ಕಾರವಾರ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಸಂಸದ...
ಕೊಪ್ಪಳ: ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಮುಮ್ತಾಜ್ಗಾಗಿ ಭವ್ಯ ತಾಜ್ಮಹಲ್ ಕಟ್ಟಿದ ರಾಜ ಷಹಜಹಾನ್,...
ನವದೆಹಲಿ: ಕೊರೊನಾ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಅವರು ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ...
ಪುತ್ತೂರು : ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಹೈ ಟೆನ್ಶನ್ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಸಾವನ್ನಪ್ಪಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ಸಂಭವಿಸಿದೆ. ಇಂದು ಮುಂಜಾನೆ...
ಖ್ಯಾತ ಜ್ಯೋತಿಷ್ಯರು – ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ) ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಹಣಕಾಸು, ಸಾಲಬಾದೆ, ಶತ್ರು ಬಾದೆ, ದುಷ್ಟಶಕ್ತಿ ಪೀಡೆ, ಇನ್ನಿತರ ಯಾವುದೇ ಸಮಸ್ಯೆಗಳಿರಲಿ ಪರಿಹಾರ ಮತ್ತು ಮಾರ್ಗದರ್ಶನ...
ಮಂಗಳೂರು ಅಗಸ್ಟ್ 10: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 146 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಇನ್ನು ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 146...
ಉಡುಪಿ: ನಾಳೆ ಚಾಂದ್ರಮಾನ ಪದ್ದತಿಯ ಪ್ರಕಾರ ಅಷ್ಟಮಿ ನಡೆಯಲಿದ್ದು, ಉಡುಪಿ ಶ್ರೀಕೃಷ್ಣ ಮಠದಲ್ಲಿ ಸೌರಮಾನ ಪದ್ದತಿ ಅನುಸರಿಸುವುದರಿಂದ ನಾಳೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಅಷ್ಟಮಿ ಆಚರಣೆ ನಡೆಯುತ್ತಿಲ್ಲ. ಇದರ ಬದಲು ಸೆಪ್ಟೆಂಬರ್ 11ಕ್ಕೆ ಶ್ರೀಕೃಷ್ಣಜನ್ಮಾಷ್ಟಮಿ ಆಚರಿಸಲು...
ಮಂಗಳೂರು, ಆ.10 :ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಎಂಬಲ್ಲಿ ಬಾಡಿಗೆ ಮನೆ ಕಟ್ಟಡವೊಂದರ ಒಂದು ಪಾರ್ಶ್ವ ಕುಸಿದು ಬಿದ್ದು ಮನೆ ಅಪಾಯಕ್ಕೆ ಸಿಲುಕಿದೆ. ಕಟ್ಟಡದಲ್ಲಿದ್ದ ಬಾಡಿಗೆ ಮನೆ ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ. ಮನೆಯ...
ಕುಂದಾಪುರ ಅಗಸ್ಟ್ 10:ಜಿಲ್ಲೆಯ ಸಂಸದರಿದ್ದರೂ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಲು ಕೊನೆಗೆ ಸ್ಥಳೀಯ ಶಾಸಕರೊಬ್ಬರು ತಮ್ಮ ಸ್ವಂತ ಹಣವನ್ನು ಉಪಯೋಗಿಸಬೇಕಾದ ಪರಿಸ್ಥಿತಿ ಉಡುಪಿ ಜಿಲ್ಲೆಯಲ್ಲಿ ಬಂದಿದೆ. ಕುಂದಾಪುದಲ್ಲಿ ಸರ್ವೀಸ್ ರಸ್ತೆಯ ದುರಸ್ತಿಯಿಂದಾಗುತ್ತಿರುವ ಸಮಸ್ಯೆಗೆ ಮುಕ್ತಿ ನೀಡಲು...
ಉಡುಪಿ ಅಗಸ್ಟ್ 10: ಉಡುಪಿ ಜಿಲ್ಲೆಯಲ್ಲಿ ಕೇವಲ ಕೊರೊನಾದಿಂದಾಗಿ ಯಾರು ಸಾವನಪ್ಪಿಲ್ಲ, ಜಿಲ್ಲೆಯಲ್ಲಿ ಮರಣ ಹೊಂದಿರುವವರು ಬೇರೆ ಬೇರೆ ಕಾಯಿಲೆಯಿಂದ ಬಳಲುತಿದ್ದರು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ತಿಂಗಳುಗಳ ಬಳಿಕ ಜಿಲ್ಲೆಗೆ ಆಗಮಿಸಿದ ಸಂಸದೆ...