ 5 ಜನ ಆರೋಪಿಗಳ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...
ಮಂಗಳೂರು ಅಗಸ್ಟ್ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ....
ಉಪ್ಪಿನಂಗಡಿ ಅಗಸ್ಟ್ 21: ಕುಡುಕರನ್ನು ಕಂಡಾಗಿ ಹೆಚ್ಚಾಗಿ ಮೂಗು ಮುರಿಯುವವರೇ ಜಾಸ್ತಿ. ಆದರೆ ಇಲ್ಲೊಬ್ಬ ಕುಡುಕ ತನ್ನ ಪ್ರಾಣವನ್ನೂ ಲೆಕ್ಕಿಸದೆ ವ್ಯಕ್ತಿಯೋರ್ವನನ್ನು ರಕ್ಷಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿಯ ಬಾರೊಂದರಲ್ಲಿ ಕಂಠಪೂರ್ತಿ...
ಮಂಗಳೂರು: ಸಾಮಾಜಿಕ ಜಾಲತಾಣ ಬಳಕೆಯಿಂದಾಗುವ ಅನಾಹುತಗಳನ್ನು ನೋಡಿದ್ದೀವಿ..ಕೇವಲ ಒಂದು ಫೆಸ್ ಬುಕ್ ಪೋಸ್ಟ್ ನಿಂದಾಗಿ ಬೆಂಗಳೂರಿ ದೊಡ್ಡ ಗಲಭೆ ನಡೆದು ಜನರ ಸಾವು ನೋವುಗಳು ಸಂಭವಿಸಿವೆ. ಆದರೆ ಅದೇ ಸಾಮಾಜಿಕ ಜಾಲತಾಣಗಳ ಸರಿಯಾದ ಬಳಕೆಯಿಂದ ಒಂದು...
ಮಂಗಳೂರು ಅಗಸ್ಟ್ 21: ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಎಸ್ ಸಿ ಅಗ್ರಿಕಲ್ಚರ್ ನಲ್ಲಿ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ವರುಣ್ ಗೌಡ ಪ್ರಥಮ ಸ್ಥಾನ ಪಡೆದಿದ್ದಾರೆ. ಜೂನ್ 30ರಂದು ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶ...
ಮಂಗಳೂರು ಅಗಸ್ಟ್ 21: ಕಳೆದ ಜನವರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಬಾಂಬರ್ ಆದಿತ್ಯ ರಾವ್ ನಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಬೇಕೆಂದು ಪ್ರಯತ್ನಿಸಿ ವ್ಯಕ್ತಿಯೊಬ್ಬ ಜೈಲು ಪಾಲಾದ ಘಟನೆ ನಡೆದಿದೆ. ಪ್ರಚಾರದ ತೆವಲಿಗೆ ಕೆಲವರು...