ಶ್ರಾವಣ ಮಾಸ ಬಂತೆಂದರೆ ಹಬ್ಬಗಳ ಮಾಸವಾಗಿದೆ. ಪ್ರತಿಯೊಂದು ಹಬ್ಬದಲ್ಲಿ ಮನೆಯಲ್ಲಿ ಸಡಗರ ಸಂಭ್ರಮದಿಂದ ಕೂಡಿರುತ್ತದೆ. ಅದರಲ್ಲೂ ಶ್ರಾವಣ ಮಾಸದಲ್ಲಿ ಎರಡನೇ ಶುಕ್ರವಾರ ಬರುವ ಈ ವರಲಕ್ಷ್ಮಿ ವ್ರತವನ್ನು ಎಲ್ಲಾ ಮುತ್ತೈದೆಯರು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ. ...
ಮಂಗಳೂರು ಜುಲೈ 31: ಸಾಂಕ್ರಾಮಿಕ ಕೊರೊನಾ ಸಂದರ್ಭದಲ್ಲೂ ಭ್ರಷ್ಟಾಚಾರ ನಡೆಸಿರುವವ ಬಿಜೆಪಿಯವರನ್ನು ಜನರೇ ಒಂದು ದಿನ ಹಳೆ ಪೊರಕೆಯಲ್ಲಿ ಕ್ಲೀನ್ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೊರೊನಾ ಹೆಣದ...
ಲಕ್ನೋ. ಜುಲೈ 31: ವಾಹನ ಚಲಾಯಿಸುವ ಸಂದರ್ಭದಲ್ಲಿ ಮೊಬೈಲು ಬಳಸುವವರು ಇನ್ನು ಮುಂದೆ 10 ಸಾವಿರ ರೂಪಾಯಿಗಳನ್ನು ಜೇಬಿನಲ್ಲಿ ಇರಿಸಿಕೊಳ್ಳೋದು ಉತ್ತಮ. ಹೆಚ್ಚುತ್ತಿರುವ ಅಫಘಾತಗಳನ್ನು ತಡೆಯಲು ಹಾಗೂ ರಸ್ತೆ ಸುರಕ್ಷತಾ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹಿನ್ನಲೆಯಲ್ಲಿ...
ಲಕ್ನೋ : ಹಲವಾರು ವರ್ಷಗಳ ವಿವಾದದ ಬಳಿಕ ಇದೀಗ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಯೋಧ್ಯೆ ರಾಮಜನ್ಮಭೂಮಿ ವಿಚಾರದಲ್ಲಿದ್ದ...
ಮಂಗಳೂರು ಜುಲೈ 31: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವರಾದ ಯು.ಟಿ ಖಾದರ್, ರಮಾನಾಥ...
ಉಡುಪಿ ಜು.31: ಕರಾವಳಿಯ ಮುಸಲ್ಮಾನರಿಗೆ ಇಂದು ಬಕ್ರೀದ್ ಹಬ್ಬ. ಸಾಂಕ್ರಾಮಿಕ ಕೋರೋನ ಹರಡಿರುವುದರಿಂದ ಬಕ್ರೀದ್ ಹಬ್ಬವನ್ನು ಬಹಳ ಸರಳವಾಗಿ ಮುಸಲ್ಮಾನರು ಆಚರಿಸಿದ್ದಾರೆ. ಮಸೀದಿಗಳಲ್ಲಿ ಬೆಳಗ್ಗೆ ನಮಾಜ್ ನಡೆದಿದ್ದು, ಕೇವಲ ಐವತ್ತು ಜನಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ....
ಮಂಗಳೂರು ಜುಲೈ 31: ಮಂಗಳೂರು ಹೊರವಲಯದ ಕಟೀಲು ಪರಿಸರದಲ್ಲಿ ಚಿರತೆಯೊಂದು ಆತಂಕ ಸೃಷ್ಟಿಸಿದೆ. ಶ್ರೀ ಕ್ಷೇತ್ರ ಕಟೀಲು ಸಮೀಪದ ಎಕ್ಕಾರಿನಲ್ಲಿ ಮನೆಯಂಗಳಕ್ಕೆ ಚಿರತೆ ಬಂದು ನಾಯಿಯನ್ನು ಒಯ್ದಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಬಡಗ ಎಕ್ಕಾರು ನಿವಾಸಿ...
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸದ್ಯ ವಿವಾದದ ಕೇಂದ್ರ ಬಿಂದುವಾಗಿರು ಹಜ್ ಭವನ ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಭರತ್ ಶೆಟ್ಟಿ ಸ್ಪಷ್ಟನೆ ನೀಡಿದ್ದು, ಮುಂದಿನ ದಿನಗಳಲ್ಲಿ ಯಾವುದೇ ವಿವಾದಕ್ಕೆ ಅವಕಾಶವಾಗದೆ ಸಾಮರಸ್ಯಕ್ಕೆ ವಾಗಬೇಕೆಂಬ ನಿಟ್ಟಿನಲ್ಲಿ ಅಡ್ಯಾರ್ನಲ್ಲಿ ಹಜ್...
ಮುಂಬೈ, ಜುಲೈ 30: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಹತ್ವದ ತಿರುವು ಕಾಣಿಸಿಕೊಂಡಿದ್ದು, ಆತ್ಮಹತ್ಯೆಯಲ್ಲ ಕೊಲೆ ಅನ್ನುವ ಆರೋಪಗಳಿಗೆ ಪ್ರಬಲ ಸಾಕ್ಷಿ ಲಭ್ಯವಾಗುತ್ತಿದೆ. ಸುಶಾಂತ್ ಪ್ರೇಯಸಿಯಾಗಿದ್ದ ರಿಯಾ ಚಕ್ರವರ್ತಿ ಸುತ್ತ ಅನುಮಾನದ ಹುತ್ತ...
ನವದೆಹಲಿ, ಜುಲೈ 30: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದಿಢೀರ್ ಆಗಿ ದೆಹಲಿಯಲ್ಲಿರುವ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜೆ 7 ಗಂಟೆ ಸುಮಾರಿಗೆ ಸೋನಿಯಾ ಗಾಂಧಿ ರೂಟೀನ್ ಚೆಕಪ್ ಮಾಡುವುದಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ....