ಉಡುಪಿ ಅಗಸ್ಟ್ 1: ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಏರು ಗತಿಯಲ್ಲೇ ಸಾಗುತ್ತಿದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 136 ಮಂದಿಗೆ ಕೊರೊನಾ ಸೊಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ...
ಮಂಗಳೂರು, ಆಗಸ್ಟ್ 1: ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಕೊರೊನಾ ಪಾಸಿಟಿವ್ ಆಗಿದ್ದಾರೆ. ನಿನ್ನೆಯಷ್ಟೇ ಮಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಐವನ್ ಡಿಸೋಜರಿಂದಾಗಿ ಈಗ ಪತ್ರಕರ್ತರು ಮತ್ತು ಕಾಂಗ್ರೆಸ್...
ಮುಂಬೈ, ಅಗಸ್ಟ್ 01: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ನಟನ ಅಭಿಮಾನಿಗಳ ಆಘಾತಕ್ಕೆ ಕಾರಣವಾಗಿತ್ತು. ಜುಲೈ 14 ರಂದು ಮುಂಬೈಯ ತನ್ನ ಪ್ಲಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ...
ಮಂಗಳೂರು ಅಗಸ್ಟ್ 1: ಕಾಂಗ್ರೆಸ್ ಮುಖಂಡ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜ್ವರ ಹಾಗೂ ಕೆಮ್ಮಿನ ಲಕ್ಷಣ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ನಡೆಸಿದ್ದರು....
ತಿರುವನಂತಪುರ, ಆಗಸ್ಟ್ 1: ಕೇರಳದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಸಿಎಂ ಕಚೇರಿಯ ನೇರ ಪಾಲುದಾರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಪಿಣರಾಯಿ ವಿಜಯನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದೆ. ಹೋರಾಟದ ಭಾಗವಾಗಿ ಮಾಜಿ...
ಆಂಧ್ರಪ್ರದೇಶ ಅಗಸ್ಟ್ 1: ಆಂದ್ರಪ್ರದೇಶದಲ್ಲಿ ಕೊರೊನಾ ಜೊತೆಗೆ ಇತರ ಘಟನೆಗಳು ಜನರ ಜೀವ ತೆಗೆಯುತ್ತಿವೆ. ಇತ್ತೀಚೆಗಷ್ಟೇ ನಡೆದ ವೈಜಾಗ್ ನ ಗ್ಯಾಸ್ ದುರಂತ ಮಾಸುವ ಮುನ್ನವೇ, ಮತ್ತೊಂದು ಅನಾಹುತ ಸಂಭವಿಸಿ ಕನಿಷ್ಟ 11 ಮಂದಿ ಸಾವಿಗೀಡಾದ...
ಉಡುಪಿ ಅಗಸ್ಟ್ 1: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ...
ಮಂಗಳೂರು ಅಗಸ್ಟ್ 1: ಉರ್ವ ಕ್ರಿಕೇಟ್ ಕ್ರೀಡಾಂಗಣಕ್ಕೆ ಹೊನಲು ಬೆಳಕು ಅಳವಡಿಸುವ ಕಾಮಗಾರಿಗೆ 34 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಇಂದು ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್ ಸ್ಥಳೀಯ...
ಉಡುಪಿ ಅಗಸ್ಟ್ 1: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ...
ಮಂಗಳೂರು ಅಗಸ್ಟ್ 1: ಮಂಗಳೂರಿನಲ್ಲಿ ಭಾರಿ ಮಳೆಯ ಪರಿಣಾಮ ನಗರದ ಸರ್ಕಿಟ್ ಹೌಸ್ ಬಳಿ ಭೂ ಕುಸಿತ ಉಂಟಾಗಿದೆ. ಸುಮಾರು 20 ಮೀಟರ್ ಉದ್ದಕ್ಕೆ ಭೂಕುಸಿತ ಉಂಟಾಗಿದ್ದು, ಸ್ಥಳಕ್ಕೆ ಕದ್ರಿ ಸಂಚಾರಿ ಪೊಲೀಸರು ಆಗಮಿಸಿದ್ದು ಕುಸಿದ...