ಅನಗತ್ಯವಾಗಿ ತಿರುಗಾಡುತ್ತಿದ್ದ ಯುವಕನ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು ಕುಂದಾಪುರ ಮಾರ್ಚ್ 26: ಕುಂದಾಪುರದಲ್ಲಿ ಅನಗತ್ಯವಾಗಿ ಬೇಕಾಬಿಟ್ಟಿ ಬೈಕಿನಲ್ಲಿ ಸುತ್ತಾಡುತ್ತಿದ್ದ ಯುವಕನಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಉಪ್ಪಿನಕುದ್ರು ನಿವಾಸಿ ವಿಶ್ವನಾಥ್ ತನ್ನ ಬೈಕಿನಲ್ಲಿ ಜಾಲಿ...
ಲಾಕ್ ಡೌನ್ ಜಾರಿಗೆ ಜಿಲ್ಲಾಧಿಕಾರಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ ಜಿಲ್ಲಾ ಕಾಂಗ್ರೇಸ್ ಮಂಗಳೂರು ಮಾರ್ಚ್ 26: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನಿಯೋಗವೊಂದು ದಕ್ಷಿಣ...
ಹೆಚ್ಚಿನ ದರಕ್ಕೆ ಮಾರಾಟ, ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ- ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ಉಡುಪಿ ಮಾರ್ಚ್ 26 : ಜಿಲ್ಲೆಯಾದ್ಯಂತ ತರಕಾರಿ, ದಿನಸಿ, ಮೀನು, ಮಾಂಸ , ಹಣ್ಣು ಹಂಪಲು, ಮೆಡಿಕಲ್ ಶಾಪ್, ಹಾಲು...
ಆಹಾರ ಸಾಮಗ್ರಿಗಳ ನಿರಂತರ ಪೂರೈಕೆ: ಜಿಲ್ಲಾಧಿಕಾರಿ ಸೂಚನೆ ಮಂಗಳೂರು ಮಾರ್ಚ್ 26: ಜಿಲ್ಲೆಗೆ ಹೊರಜಿಲ್ಲೆಗಳಿಂದ ಬರುವ ಆಹಾರ ಸಾಮಾಗ್ರಿಗಳು, ದಿನಸಿ ಅಂಗಡಿ, ತರಕಾರಿ,ಹಣ್ಣು ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ....
ವಿದೇಶದಿಂದ ಬಂದವರು ಹೊರಗಡೆ ಬಂದರೆ ಕಠಿಣ ಕ್ರಮ – ಉಡುಪಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ಉಡುಪಿ ಮಾರ್ಚ್ 26: ವಿದೇಶದಿಂದ ಉಡುಪಿ ಆಗಮಿಸಿದ ಎಲ್ಲರೂ ಹೋಮ್ ಕ್ವಾರಂಟೈನ್ ನಲ್ಲೆ ಇರಬೇಕು, ಆದೇಶ ಉಲ್ಲಂಘನೆ ಮಾಡಿದರೆ ಕಠಿಣ...
ಫಲ್ಗುಣಿ ನದಿಗೆ ಬಿದ್ದು ಇಬ್ಬರು ಸಾವು ಮಂಗಳೂರು ಮಾರ್ಚ್ 26: ಫಲ್ಗುಣಿ ನದಿಗೆ ಬಾಲಕ ಸೇರಿ ಇಬ್ಬರು ಆಕಸ್ಮಿಕವಾಗಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಕೊಡಿಂಗೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ಸಾಮಾಜಿಕ ಅಂತರ ಮರೆತ ಜನಪ್ರತಿನಿಧಿಗಳು ಮಂಗಳೂರು ಮಾರ್ಚ್ 26: ಸಾಮಾಜಿಕ ಅಂತರವೇ ಮಾಹಾಮಾರಿ ಕರೋನಾದಿಂದ ಪಾರಾಗಲು ಇರುವ ಪ್ರಮುಖ ಮಾರ್ಗ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಪ್ರದಾನಿ ನರೇಂದ್ರ ಮೋದಿಯವರು ಕೂಡ ಆದಷ್ಟು ಸಾಮಾಜಿಕ...
ಪುತ್ತೂರಿನಲ್ಲಿ ಸಾಮಾಜಿಕ ಅಂತರ ಕಾಯ್ದಕೊಂಡ ಸಾರ್ವಜನಿಕರು ಪುತ್ತೂರು ಮಾರ್ಚ್ 26: ಕೊರೊನಾ ಹಿನ್ನಲೆಯಲ್ಲಿ ನಿನ್ನೆಯಿಂದ ಇಡೀ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಈ ಮಹಾಮಾರಿಯನ್ನು ತಡೆಗಟ್ಟಲು ಇರುವ ಒಂದೇ ಅವಕಾಶ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಎನ್ನುವ...
ಪೊಲೀಸರಲ್ಲದೆ ಇತರ ಅಧಿಕಾರಿಗಳಿಂದ ಸಾರ್ವಜನಿಕರಿಗೆ ಲಾಠಿ ಪ್ರಹಾರ…..! ಮಂಗಳೂರು : ಕರೋನಾ ಮಹಾಮಾರಿ ಹಿನ್ನಲೆ ದೇಶದಲ್ಲಿ ಲಾಕ್ ಡೌನ್ ಜಾರಿಗೆ ಬಂದ ಬಳಿಕ ಜನರು ದಿನನಿತ್ಯ ಅಗತ್ಯ ವಸ್ತುಗಳಿಗೆ ಪರದಾಡುವಂತಾಗಿದೆ. ಒಂದೆಡೆ ಕರೋನಾ ಭಯ ಇನ್ನೊಂದೆಡೆ...
ಮಂಗಳೂರು ವೆನ್ಲಾಕ್ ಆಸ್ಪತ್ರೆ ಈಗ ಕರೋನಾ ಆಸ್ಪತ್ರೆ ಮಂಗಳೂರು ಮಾ.26: ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗಿದ್ದು, ಕೊರೊನಾ ಪಾಸಿಟೀವ್ ರೋಗಿಗಳಿಗಾಗಿ 250 ಬೆಡ್ ಗಳನ್ನು ಮೀಸಲಿಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ...